Month: April 2025

ಸೆಪ್ಟೆಂಬರ್‌ನಲ್ಲಿ ಮೋದಿ ನಿವೃತ್ತಿ, ನಾಯಕತ್ವ ಬದಲಾವಣೆಗೆ ಸಂಘ ನಿರ್ಧಾರ: ಸಂಜಯ್ ರಾವುತ್‌

ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್‌ನಲ್ಲಿ ನಿವೃತ್ತಿಯಾಗಲಿದ್ದಾರೆ. ತಮ್ಮ ನಿವೃತ್ತಿ ಅರ್ಜಿ ಬರೆಯಲು ಮೋದಿ ಆರ್‌ಎಸ್‌ಎಸ್‌ ಕೇಂದ ಕಚೇರಿಗೆ ಭೇಟಿ ನೀಡಿದ್ದಾರೆ. ಸಂಘ, ನಾಯಕನನ್ನು ಬದಲಿಸಲು ಹೊರಟಿದೆ’ ಎಂದು ಮೋದಿ ನಾಗ್ಪುರ ಅರ್‌ಎಸ್‌ಎಸ್‌ ಕಚೇರಿ ಭೇಟಿ ಬಗ್ಗೆ ಶಿವಸೇನೆ ಸಂಸದ ಸಂಜಯ್ ರಾವುತ್…

ಇತಿಹಾಸ ಪ್ರಸಿದ್ಧ ಹತ್ತೂರ ಒಡೆಯನ ಜಾತ್ರಾಮಹೋತ್ಸವಕ್ಕೆ ಗೊನೆ ಮುಹೂರ್ತ…!!!

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ಪೂರ್ವ ಶಿಷ್ಟಸಂಪ್ರದಾಯದಂತೆ ದೇವಳದ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಬಳಿಕ ವಾದ್ಯದೊಂದಿಗೆ ತೆರಳಿ ಗೊನೆ ಮುಹೂರ್ತ ನೆರವೇರಿಸಲಾಯಿತು. ಪ್ರಧಾನ ಅರ್ಚಕ…

ಮುಕ್ವೆ: ಕಾರಿನಲ್ಲಿ ಎಂಡಿಎಂಎ ಸಾಗಾಟ ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ನಿಷೇಧಿತ ಎಂಡಿಎಂಎ ಮಾರಾಟಕ್ಕೆಂದು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಮಾ.30ರಂದು ಬೆಳಿಗ್ಗೆ 10:30 ಗಂಟೆಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್ ಪಾಯಿಂಟ್‌ನಲ್ಲಿ ವಾಹನ…

ಬೈಂದೂರು: ಮನೆ ಬಾಗಿಲು ಮುರಿದು ಕಳವುಗೈದ ಮೂವರು ಆರೋಪಿಗಳ ಬಂಧನ

ಮನೆಮಂದಿ ಯಕ್ಷಗಾನಕ್ಕೆ ತೆರಳಿದ್ದ ವೇಳೆ ಬಾಗಿಲು ಮುರಿದು ಕೊಠಡಿಯ ಕಪಾಟಿನಲ್ಲಿರಿಸಿದ್ದ ಬೆಲೆಬಾಳುವ ಚಿನ್ನ ಮತ್ತು ಬೆಳ್ಳಿಯ ಆಭರಣ, ನಗದು ಹಣ ಮತ್ತು ಲ್ಯಾಪ್‌ಟಾಪ್ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಾ.30 ರಂದು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬೈಂದೂರು ಮೂಲದವರಾದ ಯತಿರಾಜ್…

Join WhatsApp Group
error: Content is protected !!