Month: June 2025

ರಹೀಂ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ

ಬಂಟ್ವಾಳ: ಕೊಳತ್ತಮಜಲು ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ನಿವಾಸಿ ಶಿವ ಪ್ರಸಾದ್ (33) ಬಂಧಿತ ಆರೋಪಿ ಶಿವ ಪ್ರಸಾದ್ ನನ್ನು ಬಂಟ್ವಾಳದ ರಾಯಿಯಲ್ಲಿ ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ನ್ಯಾಯಲಯವು…

ಈಶ್ವರಮಂಗಲ: ಬಿಜೆಪಿಗರ ಸುಳ್ಳಿಗೆ ಉತ್ತರ  ಜನಜಾಗೃತಿ ಸಭೆ

ಗಾಳಿಯಲ್ಲಿ ತೇಲಿಬಿಟ್ಟ 13 ಸುಳ್ಳುಗಳಿಗೆ ತಕ್ಕ ಉತ್ತರ ನೀಡಿದ್ದೇವೆ: ಅಶೋಕ್ ರೈ

ಪುತ್ತೂರು: ಕಳೆದ ಕೆಲವು ದಿನಗಳ ಹಿಂದೆ ಪ್ರತೀ ಗ್ರಾಪಂ ಕಚೇರಿ ಮುಂದೆ ಬಿಜೆಪಿಯವರು ಪ್ರತಿಭಟನೆ ಮಾಡಿ 13 ಸುಳ್ಳುಗಳನ್ನು ಗಾಳಿಯಲ್ಲಿ ತೇಲಿಬಿಟ್ಟು ಜನರನ್ನು ಮಂಗ ಮಾಡಿ ತೆರಳಿದ್ದರು ಅದಕ್ಕೆ ತಕ್ಕ ಉತ್ತರ ನೀಡುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ ಎಂದು ಶಾಸಕ ಅಶೋಕ್…

ತೊರೆದು ಹೋಗುತ್ತಿರುವುದಕ್ಕೆ ಕ್ಷಮಿಸಿಬಿಡು ಕಂದ : ಪತ್ರದೊಂದಿಗೆ ನವಜಾತ ಕಂದನ ಬಿಟ್ಟು ಹೋದವರಾರು?

ಮದುವೆಯಾಗಿ ಮಕ್ಕಳಿಲ್ಲದವರದ್ದು ಮಕ್ಕಳಿಲ್ಲ ಎಂದು ಗೋಳಾದರೆ ಮಕ್ಕಳಿರುವ ಪೋಷಕರದ್ದು ಮಕ್ಕಳ ಸಾಕಲಾಗುತ್ತಿಲ್ಲ ಎಂಬ ಗೋಳು. ಹೀಗಿರುವಾಗ ಮದುವೆಯಾಗದೇ ಮಕ್ಕಳಾದ ಜೋಡಿಯೊಂದು ಸಮಾಜ ನಮ್ಮನ್ನೆಲ್ಲಿ ಕಳಂಕಿತರೆಂದು ಭಾವಿಸುವುದೋ ಎಂದು ತಮಗೆ ಜನಿಸಿದ ಪುಟ್ಟ ಕಂದನನ್ನು ಕ್ಷಮಿಸಿಬಿಡು ಕಂದ ಎಂದು ಬರೆದು ಅನಾಥಾಶ್ರಮವೊಂದರ ಮುಂದೆ…

ಪುತ್ತೂರು:ಪುತ್ತೂರು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಆಶಾಜ್ಯೋತಿ ಪುತ್ತೂರಾಯ ಸಹಿತ ನಾಲ್ವರು ವೈದ್ಯರು ವರ್ಗಾವಣೆಗೊಳ್ಳಲಿದ್ದಾರೆ. ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಆಶಾಜ್ಯೋತಿ ಪುತ್ತೂರಾಯ ಅವರು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ, ಅರಿವಿಳಿಕೆ ತಜ್ಞೆ ಡಾ. ಜಯಕುಮಾರಿ ಅವರು ತುಮಕೂರು ಜಿಲ್ಲಾ…

ಕರ್ಣಾಟಕ ಬ್ಯಾಂಕ್‌ ಎಂಡಿ- ಸಿಇಒ, ಇಡಿ ರಾಜೀನಾಮೆ

ಮಂಗಳೂರು :ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಕೃಷ್ಣನ್‌ ಹರಿಹರ ಶರ್ಮಾ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್‌ ರಾವ್‌ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದು, ಬ್ಯಾಂಕ್‌ನ ನಿರ್ದೇಶಕರ ಮಂಡಳಿ ರವಿವಾರ ಸ್ವೀಕರಿಸಿದೆ. ಕರ್ಣಾಟಕ ಬ್ಯಾಂಕ್ ಇತಿಹಾಸದಲ್ಲಿ…

ಹಾಸನದಲ್ಲಿ ಹಾರ್ಟ್ ಅಟ್ಯಾಕ್ ನಿಂದ 18 ಮಂದಿ ಸಾವು : ನಿಜವಾದ ಕಾರಣ ತಿಳಿಸಿದ ಡಾ.ಮಂಜುನಾಥ್

ಹಾಸನ ಜಿಲ್ಲೆಯ ಜನ ಆತಂಕಗೊಳ್ಳುವಂತ ವಾತಾವರಣವನ್ನ ನಿರ್ಮಾಣ ಮಾಡಿದೆ ಈ ಹಾರ್ಟ್ ಅಟ್ಯಾಕ್ ಎಂಬುದು. ಒಂದಲ್ಲ ಎರಡಲ್ಲ ಬರೋಬ್ಬರು 18 ಜನ ಈ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅದು ಒಂದೇ ತಿಂಗಳಲ್ಲಿ. ಈ ಬೆಳವಣಿಗೆ ಸಹಜವಾಗಿಯೇ ಆತಂಕ ಮೂಡಿಸುವುದಿಲ್ಲವೇ. ಈ ಸಂಬಂಧ ಹಲವರು…

ಕೂರತ್ ತಂಙಳ್ ಉರೂಸ್ ಶಾಂತಿಯುತ ಮುಕ್ತಾಯ :ವದಂತಿಗಳಿಗೆ ಕಿವಿಗೊಡದಂತೆ ಪೋಲೀಸ್ ಇಲಾಖೆ ಮನವಿ

ಕಡಬ: ಕುದ್ಮಾ‌ರ್ ಗ್ರಾಮದ ಐತಿಹಾಸಿಕ ಕೂರತ್ ಮಸೀದಿಯಲ್ಲಿ ಜೂನ್ 29ರಂದು ನಡೆದ ವಾರ್ಷಿಕ ಉರೂಸ್ ಕಾರ್ಯಕ್ರಮವು ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಕಾರ್ಯಕ್ರಮದಲ್ಲಿ ಜನಸಂದಣಿ ಹೆಚ್ಚಿದ್ದರಿಂದ ಅಸ್ವಸ್ಥಗೊಂಡ ಆರು ಮಂದಿಗೆ ತಕ್ಷಣವೇ ವೈದ್ಯಕೀಯ ನೆರವು ನೀಡಿ ಉಪಚರಿಸಲಾಗಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ… ಪೊಲೀಸ್…

ಕಾರಿಗೆ ಕ್ಯಾಂಟರ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

ಕುಣಿಗಲ್ ಪಟ್ಟಣ ಸಮೀಪದ ಬಿದನಗೆರೆ ಹತ್ತಿರದ ರಾಷ್ಟ್ರೀಯ ಹೆದ್ದಾರಿ 75ರ ತಿರುವಿನಲ್ಲಿ ಭಾನುವಾರ ರಾತ್ರಿ ಕಾರಿಗೆ ಕ್ಯಾಂಟರ್ ವಾಹನ ಡಿಕ್ಕಿಯಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ‌ ಪಟ್ಟಣದ ನಟರಾಜ ಬಡಾವಣೆ ನಿವಾಸಿ ಭಾರತ್ ಕೋಪರೇಟಿವ್ ಬ್ಯಾಂಕ್…

ಕೂರತ್ ತಂಙಳ್ ಉರೂಸ್ ನಲ್ಲಿ ಜನಸಾಗರ: ಹಲವರು ಅಸ್ವಸ್ಥ

ಕುದ್ಮಾರ್,: ಕೂರತ್ ತಂಙಳ್ ಎಂದೇ ಪ್ರಸಿದ್ಧರಾಗಿದ್ದ ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಅವರ ಸ್ಮರಣಾರ್ಥವಾಗಿ ಜೂನ್ 26ರಿಂದ 29ರವರೆಗೆ ನಡೆದ ವಾರ್ಷಿಕ ಉರೂಸ್ ಮುಬಾರಕ್‌ ಕಾರ್ಯಕ್ರಮದ ಅಂತಿಮ ದಿನವಾದ ಭಾನುವಾರ ಪ್ರಾರ್ಥನೆ ಹಾಗೂ ಅನ್ನದಾನ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ…

ಕಡಬ :ಸುಬ್ರಹ್ಮಣ್ಯ ಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಅಣ್ಣಾಮಲೈ..!!!

ಕಡಬ :ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅವರು ಜೂ 29 ರಂದು ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ನೆರವೇರಿಸಿದರು. ಪೂಜೆ ಮುಗಿಸಿದ ನಂತರ ಶ್ರೀ…

Join WhatsApp Group
error: Content is protected !!