Month: May 2025

ಅಕ್ರಮ ಸಾಗಾಟ ಪ್ರಕರಣ:ಚಾಲಕ ಸೇರಿ 4 ಜಾನುವಾರು ವಶಕ್ಕೆ

ಇಲ್ಲಿಗೆ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿಯಲ್ಲಿ ಮಿನಿ ಗೂಡ್ಸ್‌ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದು ದನ, ಮೂರು ಕರುಗಳು ಸೇರಿ ನಾಲ್ಕು ಜಾನುವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ವಾಹನ ಚಾಲಕ ಜಯಂತ ಗೌಡನನ್ನು ಪೊಲೀಸರು…

ತಾಯಿ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಲವರ್ಸ್‌ -ನಡುರಸ್ತೆಯಲ್ಲೇ ಪ್ರೇಮಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಮಹಿಳೆ : VIDEO

ಇಲ್ಲಿನ ಕಾನ್ಸುರದ ರಸ್ತೆಯಲ್ಲಿ ದೊಡ್ಡ ಹೈಡ್ರಾಮ ನಡೆದಿದ್ದು, 21 ವರ್ಷದ ಯುವಕ ಮತ್ತು ಆತನ 19 ವರ್ಷದ ಗೆಳತಿಯನ್ನು ರಸ್ತೆಯ ಮಧ್ಯದಲ್ಲಿ ಸಾರ್ವಜನಿಕವಾಗಿ ವ್ಯಕ್ತಿಯೊಬ್ಬ ಚಪ್ಪಲಿಯಿಂದ ಥಳಿಸಿದ್ದಾನೆ. ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಜೋಡಿ ತಮ್ಮ…

ಎಸ್.ಎಸ್.ಎಲ್. ಸಿ ಫಲಿತಾಂಶ:ಫಾತಿಮತ್ ಅಸ್ನಾಗೆ 567 ಅಂಕ

ಪುತ್ತೂರು: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ವಿಧ್ಯಾರ್ಥಿನಿಫಾತಿಮತ್ ಅಸ್ನಾ 567 ಅಂಕಗಳನ್ನು (ಶೇ. 90.72℅) ಪಡೆದಿದ್ದಾಳೆ. ಇವರು ಹಸನ್ ಕುಟ್ಟಿ ಕೊಡಿಪ್ಪಾಡಿ ಮತ್ತು ಅಸ್ಮಾ ಸೊಂಪಾಡಿಯವರ ದಂಪತಿ ಪುತ್ರಿ.

ಟೆಲ್ ಅವೀವ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: ಅಬುಧಾಬಿ ಕಡೆಗೆ ತಿರುಗಿದ ಏರ್ ಇಂಡಿಯಾ ವಿಮಾನ

ಇಸ್ರೇಲ್ ನಗರದ ವಿಮಾನ ನಿಲ್ದಾಣದ ಬಳಿ ಕ್ಷಿಪಣಿ ದಾಳಿ ನಡೆಸಿದ ಪರಿಣಾಮ, ರಾಷ್ಟ್ರ ರಾಜಧಾನಿಯಿಂದ ಟೆಲ್ ಅವೀವ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಭಾನುವಾರ (4) ಅಬುಧಾಬಿ ಕಡೆಗೆ ತಿರುಗಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಬೋಯಿಂಗ್ 787 ವಿಮಾನದೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ಏರ್…

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣವನ್ನು NIAಗೆ ವಹಿಸುವ ಅಗತ್ಯವಿಲ್ಲ : ಪರಮೇಶ್ವರ್

ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವ ಅಗತ್ಯವಿಲ್ಲ, ನಮ್ಮ ಪೊಲೀಸರು ಸಮರ್ಥವಾಗಿ ಕೆಲಸ ಮಾಡುತ್ತಿದ್ದು, 8 ಮಂದಿಯನ್ನು ಬಂಧಿಸಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಆರೋಪಿಗಳ ಬಂಧನವಾಗಿರುವಾಗ ಎನ್‌ಐಎ ತನಿಖೆ ಅಗತ್ಯವಿಲ್ಲ,…

ಪುತ್ತೂರು: ಬಸ್ ನಿಲ್ದಾಣದ ಬಳಿ ಬಲವಂತವಾಗಿ ಅಂಗಡಿ ಮುಚ್ಚಿಸಿದ ಹಿನ್ನಲೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ನಿಷೇದಾಜ್ಞೆ ಜಾರಿಯಲ್ಲಿದ್ದರೂ ಮೇ 2ರಂದು ಪುತ್ತೂರು ಗಾಂಧಿಕಟ್ಟೆಯ ಬಳಿ ಸುಮಾರು 20 ರಿಂದ 30 ಜನ ಅಕ್ರಮ ಕೂಟ ಸೇರಿಕೊಂಡು ಬಸ್ ನಿಲ್ದಾಣದ ಬಳಿಯಲ್ಲಿರುವ ಅಂಗಡಿ ಮುಗ್ಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದ ಮತ್ತು ಸಮಾನ ಉದ್ದೇಶದಿಂದ ದೊಂಬಿ ಎಬ್ಬಿಸಿ ನಿಷೇದಾಜ್ಞೆ ಉಲ್ಲಂಘನೆ…

ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾತ್ಮಕ ವೀಡಿಯೋ ಹರಿಬಿಟ್ಟ ಯುವಕನ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಾತ್ಮಕ ವೀಡಿಯೋ ಹರಿಬಿಟ್ಟ ಯುವಕನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ನಿವಾಸಿ ಧನುಷ್ ಸಿ ಪಕ್ಕಳ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಧನುಷ್, ಸಮುದಾಯಗಳ ನಡುವೆ ಕೋಮುದ್ವೇಷ ಉಂಟಾಗಿ, ಕಾನೂನು ಸುವ್ಯವಸ್ಥೆ ಗೆ…

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ: ಸಿಎಂ ಸಿದ್ಧರಾಮಯ್ಯ

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅಕ್ಕಿಆಲೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯಯ ಪ್ರತಿಕ್ರಿಯೆ ನೀಡಿದರು. ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸುವ ಸಂಬಂಧ ಗೃಹ…

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ FIR ದಾಖಲು!!!

ಬೆಳ್ತಂಗಡಿ: ತೆಕ್ಕಾರಿನ ಶ್ರೀ ಗೋಪಾಲಕೃಷ್ಣ ದೇಗುಲದ ಬ್ರಹ್ಮಕಲಶ ಕಾರ್ಯಕ್ರಮದಲ್ಲಿ ಬ್ಯಾರಿ ಜನಾಂಗದ ಕುರಿತು ಅವಹೇಳನ‌ ಮಾಡಿರುವ ಆರೋಪದಲ್ಲಿ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮಕ್ಕೆ…

ಎಂಬಿಬಿಎಸ್‌ ವಿದ್ಯಾರ್ಥಿನಿಯೊಂದಿಗೆ ಡೆಲಿವರಿ ಬಾಯ್‌ ಲವ್‌ – ಕಿಡ್ನಾಪ್‌ ಮಾಡಿ ಹತ್ಯೆ!

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಇತ್ತೀಚಿಗೆ ಕ್ರೈo ರೇಟ್ ಜಾಸ್ತಿಯಾಗ್ತಿದೆ. ಕಿಡ್ನಾಪ್ ಅಂಡ್ ಮರ್ಡರ್ ಕೇಸ್ ಹೆಚ್ಚು ಭೀತಿ ಸೃಷ್ಟಿಸುತ್ತಿದೆ ಬೆಂಗಳೂರಿನ ನೀರುಗುಂಟೆಪಾಳ್ಯದಲ್ಲಿ ದುಷ್ಕರ್ಮಿಗಳು ಕಾರಿನಲ್ಲಿ ಕಿಟ್ರ್ಯಾಪ್ ಮಾಡಿ ಯುವಕನ ಬರ್ಬರ ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನೀರುಗುಂಟೆಪಾಳ್ಯದಲ್ಲಿ…

Join WhatsApp Group
error: Content is protected !!