ಪಾಸ್‌ಪೋರ್ಟ್ ನಿಯಮದಲ್ಲಿ ಮಹತ್ವದ ಬದಲಾವಣೆ!!
ಭಾರತ ಸರ್ಕಾರ ಪಾಸ್‌ಪೋರ್ಟ್ ನಿಯಮಗಳಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. 2023ರ ಅಕ್ಟೋಬರ್ 1ರಂದು ಅಥವಾ ನಂತರ ಜನಿಸಿದ ಭಾರತೀಯ ನಾಗರಿಕರು ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವಾಗ ಜನನ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ಈ ಹೊಸ ನಿಯಮವು 1980ರ ಪಾಸ್‌ಪೋರ್ಟ್ ನಿಯಮಗಳಿಗೆ ತಿದ್ದುಪಡಿಯಾಗಿದ್ದು, ಕೇಂದ್ರ…