ಪುತ್ತೂರು :ದೇವಸ್ಥಾನಕ್ಕೆ ತೆರಳುವ ರಸ್ತೆ ಬದಿ ಕಲ್ಲು ಹಾಕಿದ ವಿಚಾರ:
ಸೋಶಿಯಲ್ ಮೀಡಿಯಾ ದೂರಿಗೆ ಸ್ಪಂದಿಸಿದ ಶಾಸಕರು
ಪುತ್ತೂರು: ಪುತ್ತೂರಿನಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳುವ ರಸ್ತೆಯ ಅಂಚೆ ಕಚೇರಿ ಬಳಿ ರಸ್ತೆಗೆ ತಾಗಿಕೊಂಡು ಕಲ್ಲು ಇಡಲಾಗಿದ್ದು ಇದರಿಂದ ಸಾರ್ವಜನಿಕರ ಓಡಾಟಕ್ಕೆ ಅಡಚಣೆಯಾಗುತ್ತಿದ್ದು ತೆರವುಮಾಡುವಂತೆ ಸೋಶಿಯಲ್ ಮೀಡಿಯಾದಲ್ಲಿ ಮನವಿ ಮಾಡಲಾಗಿತ್ತು.ಈಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ ಅವರು ನಗರಸಭಾ ಕಮಿಷನರ್ ಗೆ ಮಾಹಿತಿ…
