ಚೊಚ್ಚಲ ಪಂದ್ಯದಲ್ಲೇ ಮಿಂಚಿದ್ದ ವಿಶ್ಲೇಶ್ ಪುತ್ತೂರು ಟೂರ್ನಿಯಿಂದಲೇ ಔಟ್!
ಮುಂಬೈ ಇಂಡಿಯನ್ಸ್ (MI) ಬೌಲರ್ ವಿಘ್ನೇಶ್ ಪುತ್ತೂರು ಗಾಯದ ಕಾರಣದಿಂದಾಗಿ ಐಪಿಎಲ್ 2025ರ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಆರಂಭಿಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದರು. ವಿಘ್ನೇಶ್ ಪುತ್ತೂರು ಇಲ್ಲಿಯವರೆಗೆ 5 ಪಂದ್ಯಗಳನ್ನು…
