ಉಪ್ಪಿನಂಗಡಿ :ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ-ಓರ್ವ ಸ್ಥಳದಲ್ಲೇ ಮೃತ್ಯು,ಹಲವರಿಗೆ ಗಂಭೀರ ಗಾಯ
ಉಪ್ಪಿನಂಗಡಿ :ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಷ್ಟೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ಎ. 04 ಶುಕ್ರವಾರ ಬೆಳಗಿನ ಜಾವ ನಡೆದಿದೆ.…