ಆಡು ತರಲು ರಾಜಸ್ಥಾನಕ್ಕೆ ಹೋದ ಉಪ್ಪಿನಂಗಡಿಯ ಮುಹಮ್ಮದ್ ಝಬೈರ್ ಆರೀಸ್ ನಾಪತ್ತೆ
ಬಕ್ರೀದ್ ಹಬ್ಬಕ್ಕೆಂದು ಆಡು ತರಲೆಂದು ಸ್ನೇಹಿತರೊಂದಿಗೆ ರಾಜಸ್ಥಾನಕ್ಕೆ ಹೋದ 34 ನೆಕ್ಕಿಲಾಡಿಯ ಮುಹಮ್ಮದ್ ಝಬೈರ್ ಆರೀಸ್ ಬಳಿಕ ಸಂಪರ್ಕಕ್ಕೆ ಸಿಗದಿರುವುದರಿಂದ ಕುಟುಂಬ ಕಂಗಾಲಾಗಿದೆ. ಈ ಬಗ್ಗೆ ಮಾಧ್ಯಮಕ್ಕೆ ತಿಳಿಸಿದ ಅವರ ತಂದೆ ಇಬ್ರಾಹಿಂ, ನನ್ನ ಮಗ ಹಾಗೂ ಆತನ ಸ್ನೇಹಿತ ಆಡುಗಳನ್ನು…
