Month: May 2025

ನಾವು ಪರಮಾಣು ಯುದ್ಧ ನಿಲ್ಲಿಸಿದ್ದೇವೆ: ಕದನ ವಿರಾಮದ ಕ್ರೆಡಿಟ್ ತೆಗೆದುಕೊಂಡ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿ ಬಗ್ಗೆ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡುವ ಮೊದಲೇ ಡೊನಾಲ್ಡ್ ಟ್ರಂಪ್ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ನಾವು ಪರಮಾಣು ಸಂಘರ್ಷವನ್ನು ನಿಲ್ಲಿಸಿದ್ದೇವೆ. ಅದು ಕೆಟ್ಟ ಪರಮಾಣು…

ಸ್ಪಾ ಸೆಂಟರ್ನಲ್ಲಿ ಆ ವಿಷಯಕ್ಕೆ ಜಗಳ!: ಪುರುಷನ ಅರೆ ನಗ್ನ ವಿಡಿಯೋ ಸಿಕ್ಕಾಪಟ್ಟೆ ವೈರಲ್

ಮಹಿಳೆಯರು ಮತ್ತು ಪುರುಷರು ಜಗಳವಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಅಲ್ಲದೆ, ಅದರಲ್ಲಿ ಒಬ್ಬ ಅರೆನಗ್ನ ಪರಿಸ್ಥಿತಿಯಲ್ಲಿ ಕಾಣಿಸಿಕೊಂಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರಪ್ರದೇಶದ ಝಾನ್ಸಿಯಾ ನವಾಬಾದ್ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿನ ಸ್ಪಾ ಸೆಂಟರ್ವೊಂದಲ್ಲಿ ನಡೆದ ಘಟನೆಯಾಗಿದೆ ಎಂದು ವರದಿಯಾಗಿದೆ.…

KSRTC: ರಸ್ತೆ ಅಫಘಾತಗಳಿಗೆ ಹಿರಿಯ ಅಧಿಕಾರಿಗಳೇ ಹೊಣೆ: ರಾಮಲಿಂಗಾ ರೆಡ್ಡಿ ಖಡಕ್ ಎಚ್ಚರಿಕೆ

ಬೆಂಗಳೂರು, ಮೇ 12: ಸರ್ಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕವಾಗಿ ನೇಮಕಾತಿ ಪೂರ್ಣಗೊಳಿಸುವುದು ಒಂದು ಸವಾಲಿನ ಕೆಲಸವೇ ಸರಿ ಎಂಬುದು ನನ್ನ ಭಾವನೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) ಹೊಸದಾಗಿ ನೇಮಕವಾದ ಎರಡು ಸಾವಿರಕ್ಕೂ ಹೆಚ್ಚು ನಿರ್ವಾಹಕರಿಗೆ ನೇಮಕಾತಿ ಆದೇಶ ನೀಡಿದ ಸಾರಿಗೆ…

ಸೌದಿಯಲ್ಲಿ ಮಲಯಾಳಿ ಜೋಡಿ ದುರ್ಮರಣ; ಮೃತದೇಹ ವಾಪಸಾತಿಗೆ ಪರದಾಟ!

ಸೌದಿ ಅರೇಬಿಯಾದ ಪ್ರಸಿದ್ಧ ಪ್ರವಾಸಿ ತಾಣ ಅಲ್-ಉಲಾ ಬಳಿ ಏಪ್ರಿಲ್ 2, 2025 ರಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವಯನಾಡು ಮೂಲದ ಮಲಯಾಳೀ ನಿಶ್ಚಿತಾರ್ಥಿತ ಜೋಡಿ ಅಖಿಲ್ ಅಲೆಕ್ಸ್ (27) ಮತ್ತು ಟೀನಾ ಬೈಜು (26) ದುರ್ಮರಣ ಹೊಂದಿದ್ದಾರೆ. ಅವರ…

BREAKING: ಭಾರತ-ಪಾಕ್ ಡಿಜಿಎಂಒ ಮಟ್ಟದ ಮಾತುಕತೆ ಅಂತ್ಯ: ಕದನ ವಿರಾಮ ಉಲ್ಲಂಘಿಸಿಲ್ಲವೆಂದ ಪಾಕಿಸ್ತಾನ!!

ಕದನ ವಿರಾಮಕ್ಕೆ ಒಪ್ಪಿದ ನಂತರವು ಪಾಕಿಸ್ತಾನ ಜಮ್ಮು ಸೇರಿದಂತೆ ವಿವಿಧ ಭಾರತದ ಸ್ಥಳಗಳ ಮೇಲೆ ಡ್ರೋನ್, ಕ್ಷಿಪಣಿ ಬಳಸಿ ದಾಳಿ ನಡೆಸಿತ್ತು. ಈ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು. ಈ ನಂತರ ಇಂದು ಮೇ 12 ರಂದು ಭಾರತ ಮತ್ತು ಪಾಕಿಸ್ತಾನದ…

BIG NEWS : “ಆಪರೇಷನ್ ಸಿಂಧೂರ” ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಯ ನಂತರ, ಇಂದು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಗೆ ಮುಂಚಿತವಾಗಿ, ಪ್ರಧಾನಿ ಮೋದಿ…

ದೇಶದೊಳಗಿರೋ ಶತ್ರುಗಳೇ ನೋಡಿ.. ಮಿಶ್ರಿ ಬೆಂಬಲಕ್ಕೆ ನಿಂತಿದ್ದಾರೆ ಓವೈಸಿ- ಕಾರಣವೇನು..?

ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯ ಬಳಿಕ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಇದ್ದಕ್ಕಿದ್ದಂತೆ ಸೋಶಿಯಲ್‌ ಮೀಡಿಯಾಗಳಲ್ಲಿ ಟ್ರೋಲ್‌ಗಳಿಗೆ ಗುರಿಯಾಗಿದ್ದರು. ಇಷ್ಟು ಮಾತ್ರವಲ್ಲದೆ ಟ್ರೋಲ್‌ಗಳು ಅವರ ಕುಟುಂಬವನ್ನು, ಅವರ ಮಗಳನ್ನು ಸಹ ಗುರಿಯಾಗಿಸಿಕೊಂಡಿದ್ದು, ಅವರ ವಿರುದ್ಧ ನಿಂದನೀಯ…

ಭವಿಷ್ಯ ಅರಸಿ ಬರುವ ವಿದ್ಯಾರ್ಥಿಗಳ ಬಾಳಿನ ದೀವಿಗೆ ಪುತ್ತೂರಿನ ಅಕ್ಷಯ ಕಾಲೇಜು-ಉದ್ಯೋಗಾಧಾರಿತ
ಕೋರ್ಸುಗಳು|ವಿಪುಲ ಉದ್ಯೋಗ ಅವಕಾಶ|ಉತ್ತಮ ಕ್ಯಾಂಪಸ್ ವಿಶೇಷತೆ

ಪುತ್ತೂರು: ದ.ಕ ಜಿಲ್ಲೆಯ ಪುತ್ತೂರಿನಲ್ಲಿ ಉದ್ಯೋಗ ವೃತ್ತಿ ಶಿಕ್ಷಣ ನೀಡುವ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಕ್ಷಯಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದೆ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಪಾಲಿಗೆ ವರವಾಗಿರುವ ಈ ವಿದ್ಯಾಸಂಸ್ಥೆ ಕಲಿಕಾ ಗುಣಮಟ್ಟ, ಫಲಿತಾಂಶ, ಪಠ್ಯೇತರ ಚಟುವಟಿಕೆಗಳಲ್ಲಿ ರಾಜ್ಯ,…

ರೌಡಿಶೀಟರ್ ಕೊಲೆಗೆ ರಿವೇಂಜ್ – ಫೇಸ್ ಬುಕ್ ನಲ್ಲೇ ಓಪನ್ ಚಾಲೆಂಜ್!

ಮೈಸೂರಿನ ಕ್ಯಾತಮಾರನಹಳ್ಳಿ ರೌಡಿ ಶೀಟರ್ ಕಾರ್ತಿಕ್ ಹತ್ಯೆ ಬಳಿಕ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಇದೀಗ ಮರ್ಡರ್ ಗೆ ಸೇಡು ತೀರಿಸಿಕೊಳ್ಳವ ಉನ್ಮಾದ ಹೆಚ್ಚಾಗಿದೆ. ಕಾರ್ತಿಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಬೆಂಬಲಿಗರಿಂದ ಸೇಡು ತೀರಿಸಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ವೈರಲ್ ಮಾಡಲಾಗಿದೆ.…

ನೆಲ್ಯಾಡಿಯಲ್ಲಿ ಯುವಕನ ಕೊಲೆ ಪ್ರಕರಣ: ಆರೋಪಿಯ ಬಂಧನ

ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಶರತ್ ಕುಮಾರ್ (34) ಎಂಬಾತನನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿ ಹರಿಪ್ರಸಾದ್ ನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಚಿಕ್ಕಪ್ಪನ ಮನೆಮಂದಿ ಯೊಂದಿಗೆ ಸಂಘರ್ಷನಿರತನಾಗಿದ್ದ ಶರತ್ ಕುಮಾರ್ ನನ್ನು ಆತನ…

Join WhatsApp Group
error: Content is protected !!