Month: May 2025

ಸುಹಾಸ್ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಹತ್ಯೆಗೆ ಸ್ಥಳ, ದಿನಾಂಕ ಫಿಕ್ಸ್​

ಸುಹಾಸ್‌ ಶೆಟ್ಟಿ ಹ*ತ್ಯೆ ಪ್ರಕರಣ ಚರ್ಚೆಯಲ್ಲಿರುವಾಗಲೇ ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆಯನ್ನು ಹಾಕಲಾದ ಪೋಸ್ಟ್‌ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಹಿಂದೂ ಕಾರ್ಯಕರ್ತನಾಗಿರುವ ಭರತ್ ಕುಮ್ಡೇಲು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮೂಲಕ ಜೀವ ಬೆದರಿಕೆಯನ್ನು ಹಾಕಲಾಗಿದೆ. ʼಮೇ 5…

ಮೇ. 6: ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ

ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮೇ. 6ರಂದು ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.5ರಂದು ಬೆಳಿಗ್ಗೆ 8.35ಕ್ಕೆ ನಿತ್ಯ ಮಹಾಪೂಜೆ, 11.30ಕ್ಕೆ ಶಾಂತಿನಗರ ಶ್ರೀ ಸತ್ಯನಾರಾಯಣ ಪೂಜಾ ಮೈದಾನದಿಂದ ಮೆರವಣಿಗೆಯಲ್ಲಿ…

ಮೈಮೇಲೆ ಒಂದು ಪೀಸ್‌ ಬಟ್ಟೆ ಇಲ್ಲ..! ಬೆಂಗಳೂರಿನ ರಸ್ತೆಯಲ್ಲಿ ಬೆತ್ತಲೆಯಾಗಿ ಓಡಾಡಿದ ಮಹಿಳೆ

ನಮ್ಮ ಬೆಂಗಳೂರು ಲಿಮಿಟ್ಗಿಂತ ಹೆಚ್ಚೇ ಮಾಡರ್ನ್ ಆಗುತ್ತಿದೆ. ಎಚ್ಎಸ್ಆರ್ ಲೇಔಟ್ನಲ್ಲಿ ಯುವತಿಯೊಬ್ಬಳು ನಗ್ನವಾಗಿ ಇಂದು ಬೆಳಗ್ಗೆ ರಸ್ತೆಯಲ್ಲಿ ಓಡಾಡಿ ಎಲ್ಲರಿಗೂ ಶಾಕ್‌ ನೀಡಿದ್ದಾಳೆ ನಗರದ ಹೆಚ್‌ಎಸ್‌ಆರ್‌ ಲೇಔಟ್‌ನ ಪಿಜಿ ಯೊಂದರಲ್ಲಿ ವಾಸವಿರುವ ಮಹಿಳೆ ಮೈಮೇಲೆ ಒಂದು ಪೀಸ್‌ ಬಟ್ಟೆಯೂ ಇಲ್ಲದಂತೆ ಜನನಿಬಿಡ…

ಸುಹಾಸ್ ಶೆಟ್ಟಿ ಹತ್ಯೆ: ತನಿಖೆಯಲ್ಲಿ ಷಡ್ಯಂತ್ರ:BJP ಜಿಲ್ಲಾ ಘಟಕದ ಅಧ್ಯಕ್ಷರ ಆರೋಪ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ಬಂಧನ ಮತ್ತು ತನಿಖೆಯಲ್ಲಿ ಷಡ್ಯಂತ್ರದ ಸಂದೇಹ ಇದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಶನಿವಾರ ದೂರಿದರು. ಪತ್ರಿಕಾಗೋಷ್ಠಿಯಲ್ಲಿ ಅವರು, ‘ಬಾಡಿಗೆ ಹಂತಕರಿಂದ ಕೃತ್ಯ ನಡೆದಿದೆ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.…

SSLC Result: ಟಾಪ್ Smile ಬೀರಿದ ಪುತ್ತೂರಿನ ಡೆಂಟಿಸ್ಟ್ ದಂಪತಿಯ ಪುತ್ರಿ!

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿನ್ಮಯಿ ಸ್ಟೇಟ್ ಸೆಕೆಂಡ್ ಟಾಪರ್

ಪುತ್ತೂರಿನ ಖ್ಯಾತ ದಂತವೈದ್ಯ ದಂಪತಿ ಡಾ. ಎಲ್. ಕೃಷ್ಣಪ್ರಸಾದ್ -ಡಾ. ಅಮೃತಾ ಪ್ರಸಾದ್ ಅವರ ಸುಪುತ್ರಿ

ಪುತ್ತೂರು: ಮಾರ್ಚ್‌ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಚಿನ್ಮಯಿ.ಎಲ್. 624 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರು ಪುತ್ತೂರಿನ ಖ್ಯಾತ ದಂತವೈದ್ಯ ದಂಪತಿಗಳಾದ ಡಾ.ಎಲ್.ಕೃಷ್ಣಪ್ರಸಾದ್‌ ಮತ್ತು ಡಾ.ಅಮೃತ ಪ್ರಸಾದ್‌ ಇವರ ಸುಪುತ್ರಿ.ಉಮೇಶ…

ಎಸ್.ಎಸ್.ಎಲ್. ಸಿ ಫಲಿತಾಂಶ: ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗೆ ಶೇ. 97.61 ಫಲಿತಾಂಶ

ಪುತ್ತೂರು: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪುತ್ತೂರಿನ ಸರ್ಕಾರಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗೆ ಶೇ.97.61 ಫಲಿತಾಂಶ ಲಭಿಸಿದೆ. ಸಂಸ್ಥೆಯಿಂದ ಪರೀಕ್ಷೆಗೆ ಹಾಜರಾದ 42 ವಿದ್ಯಾರ್ಥಿಗಳ ಪೈಕಿ 11 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 21 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ…

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

ಮಡಿಕೇರಿಯ ಮುಳಿಯ ಗೋಲ್ಡನ್ ಅಂಡ್ ಡೈಮಂಡ್ ಇದರ ನೂತನ ಚಿನ್ನ ಮತ್ತು ಬೆಳ್ಳಿ ಆಭರಣಗಳ ವಿಸ್ಕೖತ ಮಳಿಗೆಯಾದ ಸಿಲ್ವರಿಯಾವನ್ನು ಉದ್ಘಾಟಿಸಿ ಮಾತನಾಡಿದ ರಮೇಶ್ ಅರವಿಂದ್ ತಾನಿಂದು ಬ್ರಹ್ಮಗಿರಿ ತಪ್ಪಲಿನ ತಲಕಾವೇರಿಗೆ ತೆರಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಆ ಬಳಿಕ ಕಾವೇರಿ…

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಶ್ರೀರಾಮ ಪುನರಾಗಮನ ನೃತ್ಯರೂಪಕ  -ಮೇ. 05 ಸಂಜೆ 6 .00 ಗಂಟೆಗೆ

ರಾಮಾಯಣ ಮಹಾಕಾವ್ಯ ನಮಗೆಲ್ಲರಿಗೂ ಗೌರವದ ಕಲಾಕೃತಿ. ಹಿಂದೂ ಪರಮಪವಿತ್ರ ಗ್ರಂಥವಾದ ಶ್ರೀ ರಾಮಾಯಣವು ನಮಗೆಲ್ಲರಿಗೂ ಸದಾ ಆದರ್ಶ ಪ್ರಾಯವಾಗಿರುವಂತಹ ಪ್ರಭು ಶ್ರೀರಾಮನ ಜೀವನದ ಚಿತ್ರಣ. ಪ್ರತಿಯೊಂದು ಜೀವಿಯೂ ತಾನು ಹೇಗೆ ಬದುಕಬೇಕು ಎಂಬುದರ ದೃಷ್ಟಾಂತರೂಪವನ್ನು ಶ್ರೀರಾಮಾಯಣ ಮಹಾಕಾವ್ಯದಲ್ಲಿ ಅಳವಡಿಸಲಾಗಿದೆ. ಪಂಚವಟಿಯಲ್ಲಿ ರಾಮ…

ಪುತ್ತೂರು ಸುಲ್ತಾನ್ ಡೈಮಂಡ್ಸ್ ಗೋಲ್ಡ್ ಮಳಿಗೆಯಲ್ಲಿ
ಮೇ.4ರ ತನಕ ‘ಅಕ್ಷಯ ತೃತೀಯ’ ವಿಶೇಷ ಕೊಡುಗೆ

ಪುತ್ತೂರು: ಪುತ್ತೂರು-ದರ್ಬೆ ಮುಖ್ಯ ರಸ್ತೆಯ ಏಳ್ಮುಡಿ ತಾಜ್ ಟವರ್‌ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಅಕ್ಷಯ ತೃತೀಯ ಕೊಡುಗೆಯಾಗಿ ಡೈಮಂಡ್ ಕ್ಯಾರೆಟ್‌ನ ಮೇಲೆ 8000 ರೂ. ಕಡಿತ ಹಾಗೂ ಚಿನ್ನಾಭರಣ ತಯಾರಿಕಾ ಶುಲ್ಕದ ಮೇಲೆ…

ಸುಹಾಸ್ ಹತ್ಯೆ: ಫಿನೀಶ್, ರಿವೇಂಜ್ ಪೋಸ್ಟ್ಗಳ ವಿರುದ್ಧ ಮಂಗಳೂರು ಪೊಲೀಸ್ ಕಾರ್ಯಾಚರಣೆ, 12 ಪ್ರಕರಣ ದಾಖಲು

ನಗರದ ಹಿಂದೂ ಕಾರ್ಯಕರ್ತ, ರೌಡಿಶೀಟರ್‌ ಸುಹಾಸ್‌ ಶೆಟ್ಟಿ(Suhas Shetty) ಕೊಲೆ ಕೇಸ್ ಸದ್ಯ ಕರ್ನಾಟಕದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದೆ. ಮತ್ತೊಂದೆಡೆ ಪೊಲೀಸರು (police) ತನಿಖೆ ಚುರುಕುಗೊಳಿಸಿದ್ದಾರೆ. ನಿನ್ನೆ ಸುಹಾಸ್ ಹತ್ಯೆಯಾದ ಕೆಲವೇ ನಿಮಿಷಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ‘ಫಿನೀಶ್’ ಎಂಬ ಪೋಸ್ಟ್ ವೈರಲ್…

Join WhatsApp Group
error: Content is protected !!