ಪುತ್ತೂರಿನಲ್ಲಿ ಆಕ್ಟೀವಾ-ಕಾರು ಡಿಕ್ಕಿ: ಸವಾರ ಕೊಡಿಪ್ಪಾಡಿ ನಿವಾಸಿ ರಫೀಕ್ ಗಂಭೀರ!!
ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಇಂದು ಆಕ್ಟೀವಾ ಸ್ಕೂಟರ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಆಕ್ಟೀವಾ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.ಗಾಯಗೊಂಡ ಸವಾರನನ್ನು ಕೊಡಿಪ್ಪಾಡಿ ನಿವಾಸಿ ರಫೀಕ್ (32) ಎಂದು ಗುರುತಿಸಲಾಗಿದೆ. ಅಪಘಾತದ…
