Month: May 2025

ಪುತ್ತೂರು :ಅಕ್ಷಯ ಕಾಲೇಜು ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಚಾಂಪಿಯನ್!

ಪುತ್ತೂರು: ಸಂತ ಫಿಲೋಮಿನಾ ಸ್ನಾತಕೋತ್ತರ ಪದವಿ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಅಂತರ್‌ ಕಾಲೇಜುಸಾಂಸ್ಕೃತಿಕ ಸ್ಪರ್ಧೆಯಲ್ಲಿ ಅಕ್ಷಯ ಕಾಲೇಜಿನ ವಿದ್ಯಾರ್ಥಿಗಳ ತಂಡವು ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನುಗೆದ್ದುಕೊಂಡಿದೆ. M.Com, M.Sc ಮತ್ತು MSW ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಅಕ್ಷಯ ಕಾಲೇಜಿನ ಪ್ರತಿಭಾವಂತವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ…

ಮಂಗಳೂರು :ಗುಂಪು ಹತ್ಯೆ ಪ್ರಕರಣ: ಇನ್‌ಸ್ಪೆಕ್ಟ‌ರ್ ಶಿವಕುಮಾ‌ರ್ ಸಹಿತ ಮೂವರು ಪೊಲೀಸರು ಅಮಾನತು

ಮಂಗಳೂರು: ನಗರ ಹೊರವಲಯದ ಕುಡುಪು ಎಂಬಲ್ಲಿ ರವಿವಾರ ಎ.27ರಂದು ನಡೆದ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಶಿವಕುಮಾರ್ ಕೆ ಆರ್ ಸಹಿತ ಮೂವರನ್ನು ಅಮಾನತುಗೊಳಿಸಲಾಗಿದೆ. ಕ್ರಿಕೆಟ್‌ ಪಂದ್ಯಾಟ ನಡೆಯುತ್ತಿದ್ದ ಸ್ಥಳಕ್ಕೆ ಬಂದಿದ್ದ ಕೇರಳ ಮೂಲದ ಅಶ್ರಫ್…

ಫಿಲೋ ಕಾರ್ನಿವಾಲ್ 2025 ಪಿಜಿ ಫೆಸ್ಟ್ ಉದ್ಘಾಟನೆ:
ಕೌಶಲ್ಯಗಳ ಬೆಳವಣಿಗೆಗೆ ವಿಮರ್ಶಾತ್ಮಕ ಚಿಂತನೆ ಅಗತ್ಯ – ಬಲರಾಮ ಆಚಾರ್ಯ

ಪುತ್ತೂರು :ಸಂತ ಫಿಲೋಮಿನ ಕಾಲೇಜು (ಸ್ವಾಯತ್ತ), ಪುತ್ತೂರು ಇದರ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸ್ನಾತಕೋತ್ತರ ವಿಭಾಗಗಳ ಫೆಸ್ಟ್ ಫಿಲೋ ಕಾರ್ನಿವಾಲ್ 2025′ ದಿನಾಂಕ 28-04-2025 ಸೋಮವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿ ಲ್ ಸಮೂಹ ಸಂಸ್ಥೆಗಳು ಪುತ್ತೂರು ಇದರ…

ಪುತ್ತೂರು ನಗರಸಭೆ ಸಾಮಾನ್ಯ ಸಭೆ :ಬನ್ನೂರಿನ ಮೆಸ್ಕಾಂ ಇಲಾಖೆಯ ಮುಂಭಾಗದ ಚರಂಡಿಯಲ್ಲಿಯೇ ರಿಕ್ಷಾ ತಂಗುದಾಣ!!

ಪುತ್ತೂರು; ಬಡ ಜನತೆಯ ೪೦ ವರ್ಷದ ಬೇಡಿಕೆಯಾದ ರಿಕ್ಷಾ ತಂಗುದಾಣವೊAದನ್ನು ನಿರ್ಮಿಸಲು ಹೋದಾಗ ನಗರಸಭೆಯೂ ಸೇರಿದಂತೆ ಸ್ಥಳೀಯ ವ್ಯಕ್ತಿಯೊಬ್ಬರ ಆಕ್ಷೇಪದಿಂದ ಉಂಟಾದ ಸಮಸ್ಯೆ, ನಿಲ್ದಾಣವನ್ನು ಅರ್ಧದಲ್ಲಿಯೇ ನಿಲ್ಲಿಸಬೇಕಾದ ಅನಿವಾರ್ಯತೆ, ಸ್ಥಳೀಯಾಡಳಿತ ನೀಡದ ಬೆಂಬಲಕ್ಕೆ ಸದಸ್ಯರೊಬ್ಬರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರಸಭೆಯ ಸಾಮಾನ್ಯ…

ಎಟಿಎಂ ನಲ್ಲಿ ಹಣ ಡ್ರಾ ಮಾಡೋಕೆ ಹೆಚ್ಚುವರಿ ಶುಲ್ಕ : ಇಂದಿನಿಂದಲೇ ನಿಯಮ ಜಾರಿ

ಕೇಂದ್ರ ಸರ್ಕಾರವು ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನೀತಿಗೆ ಹಸಿರು ನಿಶಾನೆ ತೋರಿದ್ದು, i ನೀತಿಯ ಅನ್ವಯ ಮೇ 1 ರಿಂದ ಅಂದರೆ ಇಂದಿನಿಂದ ದೇಶದಲ್ಲಿ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಸಾಕಷ್ಟು ಬದಲಾವಣೆಗಳು ಜಾರಿಗೆ ಬರಲಿದೆ. ಮೇ 1…

ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ದ.ಕ. ಜಿಲ್ಲಾದ್ಯಂತ ವಿದ್ಯುತ್ ದೀಪ ಆರಿಸಿ ಪ್ರತಿಭಟನೆ

ಅಖಿಲ ಭಾರತ ಪರ್ಸನಲ್ ಲಾ ಬೋರ್ಡ್‌ನ ಕರೆಯಂತೆ ಕೇಂದ್ರ ಸರಕಾರ ಜಾರಿಗೆ ತಂದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬುಧವಾರ ರಾತ್ರಿ 9ರಿಂದ 9:15ರವರೆಗೆ (15 ನಿಮಿಷಗಳ ಕಾಲ) ದ.ಕ.ಜಿಲ್ಲಾದ್ಯಂತ ಮುಸ್ಲಿಮರು ತಮ್ಮ ಮನೆ ಮತ್ತು ಅಂಗಡಿ ಮುಂಗಟ್ಟುಗಳ ವಿದ್ಯುತ್ ದೀಪಗಳನ್ನು…

ಕಾರು – ಆಟೋ ರಿಕ್ಷಾ ನಡುವೆ ಅಪಘಾತ; ಓರ್ವ ಮೃತ್ಯು

ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಸಮೀಪ ಕಾರು ಮತ್ತು ಆಟೋ ರಿಕ್ಷಾ ನಡುವೆ ಬುಧವಾರ ಸಂಜೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ನಡೆದಿದೆ. ಆಟೋ ಚಾಲಕ ಕಾಞಾಂಗಾಡ್ ನ ಮೋಹನ್ ಮೃತಪಟ್ಟವರು. ಮೋಹನ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಮತ್ತು ಕಾರು…

ಮಂಗಳೂರು: ಸಂತ ಅಂತೋನಿ ಚಾರಿಟೇಬಲ್ ಟ್ರಸ್ಟಿಗೆ ‘ಮೋತಿಮಹಲ್’!!

ದ.ಕ. ಜಿಲ್ಲೆಯ ಪ್ರಥಮ ತಾರಾ ಹೋಟೆಲ್ ಮೋತಿ ಮಹಲ್‌ನ ಭೂವಿ ವಿವಾದ ಬಗೆಹರಿ ದಿದ್ದು, ಉದ್ಯಮಿ ಎ.ಜೆ. ಶೆಟ್ಟಿ ಅವರು ಸಂತ ಅಂತೋನಿ ಚಾರಿಟೇಬಲ್ ಟ್ರಸ್ಟಿಗೆ ಮೋತಿಮಹಲ್ ಕಟ್ಟಡವನ್ನು ಬುಧವಾರ ಹಸ್ತಾಂತರಿಸಿದರು. ಮಂಗಳೂರಿನ ಹೃದಯ ಭಾಗದ ಫಳ್ನೀರಿನಲ್ಲಿರುವ ಸುಮಾರು 1.70 ಎಕ್ರೆ…

ಡಿ.ಕೆ. ಸುರೇಶ್ ಪತ್ನಿ ಎಂದು ವಿಡಿಯೊ ಹರಿಬಿಟ್ಟ ಮಹಿಳೆ!

ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಹರಿಬಿಟ್ಟಿದ್ದಾರೆ. ಡಿ.ಕೆ. ಸುರೇಶ್ ಪರ ವಕೀಲ ಪ್ರದೀಪ್ ಎಂಬುವರು ರಾಮನಗರದ ಸಿಇಎನ್ ಪೊಲೀಸ್ ಠಾಣೆಗೆ ಮಹಿಳೆ ವಿರುದ್ಧ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ pavitrah256…

Join WhatsApp Group
error: Content is protected !!