Month: June 2025

ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ; ಪತ್ನಿಗೆ ಜಾಮೀನು

ಕಾರ್ಕಳ ಜೂ.16: ಕಳೆದ ವರ್ಷ ಅಕ್ಟೋಬರ್ 20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಸಂಚುಪೂರ್ವಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36) ಅವರಿಗೆ ಕರ್ನಾಟಕ ರಾಜ್ಯ ಹೈಕೋರ್ಟ್ ಶರತ್ತುಬದ್ದ…

ಪ್ರೇಯಸಿಯ ಕೊಂದು ಜಮೀನಿನಲ್ಲಿ ಹೂತ: 6 ತಿಂಗಳ ಹಿಂದೆ ಯುವತಿ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌

ಮದುವೆಯಾಗು ಎಂದು ಪೀಡಿಸಿದ್ದ ಪ್ರೇಯಿಸಿ (Lover) ಮಧುಶ್ರೀಯನ್ನು ಕೊಲೆ ಮಾಡಿ ಬಳಿಕ ಹಳ್ಳದಲ್ಲಿ ಹೂತ್ತಿದ್ದ ಪ್ರಕರಣವನ್ನು ಗದಗ (Gadag) ಪೊಲೀಸರು ಭೇದಿಸಿದ್ದಾರೆ. ಗದಗ ತಾಲೂಕಿನ ನಾರಾಯಣಪುರ (Narayanapura) ಗ್ರಾಮದ ಸತೀಶ್ ಹಿರೇಮಠ ಅದೇ ಗ್ರಾಮದ ಮಧುಶ್ರೀ ಪರಸ್ಪರ ಪ್ರೀತಿಸುತ್ತಿದ್ದರು. ಹೀಗೆ ಒಂದು…

ಪೆಟ್ರೋಲ್ ಬಂಕ್‌ನಲ್ಲಿ ವ್ಯಕ್ತಿಯ ಎದೆಗೆ ಗನ್‌ ಇಟ್ಟು ಬೆದರಿಕೆ ಹಾಕಿದ ಯುವತಿ

ಉ ತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯ ಸ್ಯಾಂಡಿ ರಸ್ತೆಯಲ್ಲಿರುವ ಪೆಟ್ರೋಲ್ ಪಂಪ್‌ನಲ್ಲಿ ಯುವತಿಯೊಬ್ಬಳು ವ್ಯಕ್ತಿಯ ಎದೆಗೆ ಬಂದೂಕು ಇಟ್ಟು ಬೆದರಿಕೆ ಹಾಕಿರುವ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆ ಭಾನುವಾರ ಸಂಜೆ ನಡೆದಿದ್ದು ಘಟನೆ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

Udupi: ಭಾರೀ ಮಳೆ; ಜೂ.17 ರಂದು ಪಿಯು ಕಾಲೇಜಿನವರೆಗೆ ರಜೆ

ಉಡುಪಿ :ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿರುವುದರಿಂದ ರೆಡ್‌ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆ,ಐಟಿಐ ಹಾಗೂ ಪಿಯುಸಿ ಕಾಲೇಜಿನವರೆಗೆ ಮಂಗಳವಾರ (ಜೂ.17) ಜಿಲ್ಲಾಡಳಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಎಂದಿನಂತೆ ನಡೆಯಲಿದೆ. ಉಳಿದಂತೆ…

ಅಕ್ರಮ ಕೆಂಪು ಕಲ್ಲು ಗಣಿಗಾರಿಕೆಗೆ ಬೆಳ್ಳಾರೆ ಪೊಲೀಸರ ದಾಳಿ. ಲಾರಿ ಸಹಿತ ಓರ್ವ ವಶಕ್ಕೆ

ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಪ್ರದೇಶಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಸವಣೂರು ಗ್ರಾಮದ ಇಡ್ಯಾಡಿಯಲ್ಲಿ ಭಾನುವಾರ (ಜೂ.15) ನಡೆದಿದೆ. ಇಡ್ಯಾಡಿ ಯಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಬೆಳ್ಳಾರೆ ಠಾಣೆ ಪೊಲೀಸ್ ಉಪನಿರೀಕ್ಷಕ…

ಖಾಸಗಿ ಬಸ್ – ಬೈಕ್ ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

ಬೈಕೊಂದು ಖಾಸಗಿ ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕೊಲ್ಲೂರು ಮುಖ್ಯ ರಸ್ತೆಯ ನೆಂಪಕೆಂಚನೂರು ಸಮೀಪದ ಮಲ್ಲಾರಿ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಸಿಗಂಧೂರು ಮೂಲದ ನಿವಾಸಿ ಶರತ್(24) ಎಂದು ಗುರುತಿಸಲಾಗಿದೆ.ವಂಡ್ಸೆ ಕಡೆಯಿಂದ ಹೆಮ್ಮಾಡಿ…

ಚಲಿಸುತ್ತಿದ್ದ ಬೈಕ್‌ನಲ್ಲೇ ಯುವಕನ ಜೊತೆ ಯುವತಿ ರೋಮ್ಯಾನ್ಸ್: ಬಿತ್ತು ಭಾರೀ ದಂಡ-ವಿಡಿಯೋ ವೈರಲ್!!

ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರೇಮಿಗಳು ಮಿತಿ ಮೀರಿ ರೊಮ್ಯಾನ್ಸ್‌ ಮಾಡುವಂತಹ ಘಟನೆಗಳು ಹೆಚ್ಚಾಗುತ್ತಿವೆ. ಅದೇ ರೀತಿ ಚಲಿಸುತ್ತಿರುವ ಬೈಕ್‌ನಲ್ಲೇ ಯುವತಿಯೊಬ್ಬಳು ಯುವಕನನ್ನು ಮುದ್ದಾಡುತ್ತಿರುವ ದೃಶ್ಯ ವೈರಲ್‌ ಆಗಿದೆ. ಈ ಘಟನೆ ಉತ್ತರ ಪ್ರದೇಶದ ನೋಯ್ದಾದಲ್ಲಿ ನಡೆದಿದ್ದು, ಪೊಲೀಸರು ಭಾರೀ ದಂಡ…

ಬೆಳ್ತಂಗಡಿ: ತೊರೆಯಲ್ಲಿ ಕೊಚ್ಚಿ ಹೋಗಿದ್ದ ಯುವಕರು ಪಾರು

ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಬಳಿ ತೊರೆಯಲ್ಲಿ ಆದಿವಾಸಿ ಯುವಕರಿಬ್ಬರು ಸ್ಕೂಟರ್‌ ಸಹಿತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕುಳಿದ ಘಟನೆ ಭಾನುವಾರ ನಡೆದಿದೆ. ಹಿತ್ತಿಲಪೇಲ ಪ್ರದೇಶದ ಕೆಳಗಿನಪೇಲ ನಿವಾಸಿ ಸತೀಶ್, ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ…

ಜೂ.17ರಂದು ಕರಾವಳಿ, ಮಲೆನಾಡಿನ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ದಕ್ಷಿಣ ಕನ್ನಡ, ಉಡುಪಿ,ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಇದೇ ಮಂಗಳವಾರ(ಜೂ.17ರಂದು) ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಈಗಿರುವ ಹವಾಮಾನದ ವೈಶಿಷ್ಟ್ಯ ಗಮನಿಸಿದರೆ, ಪೂರ್ವ ಅರಬ್ಬಿ ಸಮುದ್ರದ ಕೊಂಕಣದ ಕರಾವಳಿ ಹತ್ತಿರ ಸರ್ಕ್ಯುಲೇಶನ್ 7.6 ಕಿ.ಮೀ…

ಮೈಸೂರು ಹನಿಟ್ರ್ಯಾಪ್ ದಂಧೆ, ₹10 ಲಕ್ಷ ಸುಲಿಗೆ ಯತ್ನ; ಪೊಲೀಸ್ ಪೇದೆ, ಯುವತಿ ಸೇರಿ ಐವರ ಬಂಧನ

ಮೈ ಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಪೊಲೀಸ್ ಪೇದೆಯೊಬ್ಬ ಹನಿಟ್ರ್ಯಾಪ್‌ನಲ್ಲಿ ಭಾಗಿಯಾಗಿ ವ್ಯಾಪಾರಿಯೊಬ್ಬರಿಂದ ₹10 ಲಕ್ಷ ಸುಲಿಗೆ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಒಬ್ಬ ಯುವತಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಮೈಸೂರು (ಜೂ.16): ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿರುವ…

Join WhatsApp Group
error: Content is protected !!