DK ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಬಿಜೆಪಿ ಸಂಸದ ರಾಘವೇಂದ್ರ..! ಯಾಕೆ ಗೊತ್ತಾ..?
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪುತ್ರರಾದ ಬಿ.ವೈ.ರಾಘವೇಂದ್ರ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿದರು. ಬಳಿಕ ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯ ವಿಚಾರಗಳ ಚರ್ಚೆ ಆಗಿದೆ ಅಂತಾ ಕಲ್ಪಿಸಬೇಡಿ.…
