Month: April 2025

ವಿಟ್ಲ :ತುಳು ರಂಗಭೂಮಿ ಕಲಾವಿದ ಕುಸಿದು ಬಿದ್ದು ಮೃತ್ಯು

ವಿಟ್ಲ : ತುಳುರಂಗಭೂಮಿ ಕಲಾವಿದ ಸುರೇಶ್‌ ವಿಟ್ಲ (49) ಅವರು ಮನೆಯಲ್ಲಿ ಕುಸಿದು ಬಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಎ. 6ರಂದು ಮೃತಪಟ್ಟಿದ್ದಾರೆ. ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಮಂಜೇಶ್ವರ ಶಾರದಾ ಆರ್ಟ್ಸ್ ನಲ್ಲಿ ಸುಮಾರು 20 ವರ್ಷಗಳಿಂದ ಕೆಲಸ…

ವಕ್ಫ್ ಬಳಿಕ ಜೈನ, ಬೌದ್ಧ, ಕ್ರಿಶ್ಚಿಯನ್, ಹಿಂದೂ ದೇಗುಲಗಳ ಭೂಮಿ ಮೇಲೆ ಬಿಜೆಪಿ ಕಣ್ಣು- ಉದ್ಧವ್ ಠಾಕ್ರೆ!

ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಭಾನುವಾರ ವಕ್ಫ್ ಕಾಯಿದೆಯನ್ನು ಜಾರಿಗೆ ತಂದ ನಂತರ, ಭಾರತೀಯ ಜನತಾ ಪಾರ್ಟಿ ಈಗ ಕ್ರೈಸ್ತರು, ಜೈನರು, ಬೌದ್ಧರು ಮತ್ತು ಹಿಂದೂ ದೇವಾಲಯಗಳ ಭೂಮಿಯನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್)…

ಪ್ರಿಯಕರನಿಗೆ ಸುಪಾರಿ ಕೊಟ್ಟು ಪತಿಯ ಕೊಲೆ- ಗಂಡನ ಶವದ ಮುಂದೆ ಕಣ್ಣೀರು ಹಾಕಿದ ನೌಟಂಕಿ ಪತ್ನಿ!

ಅಕ್ರಮ ಸಂಬಂಧಕ್ಕೆ ತನ್ನ ಗಂಡನನ್ನು ಪ್ರಿಯಕರನಿಂದಲೇ ಸುಪಾರಿ‌ ಕೊಡಿಸಿ ಕೊಲೆ ಮಾಡಿರುವ ಘಟನೆ ಬಳ್ಳಾರಿ ನಡೆದಿದೆ. ಪತಿಯ ಸಾವಿನ ನಂತರವೂ ಮಳ್ಳಿ ಮಳ್ಳಿ ಮಂಚಕ್ಕೆ ಕಾಲು ಎಷ್ಟು ಎಂದರೆ ಮೂರು ಮತ್ತೊಂದು ಎಂಬಂತೆ ಶವದ ಮುಂದೆ ಗೋಳಾಡಿ, ಕಣ್ಣೀರು ಹಾಕಿದ ಕೇಡಿ…

ಪುತ್ತೂರು :ನಾಪತ್ತೆಯಾಗಿದ್ದ ವಿದ್ಯಾರ್ಥಿ  ಮೊಹಮ್ಮದ್ ಹಸೈನಾ‌ರ್ ಪತ್ತೆ

ಪುತ್ತೂರು :ಶನಿವಾರ ಸಂಜೆ ಕೊಡಿಪ್ಪಾಡಿ ಮನೆಯಿಂದ ಇನ್ನು ಹುಡುಕಬೇಡಿ ಎಂದು ಹೇಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ ರವಿವಾರ ಅರಸೀಕೆರೆಯಲ್ಲಿ ಪತ್ತೆಯಾಗಿದ್ದಾನೆ. ಕೊಡಿಪ್ಪಾಡಿ ನಿವಾಸಿ ರಝಕ್ ಮತ್ತು ಸಕೀನ ದಂಪತಿಗಳ ಪುತ್ರ ಪುತ್ತೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್(15ವ)…

ಮಾಟ ನಿವಾರಿಸುವ ನೆಪದಲ್ಲಿ ಮಹಿಳೆಗೆ ವಂಚನೆ: ಗುರುವಾಯನಕೆರೆ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ‘ಕೂಳೂರು ಉಸ್ತಾದ್’ ಬಂಧನ

ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಒಬ್ಬನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್…

Pushpa-2: ಟಿವಿಯಲ್ಲಿ ಬರ್ತಿದೆ ‘ಪುಷ್ಪ-2’: ಎಲ್ಲಿ, ಯಾವಾಗ?

ಪ್ಯಾನ್ ಇಂಡಿಯಾದಲ್ಲಿ ‌ಬಿಗ್ ಹಿಟ್ ಆಗಿ ಹತ್ತಾರು ‌ದಾಖಲೆಗಳನ್ನು ಉಡೀಸ್ ಮಾಡಿದ ಅಲ್ಲು ಅರ್ಜುನ್ ಅವರ ‘ಪುಷ್ಪ-2’ ಕಿರುತೆರೆಯಲ್ಲಿ ಪ್ರಸಾರ ಕಾಣಲು ಸಿದ್ದವಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ‘ಪುಷ್ಪರಾಜ್’ ಆಗಿ ದೊಡ್ಡ ಸ್ಕ್ರೀನ್ ನಲ್ಲಿ ಅಬ್ಬರಿಸಿದ ‘ಪುಷ್ಪ-2’…

ಝೊಮ್ಯಾಟೊ ಸಿಒಒ ರಿನ್ಶುಲ್ ಚಂದ್ರ ರಾಜೀನಾಮೆ

ಝೊಮ್ಯಾಟೊದ ಆಹಾರ ವಿತರಣಾ ವ್ಯವಹಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿನ್ಶುಲ್ ಚಂದ್ರ ಅವರು ಏಪ್ರಿಲ್ 5 ರಿಂದ ಜಾರಿಗೆ ಬರುವಂತೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ಕಂಪನಿಯು ಸಲ್ಲಿಸಿದ ನಿಯಂತ್ರಕ ಫೈಲಿಂಗ್‌ನಲ್ಲಿ ತಿಳಿಸಿದೆ. ಹೊಸ ಅವಕಾಶಗಳಿಗಾಗಿ ಮತ್ತು ಉತ್ಸಾಹಗಳನ್ನು ಮುಂದುವರಿಸಲು” ರಿನ್ಶುಲ್ ಚಂದ್ರ…

ಸುಳ್ಯ: ಜೊತೆಯಾಗಿ ವಿಷ ಸೇವಿಸಿದ ತಾಯಿ-ಮಗ-ಚಿಕಿತ್ಸೆಗೆ ಸ್ಪಂದಿಸದೆ ನವವಿವಾಹಿತ ಮಗ ಮೃತ್ಯು

ಸುಬ್ರಹ್ಮಣ್ಯ: ಜೊತೆಯಾಗಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ತಾಯಿ ಮತ್ತು ಮಗ ಯತ್ನಿಸಿದ್ದು, ಘಟನೆಯಲ್ಲಿ ಮಗ ಸಾವನ್ನಪ್ಪಿ ತಾಯಿ ಗಂಭೀರ ಸ್ಥಿತಿಯಲ್ಲಿ ಸುಳ್ಯದ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ನಾಲ್ಕೂರು ಗ್ರಾಮದಲ್ಲಿ ನಡೆದಿದೆ. ತಾಯಿ ಸುಲೋಚನಾ ಮತ್ತು…

ವೇದಿಕೆಯ ಮೇಲೇ ಕುಸಿದು ಬಿದ್ದು ಕಾಲೇಜು ವಿದ್ಯಾರ್ಥಿನಿ ಸಾವು! – VIDEO

ಕಾಲೇಜಿನ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಷಣದ ವೇಳೆ ವಿದ್ಯಾರ್ಥಿನಿಯೊಬ್ಬಳು ವೇದಿಕೆಯಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ವರ್ಷ ಖರಾತ್ (20) ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದ ಧಾರಶಿವ ಜಿಲ್ಲೆಯ ಪರಂಡಾದ ಆರ್.ಜೆ ಶಿಂಧೆ ಕಾಲೇಜಿನ ಅಂತಿಮ ವರ್ಷದ ಬಿಎಸ್ಸಿ…

ನಳಿನ್ ಕುಮಾರ್‌ಗೆ ಮತ್ತೇ ಸ್ಥಾನಮಾನ ಸಿಗಲೆಂದು ಡಿಕೆಶಿ ವಿಶೇಷ ಪ್ರಾರ್ಥನೆ

ರಾಜಕೀಯದಲ್ಲಿ ಮತ್ತೇ ನಳಿನ್ ಕುಮಾರ್‌ ಕಟೀಲ್‌ಗೆ ಸ್ಥಾನಮಾನ ಸಿಗಲು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಕೇರಳದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ಡಿಕೆ ಶಿವಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ನಂತರ ನಡೆದ…

Join WhatsApp Group
error: Content is protected !!