ಮರೆಯಲ್ಲಿ ನಿಂತು ವಾಹನ ತಡೆದರೆ ಕಠಿಣ ಕ್ರಮ; ಪೊಲೀಸರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ
ಪೊಲೀಸರು ಅವೈಜ್ಞಾನಿಕವಾಗಿ ವಾಹನ ಸವಾರರನ್ನು ತಡೆದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯ ಘಟನೆ ತಲೆತಗ್ಗಿಸುವಂಥದ್ದು. ಇಂಥ ಘಟನೆಗಳು ಮರುಕಳುಹಿಸದಂತೆ ಕ್ರಮ ವಹಿಸಬೇಕು. ಘಟನೆಗೆ ಸಂಬಂಧಿಸಿ…
