ಕರಾವಳಿ ಪ್ರಯಾಣಿಕರಿಗೆ ಅಲರ್ಟ್: ಸಕಲೇಶಪುರ -ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಕಾಮಗಾರಿ, 6 ತಿಂಗಳು ರೈಲುಗಳ ಸಂಚಾರ ರದ್ದು
ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ 2025ರ ಜೂನ್ 1 ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಈ ಹಿನ್ನೆಲೆಯಲ್ಲಿ 2025ರ ಮೇ 31 ರಿಂದ…
