ಕಾಂಗ್ರೆಸ್ ಕಚೇರಿಗೆ ಬೆಂಕಿ: ಉಪನ್ಯಾಸಕನ ಬಂಧನ
ಯಾದಗಿರಿ ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ತನ್ನ ಪತ್ನಿಯನ್ನು ಕೆಳಗಿಳಿಸಿ ಆಕೆಯ ಸ್ಥಾನದಲ್ಲಿ ಬೇರೊಬ್ಬರನ್ನು ನೇಮಿಸಿದ್ದಕ್ಕೆ ಆಕ್ರೋಶಗೊಂಡ ಪತಿ, ಜಿಲ್ಲಾ ಕಾಂಗ್ರೆಸ್ ಕಚೇರಿಗೇ ಬೆಂಕಿಯಿಟ್ಟ ಘಟನೆ ಯಾದಗಿರಿಯಲ್ಲಿ ನಡೆದಿದೆ ಘಟನೆಯಿಂದಾಗಿ ಕಚೇರಿಯ ಕಿಟಕಿ, ಬಾಗಿಲು, ಎಸಿ, ಸೋಫಾ ಪೀಠೋಪಕರಣಗಳು ಸುಟ್ಟು…
