Month: May 2025

ಭಾರತದತ್ತ ಪಾಕಿಸ್ತಾನ ಹಾರಿಸಿದ 300-400 ಡ್ರೋನ್‌ಗಳನ್ನು ಹೊಡೆದುರುಳಿಸಿದ ಸೇನೆ

ಭಾರತ ಮತ್ತು ಪಾಕಿಸ್ತಾನ ನಡುವಣ ಸಂಘರ್ಷ ಉದ್ವಿಗ್ನಗೊಂಡಿದೆ. ಪಾಕ್‌ ಪಡೆಗಳು ಸತತ ಎರಡನೇ ದಿನವೂ ಡ್ರೋನ್‌ ದಾಳಿಯನ್ನು ಮುಂದುವರಿಸಿದ್ದು, ಇದರ ಪರಿಣಾಮವಾಗಿ ಜಮ್ಮು ಮತ್ತು ಕಾಶ್ಮೀರ ಹಾಗೂ ಪಂಜಾಬ್‌ನಲ್ಲಿರುವ ಅಂತರರಾಷ್ಟ್ರೀಯ ಗಡಿ ಹಾಗೂ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರಿ ಸ್ಫೋಟಗಳು ವರದಿಯಾಗಿವೆ.…

ಅಣುಬಾಂಬ್ ದಾಳಿಗೆ ಸಜ್ಜಾಯಿತೇ “ಪಾಕಿಸ್ತಾನ? – ನ್ಯೂಕ್ಲಿಯರ್ ಆದೇಶ ಮಂಡಳಿಯೊಂದಿಗೆ ಪಾಕ್ ಪಿಎಂ ತುರ್ತು ಸಭೆ!-ಯುಎಸ್ ಮಧ್ಯಸ್ಥಿಕೆ!!

ಭಾರತ ಸತತವಾಗಿ ನೀಡುತ್ತಿರುವ ಹೊಡೆತಕ್ಕೆ ಪಾಕಿಸ್ತಾನ ಪತರುಗುಟ್ಟಿ ಹೋಗಿದೆ. ಶನಿವಾರವೂ ಸಹ ಪಾಕಿಸ್ಥಾನದ ಏರ್ ಬೇಸ್ ಗಳನ್ನು ಭಾರತ ಪುಡಿಗಟ್ಟಿವೆ. ಈ ಹಿನ್ನೆಲೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್‌ ಮಹತ್ವ ನಿರ್ಣಯಕ್ಕೆ ಮುಂದಾಗುವ ಸೂಚನೆ ನೀಡಿದ್ದು, ರಾಷ್ಟ್ರೀಯ ಅಣುಶಕ್ತಿ ಮಂಡಳಿಯೊಂದಿಗೆ ತುರ್ತು…

ಪಾಕಿಸ್ತಾನಕ್ಕೆ 2.3 ಬಿಲಿಯನ್ ಡಾಲರ್ ಆರ್ಥಿಕ ನೆರವು: IMF ಸಭೆಯಲ್ಲಿ ಮತದಾನದಿಂದ ದೂರ ಉಳಿದ ಭಾರತ

ಪಾಕಿಸ್ತಾನಕ್ಕೆ 2.3 ಬಿಲಿಯನ್ ಡಾಲರ್‌ಗಳ ಸಾಲ ನೀಡುವ IMF ನ ಪ್ರಸ್ತಾವನೆಯನ್ನು ಭಾರತ ಶುಕ್ರವಾರ ವಿರೋಧಿಸಿದ್ದು, ಪಾಕ್ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಗೆ ಹಣ ದುರುಪಯೋಗಪಡಿಸಿಕೊಳ್ಳಬಹುದು ಎಂದು ಹೇಳಿದೆ. ಅಲ್ಲದೇ, ನಿರ್ಣಾಯಕ ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಭೆಯಲ್ಲಿ ಮತದಾನದಿಂದ ದೂರ ಉಳಿಯಿತು. ಸಕ್ರಿಯ…

NIRMALA SITHARAMAN : ಭಾರತ-ಪಾಕ್ ಸಂಘರ್ಷ, ಬ್ಯಾಂಕ್ಗಳಿಗೆ ಸಚಿವೆ ಸೀತಾರಾಮನ್ ಮಹತ್ವದ ಸೂಚನೆ

ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರಸ್ತುತ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಯಾವುದೇ ಸಂಭವನೀಯ ಅಥವಾ ಬಿಕ್ಕಟ್ಟನ್ನು ಎದುರಿಸಲು ಸಂಪೂರ್ಣವಾಗಿ ಜಾಗರೂಕರಾಗಿರುವಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕ್ಗಳಿಗೆ ಸಲಹೆ ನೀಡಿದ್ದಾರೆ. ಗ್ರಾಹಕರಿಗೆ ಯಾವ ಸಮಸ್ಯೆಯಾಗದಂತೆ ಸೇವೆಗಳನ್ನು ಒದಗಿಸುವ ಕುರಿತಾಗಿ ಖಚಿತಪಡಿಸಿಕೊಳ್ಳಿ…

BREAKING: ಅಮೆರಿಕದ ರಾಬರ್ಟ್ ಫ್ರಾನ್ಸಿಸ್ ಪ್ರಿವೊಸ್ಟ್ ನೂತನ ಪೋಪ್ ಆಗಿ ಆಯ್ಕೆ: ‘ಪೋಪ್ ಲಿಯೋ 14’ ಎಂದು ನಾಮಕರಣ

ಅಮೆರಿಕದ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರೆವೋಸ್ಟ್ ಪೋಪ್ ಆಗಿ ಆಯ್ಕೆಯಾದರು. ಅವರು ಪೋಪ್ ಲಿಯೋ XIV ಎಂದು ಹೆಸರು ಪಡೆದಿದ್ದಾರೆ. ರಾಬರ್ಟ್ ಫ್ರಾನ್ಸಿಸ್ ಪ್ರೆವೋಸ್ಟ್ ಗುರುವಾರ ಯುನೈಟೆಡ್ ಸ್ಟೇಟ್ಸ್‌ನಿಂದ ಮೊದಲ ಪೋಪ್ ಆದರು, ಪ್ರಪಂಚದಾದ್ಯಂತದ ಕಾರ್ಡಿನಲ್‌ಗಳು ಅವರನ್ನು ವಿಶ್ವದ 1.4 ಬಿಲಿಯನ್…

ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನ ಕೊಲೆ

ಚಾಕುವಿನಿಂದ ಇರಿದು ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ. ಮೃತ ಯುವಕನನ್ನು ಮಾದೇರಿ ನಿವಾಸಿ ಮಾದೇರಿ ನಿವಾಸಿ ಗಂಗಪ್ಪ ಗೌಡ ಎಂಬವರ ಪುತ್ರ ಶರತ್(35ವ.)ಮೃತಪಟ್ಟ ಯುವಕ. ಮನೆಯ ಅಂಗಳದಲ್ಲಿ ಶರತ್…

India-Pak Tensions:ವಿಡಿಯೋ ಗೇಮ್ ದೃಶ್ಯ ಪ್ರಸಾರ ಮಾಡಿದ ಮಾಧ್ಯಮಗಳು

ಭಾರತ ಹಾಗೂ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಇರುವಾಗಲೇ ಹಲವು ಸುಳ್ಳು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಪಾಕಿಸ್ತಾನದ ಮೇಲೆ ಭಾರತ ನಡೆಸಿದ ದಾಳಿಯೆಂದೂ, ಭಾರತದ ಮೇಲೆ ಪಾಕಿಸ್ತಾನ ನಡೆಸಿದ ದಾಳಿಯೆಂದೂ ಹಲವು ವಿಡಿಯೊಗಳು ಹರಿದಾಡುತ್ತಿವೆ. ಟಿ.ವಿ ಮಾಧ್ಯಮ, ಎಕ್ಸ್, ಇನ್‌ಸ್ಟಾಗ್ರಾಮ್‌…

ದೇಶಾದ್ಯಂತ 2-3 ದಿನ ‘ATM’ ಬಂದ್ : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು.!

ಶಾದ್ಯಂತ ಎಟಿಎಂಗಳು 2-3 ದಿನಗಳವರೆಗೆ ಮುಚ್ಚಲ್ಪಡುತ್ತವೆ ಎಂದು ಸುಳ್ಳು ಹೇಳುವ ವೈರಲ್ ಆಗುತ್ತಿರುವ ವಾಟ್ಸಾಪ್ ಸಂದೇಶವನ್ನು ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ತಳ್ಳಿಹಾಕಿದೆ. ಟ್ವೀಟ್‌ನಲ್ಲಿ, ಪಿಐಬಿ ಫ್ಯಾಕ್ಟ್ ಚೆಕ್ ಸಂದೇಶವು “ನಕಲಿ” ಎಂದು ಹೇಳಿದೆ ಮತ್ತು “ಎಟಿಎಂಗಳು ಎಂದಿನಂತೆ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತವೆ”…

ಮಂಗಳೂರು: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್

ಮಂಗಳೂರು: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ಪ್ರತಿಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಮಂಗಳೂರಿನ ಓರ್ವ ವಿದ್ಯಾರ್ಥಿನಿ ಇನ್ ಸ್ಟಾಗ್ರಾಂನಲ್ಲಿ ಹಾಕಿದ ಪೋಸ್ಟ್ ಭಾರಿ ವಿವಾದಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ…

BREAKING : ಬೆಂಗಳೂರಿನ ಕೆಂಪೇಗೌಡ ಏರ್’ಪೋರ್ಟ್ ನಲ್ಲಿ ಹೈ ಅಲರ್ಟ್

ಭಾರತ-ಪಾಕ್ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಬೆಂಗಳೂರಿನ ಕೆಂಪೇಗೌಡ ಏರ್’ಪೋರ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಹಾಗೂ ಪ್ರಯಾಣಿಕರಿಗೆ 3 ಗಂಟೆ ಮುಂಚೆ ಬರಲು ಸೂಚನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು,…

Join WhatsApp Group
error: Content is protected !!