Month: April 2025

ಮುಸ್ಲಿಮೇತರ ಸದಸ್ಯರಿಗೆ ವಕ್ಫ್‌ ಮಂಡಳಿಯಲ್ಲಿ ಅವಕಾಶವಿಲ್ಲ- ಅಮಿತ್ ಶಾ

ಯಾವುದೇ ಇಸ್ಲಾಮೇತರ ಸದಸ್ಯರು ವಕ್ಫ್‌ನ ಭಾಗವಾಗುವುದಿಲ್ಲ. ಧಾರ್ಮಿಕ ಸಂಸ್ಥೆಯನ್ನು ನಿರ್ವಹಿಸಲು ಮುಸ್ಲಿಮೇತರರನ್ನು ನೇಮಿಸಲು ಯಾವುದೇ ನಿಬಂಧನೆ ಇಲ್ಲ ಅಥವಾ ಅಂತಹ ಯಾವುದೇ ವಿಚಾರವನ್ನು ಪರಿಚಯಿಸುವ ಉದ್ದೇಶವೂ ಇಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಅವರು ಸ್ಪಷ್ಟಪಡಿಸಿದರು. ವಿಪಕ್ಷಗಳಿಂದ ಭಾರೀ ವಿರೋಧದ…

ಬಸ್ಸಿನಲ್ಲೇ ನೇಣಿಗೆ ಶರಣಾಗಿದ್ದ ಚಾಲಕನ ಕೇಸ್‌ಗೆ ಟ್ವಿಸ್ಟ್-‌ ಮೃತನ ತಾಯಿ ಬಿಚ್ಚಿಟ್ಟ ಸತ್ಯವೇನು..?

ಅಕ್ಕನ ಮಗಳ ಮದುವೆಗೆ ರಜೆ ಕೊಟ್ಟಿಲ್ಲವೆಂದು ಬಸ್ಸಿನಲ್ಲೇ ನೇಣಿಗೆ ಶರಣಾಗಿದ್ದ ಚಾಲಕನ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಈ ಕುರಿತು ಮೃತನ ತಾಯಿ ಪ್ರತಿಕ್ರಿಯಿಸಿ ಮಗನ ಸಾವಿನ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಿದ್ದಾರೆ. ಪ್ರಕರಣ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಮೃತ ಬಾಲಚಂದ್ರ…

BREAKING : ಲೋಕಸಭೆಯಲ್ಲಿ ‘ವಕ್ಫ್ ತಿದ್ದುಪಡಿ ಮಸೂದೆ’ ಮಂಡನೆ

ಲೋಕಸಭೆಯಲ್ಲಿ ಇಂದು ಮಹತ್ವದ ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಲಾಯಿತು. ಈ ಮಸೂದೆಯು ಈ ಹಿಂದೆ ಬಲವಾದ ವಿರೋಧವನ್ನು ಎದುರಿಸಿತ್ತು. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಇಂದು ಮಸೂದೆಯನ್ನು ಮಂಡಿಸಿದರು. ಧಾರ್ಮಿಕ ಸಂಸ್ಥೆಗಳ ಸ್ವಾತಂತ್ರ್ಯವನ್ನು ಗೌರವಿಸುವಾಗ ವಕ್ಫ್ ನಿರ್ವಹಣೆಯನ್ನು ಸುಧಾರಿಸುವುದು, ಪಾರದರ್ಶಕತೆಯನ್ನು…

ಎ.9:ಮಂಗಳೂರಿನಲ್ಲಿ  ಬಿಜೆಪಿ ಜನಾಕ್ರೋಶ ಯಾತ್ರೆ: ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ

ರಾಜ್ಯದಲ್ಲಿ ಹಾಲು, ವಿದ್ಯುತ್‌ ಸಹಿತ ಬೆಲೆ ಏರಿಕೆ ಮಾಡಿರುವುದು ಹಾಗೂ ಬಜೆಟ್‌ನಲ್ಲಿ ಮುಸ್ಲಿಂ ಓಲೈಕೆಯ ಸರಕಾರದ ಕ್ರಮವನ್ನು ಖಂಡಿಸಿ ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ಮಂಗಳೂರಿನಲ್ಲಿ ಎ.9ರಂದು ನಡೆಯಲಿದೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ…

ಪ್ರಯಾಗರಾಜ್ | ಮನೆಗಳ ಧ್ವಂಸ ನಮ್ಮ ಆತ್ಮಸಾಕ್ಷಿ ಅಲುಗಾಡಿಸಿದೆ: ಸುಪ್ರೀಂ ಕೋರ್ಟ್‌

ಪ್ರಯಾಗರಾಜ್ ಅಭಿವೃದ್ಧಿ ಪ್ರಾಧಿಕಾರವು ನಗರದಲ್ಲಿ ಕೆಲವು ಮನೆಗಳನ್ನು ಧ್ವಂಸಗೊಳಿಸಿರುವುದು ‘ಅಮಾನವೀಯ ಹಾಗೂ ಕಾನೂನುಬಾಹಿರ’. ಈ ಕ್ರಮ ನಮ್ಮ ಆತ್ಮಸಾಕ್ಷಿಯನ್ನೇ ಅಲುಗಾಡಿಸಿದೆ’ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಹೇಳಿದೆ. ಈ ವಿಚಾರವಾಗಿ ಉತ್ತರ ಪ್ರದೇಶ ಸರ್ಕಾರ ಹಾಗೂ ಪ್ರಾಧಿಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್‌,…

ಹಾಲು, ವಿದ್ಯುತ್ ಬಳಿಕ ಸರ್ಕಾರದಿಂದ ಮತ್ತೊಂದು ಬೆಲೆ ಏರಿಕೆ ಶಾಕ್: ಡೀಸೆಲ್ ದರ 3 ರೂ. ಹೆಚ್ಚಳ

ರಾಜ್ಯ ಸರ್ಕಾರ ಹೈಸ್ಪೀಡ್ ಡೀಸೆಲ್ ದರ ಹೆಚ್ಚಳ ಮಾಡಿದೆ. ಹೈಸ್ಪೀಡ್ ಡೀಸೆಲ್ ದರವನ್ನು ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. HSD ಮೇಲೆ ಶೇಕಡ 2.73 ರಷ್ಟು ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಇದರಿಂದ ದರ 2-3…

ರಾಜ್ಯದಲ್ಲೊಂದು ಅಮಾನವೀಯ ಘಟನೆ: ತಂದೆ ಆಸ್ಪತ್ರೆಯಲ್ಲೇ ಬಿಟ್ಟೋದ ಮಗ, ಸಾವಿನ ಬಳಿಕ ಮಗಳಿಂದ ಅಂತ್ಯಸಂಸ್ಕಾರ

ಬೆಳಗಾವಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತಂದೆಯನ್ನು ಮಗನೊಬ್ಬ ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿದ್ದು, ಯಾರೂ ದಿಕ್ಕಿಲ್ಲದೇ ಚಿಕಿತ್ಸೆ ಫಲಿಸದೇ ಹಿರಿಜೀವ ಸಾವನ್ನಪ್ಪಿರುವ ಘಟನೆ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಸತೀಶ್ವರ್ ಮೃತ ದುರ್ದೈವಿ. ಸತೀಶ್ವರ್ ಅವರ ಮಗ ಕಳೆದ 15 ದಿನಗಳ…

ಪತ್ನಿ ಮೇಲಿನ ಕೋಪಕ್ಕೆ ತ್ರಿಬಲ್ ಮರ್ಡರ್-ಗುಂಡು ಹಾರಿಸಿ ಕುಟುಂಬದ ಮೂವರ ಹತ್ಯೆ; ಬಳಿಕ ತಾನೂ ಆತ್ಮಹತ್ಯೆ

ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ‌. ಕಡಬಗೆರೆಯ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿದ್ದ ರತ್ನಾಕರ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ.ಅತ್ತೆ ಜ್ಯೋತಿ(50), ಮಗಳು ಮೌಲ್ಯ(6)…

ಯತ್ನಾಳ್ ಉಚ್ಚಾಟನೆಯಿಂದ ಪಕ್ಷಕ್ಕೆ ಡ್ಯಾಮೇಜ್, ಸೂಕ್ಷ್ಮ ಸುಳಿವು ನೀಡಿದ ಸಿಟಿ ರವಿ!

ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಈಗಾಗಲೇ ಉಚ್ಚಾಟನೆ ಮಾಡಲಾಗಿದೆ. ಉಚ್ಚಾಟನೆಯಾಗಿರುವ ಕುರಿತು ಎಂಎಲ್ಸಿ ಸಿ.ಟಿ.ರವಿ ಅವರು ಪರೋಕ್ಷವಾಗಿ ತಮ್ಮ ಬೇಜಾರನ್ನು ಹೊರಹಾಕಿದ್ದಾರೆ. ಯತ್ನಾಳ್ ಹೊಸ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ…

ಟಿಟಿ ವಾಹನ-ಕಾರು ನಡುವೆ ಢಿಕ್ಕಿ : ಕೇರಳ ಮೂಲದ ಇಬ್ಬರು ಮೃತ್ಯು

ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕೇರಳ ಮೂಲದ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೈಸೂರು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ 766ರ ಬೆಂಡಗಳ್ಳಿ ಗೇಟ್ ಸಮೀಪದಲ್ಲಿ ನಡೆದಿದೆ. ರಸ್ತೆಅಪಘಾತದಲ್ಲಿ ಕೇರಳ ಮೂಲದ ಶಾಷಿದ್…

Join WhatsApp Group
error: Content is protected !!