Month: May 2025

ಸುಹಾಸ್‌ ಶೆಟ್ಟಿ ಬರ್ಬರ ಹತ್ಯೆ
ಇಬ್ಬರು ಹಿಂದೂ ಯುವಕರ ಸಹಿತ 8 ಆರೋಪಿಗಳು ಅರೆಸ್ಟ್!! –ಫಾಝಿಲ್ ಸಹೋದರ ಕೊಟ್ಟ ಸುಪಾರಿ ಎಷ್ಟು..?ಇಲ್ಲಿದೆ ಹಂತಕರ ವಿವರ!!!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ(Suhas Shetty) ಕೊಲೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಪೊಲೀಸ್ ಆಯುಕ್ತರಾದ…

ಆರಕ್ಕೆ ಆರು ಸಬ್ಜೆಕ್ಟ್‌ ನಲ್ಲಿ ಫೇಲ್‌ ಆದ ಮಗ – ಕೇಕ್‌ ಕಟ್‌ ಮಾಡಿ ಸಂಭ್ರಮಿಸಿ ಧೈರ್ಯ ತುಂಬಿದ ಪೋಷಕರು

ಎಸೆಸೆಲ್ಸಿ ಪರೀಕ್ಷೆ ಜೀವನದ ಪರೀಕ್ಷೆಯಲ್ಲ. ಆದರೂ ಸಹ ಕೆಲವು ಮಕ್ಕಳು ಪರೀಕ್ಷೆಯಲ್ಲಿ ನಪಾಸಾದ ಕಾರಣಕ್ಕೆ ಖಿನ್ನತೆಗೊಳಗಾಗುವುದೂ ಉಂಟು. ಅನುತ್ತೀರ್ಣರಾದ ಮಕ್ಕಳು ಆತ್ಮಹತ್ಯೆಗೆ ಶರಣಾದ ಸುದ್ದಿಗಳು ವರ್ಷೇ ವರ್ಷೇ ಸಾಮಾನ್ಯ. ಆದರೆ ಇಲ್ಲೊಬ್ಬ ಅಪರೂಪದ ಪೋಷಕರು ತಮ್ಮ ವಿಶಿಷ್ಟ ನಡುವಳಿಕೆಯಿಂದ ಸುದ್ದಿಯಾಗಿದ್ದಾರೆ. ಆರು…

ಪುತ್ತೂರು :ವೈದ್ಯಾಧಿಕಾರಿಗೆ ಹಲ್ಲೆ ಯತ್ನ ಪ್ರಕರಣ: ಆರೋಪಿ ತಾಯಿ, ಮಗನಿಗೆ ನಿರೀಕ್ಷಣಾ ಜಾಮೀನು..!!!

ಪುತ್ತೂರು:ಇಲ್ಲಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯ ಅವರೊಂದಿಗೆ ಅನುಚಿತವಾಗಿ ವರ್ತಿಸಿ ಹಲ್ಲೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಆರೋಪಿಗಳಾಗಿರುವ ತಾಯಿ, ಮಗನಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಘಟನೆಗೆ ಸಂಬಂಧಿಸಿ ಸುಳ್ಯ ಪದವಿನ ಜೊಹರಾ ಮತ್ತು ಅವರ…

BIG NEWS :”ನನಗೆ ಆತ್ಮಾಹುತಿ ಬಾಂಬ್ ಕೊಡಿ, ನಾನು ಪಾಕಿಸ್ತಾನಕ್ಕೆ ಹೋಗುತ್ತೇನೆ” : ಸಚಿವ ಜಮೀ‌ರ್ ಹೇಳಿಕೆ ವೈರಲ್ |
WATCH VIDEO

ಪಹಾಲ್ಗಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿರುವಾಗ, ಕರ್ನಾಟಕ ವಸತಿ ಮತ್ತು ಅಲ್ಪಸಂಖ್ಯಾತರ ಸಚಿವ ಬಿ.ಜೆ.ಝಮೀರ್ ಅಹ್ಮದ್ ಖಾನ್ ಅವರು ಆತ್ಮಾಹುತಿ ಬಾಂಬ್ ಹಿಡಿದು ನೆರೆಯ ದೇಶದ ವಿರುದ್ಧ ಯುದ್ಧ ಮಾಡಲು ಸ್ವಯಂಪ್ರೇರಿತರಾಗಿ ಪಾಕಿಸ್ತಾನಕ್ಕೆ ಹೋಗಲು…

ಸುಹಾಶ್ ಶೆಟ್ಟಿ ಹ*ತ್ಯೆ ಪ್ರಕರಣ, 8 ಆರೋಪಿಗಳು ವಶಕ್ಕೆ?

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹ*ತ್ಯೆಗೆ ಬಾರಿ ಸಂಚು ನಡೆದಿರುವುದು ಬಯಲಾಗಿದೆ. ಕಾಂಟ್ರಾಕ್ಟ್ ಕಿಲ್ಲರ್ಸ್ ಬಳಸಿ ಈ ದಾಳಿ ನಡೆಸಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಇದೀಗ ಪೊಲೀಸರು ಒಟ್ಟು 8 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಅನ್ನೋ ಮಾಹಿತಿ ಬಯಲಾಗಿದೆ. ವಿಡಿಯೋ…

11 ವರ್ಷದ ವಿದ್ಯಾರ್ಥಿಯನ್ನು ಅಪಹರಿಸಿದ 23 ವರ್ಷದ ಶಿಕ್ಷಕಿ 5 ತಿಂಗಳ ಗರ್ಭಿಣಿ!

ಸೂರತ್ ನಗರದಲ್ಲಿ 23 ವರ್ಷದ ಶಿಕ್ಷಕಿಯೊಬ್ಬರು ತನ್ನ 11 ವರ್ಷದ ವಿದ್ಯಾರ್ಥಿಯನ್ನು ಅಪಹರಿಸಿರುವ ಘಟನೆ ನಡೆದಿದೆ. 4 ದಿನಗಳ ಹುಡುಕಾಟದ ನಂತರ 390 ಕಿಲೋಮೀಟರ್ ದೂರದಲ್ಲಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಶಿಕ್ಷಕಿಯನ್ನು ಪತ್ತೆ ಮಾಡಿ ಆಕೆಯನ್ನು ಬಂಧಿಸಿದ್ದಾರೆ. ಎಪ್ರಿಲ್ 25 ರ…

ರಾಜಕೀಯ ಲಾಭಕ್ಕೆ ನಮ್ಮ ಮಕ್ಕಳನ್ನು ದುರ್ಬಳಕೆ ಮಾಡುತ್ತಿದ್ದಾರೆ : ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ

ಹಿಂದೂ ಹಿಂದೂ ಎಂದು ಯುವಕರು ಹಿಂದುತ್ವದ ಹಿಂದೆ ಹೋಗುತ್ತಾರೆ. ನಾಳೆ ಇಂತಹ ಅನಾಹುತ ಆದಾಗ ಯಾರೂ ಇರುವುದಿಲ್ಲ. ಕೆಲವು ಹಿಂದುತ್ವ ಸಂಘಟನೆಗಳ ಮುಖಂಡರು ನಾವಿದ್ದೇವೆ ಎಂದು ಈಗ ನಾಲ್ಕೈದು ದಿನ ಬಂದು ಹೋಗುತ್ತಾರೆ. ಅದು ಮಾಡುತ್ತೇವೆ ಇದು ಮಾಡುತ್ತೇವೆ ಎನ್ನುತ್ತಾರೆ. ಎಲ್ಲ…

ನಾಳೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಗೃಹ ಸಚಿವ ಪರಮೇಶ್ವರ್ ಮಂಗಳೂರು ಭೇಟಿ

ಮಂಗಳೂರು: ಗೃಹ ಸಚಿವ ಡಾ. ಜಿ.ಪರಮೇಶ್ವರ್ ಮತ್ತು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಾಳೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 7 ಗಂಟೆಗೆ ಮಂಗಳೂರು ತಲುಪಲಿರುವ ಗೃಹ ಸಚಿವರು 11 ಗಂಟೆ ತನಕ‌ ಸಮಯ ಕಾಯ್ದಿರಿಸಿದ್ದಾರೆ. ಬಳಿಕ ಬೆ.…

ರಾಜ್ಯಕ್ಕೆ ವಿಜಯಪುರ ಜಿಲ್ಲೆಯ ನದಾಫ್ ಟಾಪರ್

ಎಸ್ ಎಸ್ ಎಲ್ ಸಿ ಪರೀಕ್ಷೆ 2025ರ ಫಲಿತಾಂಶ ಹೊರಬಿದ್ದಿದ್ದು, ವಿಜಯಪುರ ಜಿಲ್ಲೆಯ ಅಖಿಲ್ ಅಹ್ಮದ್ ನದಾಫ್ 625 ಅಂಕ ಪಡೆದು ಟಾಪರ್ ಆಗಿ ಹೊರಹೊಮ್ಮಿದ್ದಾರೆ. ನದಾಫ್ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಆಕ್ಸ್‌ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಆಗಿದ್ದಾರೆ.‌ಈ…

ಶಿವಾನಂದ ಪಾಟೀಲ್ ರಾಜೀನಾಮೆ ಬೆನ್ನಲ್ಲೇ ಯತ್ನಾಳ್ ಯುಟರ್ನ್, ಸ್ಪೀಕರ್ ಹೇಳಿದ್ದೇನು?

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮತ್ತು ಸಚಿವ ಶಿವಾನಂದ ಪಾಟೀಲ್ (Shivanand Patil) ನಡುವೆ ರಾಜಕೀಯ ಸಮರ ಮುಂದುವರೆದಿದೆ. ಬಸನಗೌಡ ಪಾಟೀಲ್ ಯತ್ನಾಳ್ ಎಸೆದ ಸವಾಲನ್ನು ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ…

Join WhatsApp Group
error: Content is protected !!