Month: April 2025

ಪುತ್ತೂರು :ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್ ನಾಪತ್ತೆ

ಪುತ್ತೂರು:ಇಲ್ಲಿನ ಕೊಡಿಪ್ಪಾಡಿ ನಿವಾಸಿ ರಝಕ್ ಮತ್ತು ಸಕೀನ ದಂಪತಿಗಳ ಪುತ್ರ ಪುತ್ತೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಹಸೈನಾರ್(15ವ) ಎ.5 ಶನಿವಾರ ಸಂಜೆ ಕೊಡಿಪ್ಪಾಡಿ ಮನೆಯಿಂದ ಇನ್ನು ಹುಡುಕಬೇಡಿ ಎಂದು ಹೇಳಿ ಕಾಣೆಯಾಗಿದ್ದಾನೆ.ಈತನ ಬಗ್ಗೆ ಸುಳಿವು ಸಿಕ್ಕಲ್ಲಿ ಕೂಡಲೇ ಸ್ಥಳೀಯ…

ಪುತ್ತೂರು : ಖಾಸಗಿ ಬಸ್ ನಿಲ್ದಾಣ ಬಳಿ ಕಾರು ಮತ್ತು ಟೆಂಪೋ ಡಿಕ್ಕಿ!!

ಪುತ್ತೂರು :ಇಲ್ಲಿನ ಪುತ್ತೂರು ಖಾಸಗಿ ಬಸ್ ನಿಲ್ದಾಣ ಬಳಿ ಕಾರು ಮತ್ತು ಮೊಟ್ಟೆ ಲೈನ್ ಸೆಲ್ ಮಾಡುವ ಟೆಂಪೋ ನಡುವೆ ಅಪಘಾತ ಎ. 6ರಂದು ನಡೆದಿದೆ. ಬ್ರಿಝ ಕಾರು ಮತ್ತು ಟೆಂಪೋ ನಡುವೆ ಡಿಕ್ಕಿಯಾಗಿದ್ದು ಪರಿಣಾಮ ಟೆಂಪೋ ಚಾಲಕನ ನಿಯಂತ್ರ ತಪ್ಪಿ…

ನಾನು ಫಾರಿನ್‌ ರಿಟರ್ನ್ಡ್‌ ಡಾಕ್ಟರ್‌ ಎಂದು ಪೋಸು – ನಕಲಿ ವೈದ್ಯನ ಆಪರೇಷನ್‌ಗೆ 7 ಬಲಿ!

ನಕಲಿ ವೈದ್ಯನೊಬ್ಬ ಹೃದಯ ಶಸ್ತ್ರಚಿಕಿತ್ಸೆ ಸೇರಿದಂತೆ ಹಲವು ಚಿಕಿತ್ಸೆ ನೀಡಿದ ಪರಿಣಾಮ ಏಳು ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ದಾಮೋಹ್‌ ನಲ್ಲಿ ನಡೆದಿದೆ. ನಾನು ಬ್ರಿಟನ್‌ ನಿಂದ ಬಂದಿದ್ದೇನೆ ಎಂದು ಪೋಸು ಕೊಡುತ್ತಿದ್ದ ನರೇಂದ್ರ ವಿಕ್ರಮಾದಿತ್ಯ ಯಾದವ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದು…

ಬೆಂಗಳೂರಿನಲ್ಲಿ ಬ್ಯಾಡ್ಮಿಂಟನ್ ತರಬೇತಿಗೆ ಆಗಮಿಸುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ, ತಮಿಳುನಾಡಿನ ತರಬೇತುದಾರ ಸುರೇಶ್ ಬಾಲಾಜಿ ಬಂಧನ

ಬ್ಯಾಡ್ಮಿಂಟನ್ ತರಬೇತಿಗೆ ಆಗಮಿಸುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯ ನಗ್ನ ಫೋಟೊ ಹಾಗೂ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡಿದ್ದ ತರಬೇತುದಾರನನ್ನು ಹುಳಿಮಾವು ಠಾಣೆಯ ಪೊಲೀಸರು ಬಂಧಿಸಿದ್ದಾರೆ. 26 ವರ್ಷದ ತಮಿಳುನಾಡಿನ ಸುರೇಶ್ ಬಾಲಾಜಿ ಆರೋಪಿ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ತಾಯಿ ನೀಡಿದ…

ಮರ್ಮಾಂಗಕ್ಕೆ ಕೆಂಪಿರುವೆ ಬಿಟ್ಟು ಬಾಲಕನಿಗೆ ಚಿತ್ರಹಿಂಸೆ

ಕಳವು, ಅಸಭ್ಯ ವರ್ತನೆ ಆರೋಪದ ಮೇಲೆ ಅಪ್ರಾಪ್ತ ಬಾಲಕನೊಬ್ಬನಿಗೆ ಕಿಡಿಗೇಡಿ ಯುವಕರು ಅಡಿಕೆ ಮರಕ್ಕೆ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ನಲ್ಲೂರು ಸಮೀಪದ ಮುಸ್ತಾಫನಹಳ್ಳಿಯಲ್ಲಿ ನಡೆದಿದೆ. ಹಕ್ಕಿ ಪಿಕ್ಕಿ ಸಮುದಾಯಕ್ಕೆ ಸೇರಿದ ಅಪ್ರಾಪ್ತ ಬಾಲಕನಿಗೆ…

ಸುಳ್ಯ :ಚಲಿಸುವ ಕಾರಿನ ಮೇಲೆ ಕುಳಿತು ಯುವಕರ ಹುಚ್ಚಾಟ! ಪ್ರಕರಣ ದಾಖಲು!!..ವಿಡಿಯೋ ವೈರಲ್!!!

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಯುವಕರ ತಂಡ ಹುಚ್ಚಾಟ ಮೆರೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಸಂಪಾಜೆ ಭಾಗದಿಂದ ಸುಳ್ಯದತ್ತ ವೇಗವಾಗಿ…

ವೀರ ಯೋಧನಿಗೆ ಕಣ್ಣೀರ ವಿದಾಯ: ಮನ ಕಲುಕುತ್ತೆ ನಿಶ್ಚಿತ ವಧುವಿನ ಆಕ್ರಂದನ | Watch

ಭಾರತೀಯ ವಾಯುಪಡೆಯ ಹೆಮ್ಮೆಯ ಯೋಧ ಫ್ಲೈಟ್ ಲೆಫ್ಟಿನೆಂಟ್ ಸಿದ್ಧಾರ್ಥ್ ಯಾದವ್ ಅವರು ಇನ್ನು ನೆನಪು ಮಾತ್ರ. ಹರಿಯಾಣದ ಅವರ ಹುಟ್ಟೂರಿನಲ್ಲಿ ಮಿಲಿಟರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿತು. ತ್ರಿವರ್ಣ ಧ್ವಜದಲ್ಲಿ ಹೊದಿಕೆಯಿದ್ದ ಸಿದ್ಧಾರ್ಥ್ ಅವರ ಪಾರ್ಥಿವ ಶರೀರದ ಮುಂದೆ ಕುಟುಂಬಸ್ಥರು, ಸ್ನೇಹಿತರು…

ಗ್ಯಾರಂಟಿ ಕಮಿಟಿ ಗೌರವ ಧನ ಸರಕಾರಕ್ಕೆ ವಾಪಸ್ಸು ನೀಡಿದ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ನೀಡುವ ಗೌರವ ಧನವನ್ನು ಪದ್ಮನಾಭ ನಗರ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ಸರಕಾರಕ್ಕೆ ವಾಪಸ್ ನೀಡಲು ಮುಂದಾಗಿದ್ದಾರೆ. ಕುರಿತು ಗ್ಯಾರಂಟಿ ಅನುಷ್ಠಾನ ರಾಜ್ಯ ಸಮಿತಿ ಉಪಾಧ್ಯಕ್ಷರು ಹಾಗೂ ಬಿಬಿಎಂಪಿ ಅಧ್ಯಕ್ಷರಿಗೆ ಪತ್ರದ ಮುಖೇನ…

Join WhatsApp Group
error: Content is protected !!