ಹಣ ವ್ಯರ್ಥ ಮಾಡಲು ಇಷ್ಟವಿಲ್ಲ…’: ಪತ್ನಿ ಕೊಂದು, ತಾನು ಗುಂಡು ಹಾರಿಸಿಕೊಂಡ ಕ್ಯಾನ್ಸರ್ ಪೀಡಿತ ರಿಯಲ್ ಎಸ್ಟೇಟ್ ಡೀಲರ್!
ರಿಯಲ್ ಎಸ್ಟೇಟ್ ಡೀಲರ್ ಒಬ್ಬರು ನಿನ್ನೆ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದೆ. ಕುಲದೀಪ್ ತ್ಯಾಗಿ (46) ಎಂಬಾತ ಡೆತ್ ನೋಟ್ ಬರೆದಿದ್ದು, ತನಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದ್ದು, ಚೇತರಿಕೆ ಕಾಣುವ ಬಗ್ಗೆ…
