ನಿಯಂತ್ರಣ ತಪ್ಪಿ ಸೇತುವೆಯಿಂದ ಉರುಳಿದ ಟ್ರಕ್ ; ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ | Watch
ಚೀನಾದ ಝೆಜಿಯಾಂಗ್ ಪ್ರಾಂತ್ಯದಲ್ಲಿ ನಡೆದ ಭೀಕರ ಟ್ರಕ್ ಅಪಘಾತವೊಂದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ನಿಂಗ್ಬೋ ನಗರದ ಶೆಂಗ್ಲು ಎತ್ತರದ ಎಕ್ಸ್‌ಪ್ರೆಸ್‌ವೇಯಿಂದ ಟ್ರಕ್ ಒಂದು ನಿಯಂತ್ರಣ ತಪ್ಪಿ ಕೆಳಗೆ ಉರುಳಿದರೂ, 25 ವರ್ಷದ ಚಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಭಯಾನಕ ಘಟನೆಯ ವಿಡಿಯೋ…
