Month: May 2025

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಸಂದೇಶ: ಆರೋಪಿ ಸಂಪತ್‌ ಸಾಲಿಯಾನ್ ಬಂಧನ

ಮೇ 2ರಂದು ಸಂಪುಸಾಲಿನ್ (ಸಂಪು ಎಸ್ ಸಾಣೂರು) ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ರಾಜಕೀಯ ವೈಷಮ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರಚೋದನಕಾರಿ ಸಂದೇಶ ಹಾಕಿದ ಬೆಂಗಳೂರು ಹೋಮ್‌ಗಾರ್ಡ್ ಕಚೇರಿಯ ಉದ್ಯೋಗಿ ಸಂಪತ್‌ ಸಾಲಿಯಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ…

ತಂದೆ ಕೊಲೆ ಪ್ರತೀಕಾರ: ಸೋದರ ಮಾವನ ಕೊಲೆ

ತಂದೆಯ ಕೊಲೆಗೆ ಪ್ರತೀಕಾರವಾಗಿ ಮಗ, ತನ್ನ ಸಹಚರರೊಂದಿಗೆ ಸೇರಿ ಸೋದರ ಮಾವನನ್ನೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಡಿ.ಜೆ.ಹಳ್ಳಿ ನಿವಾಸಿ ಸೈಯದ್‌ ಸಿರಾಜುದ್ದೀನ್‌(32) ಕೊಲೆಯಾದವರು.ಭಾನುವಾರ ರಾತ್ರಿ ಸುಮಾರು 7.30ಕ್ಕೆ ಟಿನ್‌ ಫ್ಯಾಕ್ಟರಿ ಬಳಿ…

ಫೋನ್ ಸ್ಪೀಕರ್ ಆನ್ ಮಾಡಲು ಒತ್ತಾಯಿಸಿದಕ್ಕೆ ಪತ್ನಿಯ ಕೊಂದ ಪತಿ : 10 ದಿನಗಳ ಬಳಿಕ ಆರೋಪಿ ಅರೆಸ್ಫ್!

ಮೊಬೈಲ್ ಕರೆಯಲ್ಲಿ ಮಾತನಾಡುವಾಗ ಸ್ಪೀಕರ್ ಆನ್ ಮಾಡಲು ಒತ್ತಾಯಿಸಿದ್ದಕ್ಕೆ ಗಲಾಟೆ ನಡೆದು ಪತ್ನಿಯ ಕತ್ತು ಹಿಸುಕಿ ಕೊಲೆಗೈದ ಪ್ರಕರಣದಡಿ ಪತಿಯನ್ನು ಇಲ್ಲಿನ ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಪತ್ನಿ ನಮಿತಾ ಸಾಹು(43) ಕೊಲೆಯಾದವರು ಎಂದು ಗುರುತಿಸಲಾಗಿದ್ದು, ಲೋಕೇಶ್ ಕುಮಾರ್…

ಕಾರು ಅಪಘಾ*ತ: ಬಜರಂಗದಳ ನಾಯಕ ರಘು ಸಕಲೇಶಪುರ ಪಾರು

ಕಾರು ಅಪಘಾತದಲ್ಲಿ ಬಜರಂಗದಳ ಪ್ರಾಂತ ಸಂಚಾಲಕ ರಘು ಸಕಲೇಶಪುರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನಶಂಕರ್ ಫಾಲ್ಸ್ ಬಳಿ ಸೋಮವಾರ ಕಾರು ಅಪಘಾತವಾಗಿದೆ. ಚಿಕ್ಕಮಗಳೂರು ಬಂದ್‌ ಹಿನ್ನಲೆ ಶೃಂಗೇರಿಗೆ ದಿಕ್ಕೂಚಿ ಭಾಷಣಕ್ಕೆ ತೆರಳಿದ್ದರು ಶೃಂಗೇರಿ ಯಿಂದ ವಾಪಾಸ್ ಬರುವಾಗ…

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕೃತಿ ಕೆ. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಪುತ್ತೂರು :2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕೃತಿ ಕೆ.(581) ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.ಈಕೆ ಚಿಕ್ಕಮುಡ್ನೂರು ಗ್ರಾಮದ ಕಂಚಲಗುರಿ ನಿವಾಸಿ ವಿಜಯ ಕರ್ನಾಟಕ ಪತ್ರಿಕೆ ಹಾಗೂ ನ್ಯೂಸ್ ಪುತ್ತೂರು ವೆಬ್ ವರದಿಗಾರ ಕುಮಾರ್ ಕಲ್ಲಾರೆ ಹಾಗೂ…

3 ತಿಂಗಳ ಹಿಂದೆಯೇ ಹಾಕಿದ್ರು ಸ್ಕೆಚ್, ಸುಹಾಸ್ ಶೆಟ್ಟಿ ಹ* ಮುನ್ನ ಹಂತಕರ ಭರ್ಜರಿ ಪಾರ್ಟಿ!

ಸುಹಾಸ್‌ ಶೆಟ್ಟಿ ಪ್ರಕರಣದಲ್ಲಿ ಪೊಲೀಸರು 8 ಆರೋಪಿಗಳ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯದ ಮೊಬೈಲ್ ವಿಡಿಯೋ, CCTV ಫೂಟೇಜ್‌ಗಳನ್ನು ಸಂಗ್ರಹಿಸಿದ್ದು, ಪೊಲೀಸರು ಈವರೆಗೆ 50ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಿದ್ದಾರೆ. ಸುಹಾಸ್ ಶೆಟ್ಟಿ ಬಜಪೆಗೆ ಬರ್ತಾನೆ ಅನ್ನೋ ಮಾಹಿತಿ ಸಿಕ್ಕಿದ್ದೇಗೆ? ಹಂತಕರಿಗೆ…

ಆಸ್ಪತ್ರೆಯ ಮಹಿಳಾ ವೈದ್ಯಾಧಿಕಾರಿಗೆ ಹಲ್ಲೆ; ಕೋಮು ದ್ವೇಷ ಸೃಷ್ಟಿಸುವ ಸಂದೇಶ ರವಾನೆ; ಮೆಸೇಜ್ ಹಾಕಿದವರ ವಿರುದ್ದ ಕೇಸ್, ಜಾಮೀನು ಮಂಜೂರು

ಪುತ್ತೂರು: ಆಸ್ಪತ್ರೆಯ ಮಹಿಳಾ ವೈದ್ಯಾಧಿಕಾರಿಯವರಿಗೆ ಹಲ್ಲೆ ಮಾಡಿ ಅನುಚಿತ ವರ್ತನೆ ಮಾಡಿದ ಇಬ್ಬರು ಆರೋಪಿಗಳನ್ನು ಬಂಧಿಸುವ ವಿಚಾರವನ್ನು ಮುಂದಿಟ್ಟುಕೊಂಡು ಕೋಮು ದ್ವೇಷ ಸೃಷ್ಟಿಸುವ ಸಂದೇಶವನ್ನು ವಾಟ್ಸಾಪ್ ಗ್ರೂಫ್ ಗಳ ಮೂಲಕ ಹರಿಯಬಿಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಂದೇಶ ರವಾನಿಸಿದವರ ವಿರುದ್ಧ ಪುತ್ತೂರು ನಗರ…

BREAKING : ಇತಿಹಾಸದಲ್ಲಿಯೇ ಮೊದಲು – ಸದನದಲ್ಲಿ ಪ್ರಶ್ನೆ ಕೇಳಲು ಲಂಚ ಪಡೆಯುತ್ತಿದ್ದ ಶಾಸಕ ಅರೆಸ್ಟ್‌!

ಇತಿಹಾಸದಲ್ಲಿಯೇ ಮೊದಲ ಬಾರಿಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶಾಸಕರೊಬ್ಬರನ್ನು ವಿಶಿಷ್ಟ ಕಾರಣವೊಂದಕ್ಕೆ ಬಂಧಿಸಿದ್ದಾರೆ. ಭಾರತ್‌ ಆದಿವಾಸಿ ಪಾರ್ಟಿಯ ಶಾಸಕ ಜೈಕ್ರಿಶ್ನ್‌ ಪಟೇಲ್‌ ಸದನದಲ್ಲಿ ಪ್ರಶ್ನೆ ಕೇಳಲು ಮೂರು ಪ್ರಶ್ನೆಗೆ 20 ಲಕ್ಷ ರೂ.ಲಂಚ ಪಡೆಯುತ್ತಿದ್ದರೆಂದು ಆರೋಪಿಸಲಾಗಿದ್ದು, ಭಾನುವಾರ ಎಸಿಬಿ ಅಧಿಕಾರಿಗಳು…

ಬೆಳ್ತಂಗಡಿ :ಆಡುವಾಗ ಎದೆನೋವಿನಿಂದ ಕುಸಿದು ಬಿದ್ದ ‘SSLC’ ವಿದ್ಯಾರ್ಥಿ : ‘ಹೃದಯಾಘಾತ’ದಿಂದ ಸಾವು.!

ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಬಾಲಕನೊಬ್ಬ ಸಾವನಪ್ಪಿದ ಘಟನೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಗೋವಿಂದ ಗೌಡರ ಪುತ್ರ ಪ್ರಥಮ್‌ (16) ಎಂದು ಗುರುತಿಸಲಾಗಿದೆ. ಮೇ. 4 ರಂದು ಮಧ್ಯಾಹ್ನದ ಸಮಯದಲ್ಲಿ ಬಾಲಕ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು,…

BREAKING : 6 ತಿಂಗಳು ಮುಂಚಿತವಾಗಿ IMF ED ಕೆ.ವಿ.ಸುಬ್ರಮಣಿಯನ್ ಸೇವೆಯಿಂದ ವಜಾ : ಕೇಂದ್ರ ಸರ್ಕಾರ ಆದೇಶ

ಮೂರು ವರ್ಷಗಳ ಅಧಿಕಾರಾವಧಿಗೆ ಆರು ತಿಂಗಳು ಮುಂಚಿತವಾಗಿ, ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಕಾರ್ಯನಿರ್ವಾಹಕ ನಿರ್ದೇಶಕ ಕೆ.ವಿ.ಸುಬ್ರಮಣಿಯನ್ ಅವರ ಸೇವೆಗಳನ್ನು ಸರ್ಕಾರ ವಜಾಗೊಳಿಸಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಸಂಪುಟದ ನೇಮಕಾತಿ ಸಮಿತಿಯು ಸುಬ್ರಮಣಿಯನ್ ಅವರ ಸೇವೆಯನ್ನು ಏಪ್ರಿಲ್ 30, 2025…

Join WhatsApp Group
error: Content is protected !!