ಹೊರಟಿದ್ದ ರೈಲಿಗೆ ಸಾಕು ನಾಯಿ ಹತ್ತಿಸಲು ಹೋದ ಮಾಲೀಕ, ಹತ್ತಲಾಗದೆ ಕೆಳಗೆ ಬಿದ್ದ ನಾಯಿ
ಏನೇ ಅನಿವಾರ್ಯತೆ ಇದ್ದರೂ ರೈಲು(Train) ಹೊರಟ ಮೇಲೆ ಅಥವಾ ರೈಲು ನಿಲ್ದಾಣದಲ್ಲಿ ನಿಲ್ಲುವ ಮೊದಲು ಇಳಿಯುವ ಅಥವಾ ಹತ್ತುವ ಸಾಹಸ ಮಾಡಬಾರದು. ವ್ಯಕ್ತಿಯೊಬ್ಬ ತನ್ನ ಸಾಕು ನಾಯಿಯನ್ನು ಕರೆದುಕೊಂಡು ರೈಲ್ವೆ ನಿಲ್ದಾಣಕ್ಕೆ ಬಂದಿದ್ದ, ರೈಲು ಆಗಲೇ ಹೊರಟಿತ್ತು. ರೈಲಿಗೆ ನಾಯಿಯನ್ನು ಮೊದಲು…