India-Pakistan War: ‘ಸೇನಾ ಸಂಘರ್ಷ ಕುರಿತು LIVE ವರದಿ ಮಾಡಬೇಡಿ’; ಮಾಧ್ಯಮಗಳಿಗೆ Indian Army, ಕೇಂದ್ರ ಸರ್ಕಾರ ಮನವಿ
ಹಾಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ಕುರಿತು ನೇರ ಪ್ರಸಾರ ವರದಿ ಮಾಡಬೇಡಿ ಎಂದು ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನೆ ಎಲ್ಲಾ ಮಾಧ್ಯಮ ಚಾನೆಲ್‌ಗಳು, ಡಿಜಿಟಲ್ ವೇದಿಕೆಗಳು ಮತ್ತು ಸುದ್ದಿ ವೃತ್ತಿ ನಿರತರಿಗೆ ಮನವಿ ಮಾಡಿದೆ. ಪಹಲ್ಗಾಮ್ ಉಗ್ರ ದಾಳಿ ಬಳಿಕ…
