Month: June 2025

ಬಂಟ್ವಾಳ: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅಮ್ಮುಂಜೆಯಲ್ಲಿ ಸೋಮವಾರ (ಜೂ.16) ನಡೆದಿದೆ. ಅಮ್ಮುಂಜೆ ನಿವಾಸಿ ಸಾಗರ್‌ (28 ವ) ಮೃತ ಯುವಕ. ಪೈಟಿಂಗ್‌ ಕೆಲಸ ಮಾಡಿಕೊಂಡಿದ್ದ ಸಾಗರ್ ಜೂ.14ರಂದು ತಾಯಿಯೊಂದಿಗೆ ಬಿ.ಸಿ.ರೋಡಿಗೆ ಹೋಗಿ ಬಂದಿದ್ದ.…

ನೆಲ್ಯಾಡಿ: ನಿಂತಿದ್ದ ಹಿಟಾಚಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್: ಓರ್ವ ಸಾವು, 18ಕ್ಕೂ ಹೆಚ್ಚು ಮಂದಿಗೆ ಗಾಯ

ನೆಲ್ಯಾಡಿ: ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, 18ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಪಡುಮನೆ ನಿವಾಸಿ ಶಂಕರನಾರಾಯಣ…

ಮಹಿಳೆ ಖಾಸಗಿ ವಿಡಿಯೋ ಇಟ್ಕೊಂಡು ಕಿರುಕುಳ: ಪ್ರತಿಷ್ಠಿತ ದೇವಾಲಯದ ಅರ್ಚಕ ಅರೆಸ್ಟ್

ಮಹಿಳೆಯ ಖಾಸಗಿ ವಿಡಿಯೋ ಇಟ್ಕೊಂಡು ಬ್ಲಾಕ್‌ಮೇಲ್ ಮಾಡುತ್ತಿದ್ದ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸುರ ಬಂಧಿಸಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವನನ್ನು ಬಂಧಿಸಿದ್ದು, ಮುಖ್ಯ ಅರ್ಚಕ ಪರಾರಿಯಾಗಿದ್ದಾನೆ. ಪರಾರಿಯಾಗಿರುವ ಅರ್ಚಕನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.…

ಪುತ್ತೂರು:ರೇಷ್ಮಾ ನೇಣು ಬಿಗಿದು ಆತ್ಮಹತ್ಯೆ…!!

ಪುತ್ತೂರು: ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಚಿಕ್ಕಪುತ್ತೂರಿನಲ್ಲಿ ಜೂ. 15ರ ರಾತ್ರಿ ವರದಿಯಾಗಿದೆ. ಚಿಕ್ಕಪುತ್ತೂರಿನ ನಿವಾಸಿ ಚಿಂತನ್ ಅವರ ಪತ್ನಿ ಸುರತ್ಕಲ್ ಮೂಲದ ರೇಷ್ಮಾ (28) ಮೃತ ದುರ್ದೈವಿ. ರೇಷ್ಮಾ ಅವರು, ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ…

ವಿಮಾನ ದುರಂತ ಪ್ರಕರಣ..ಮೃತರ ಸಂಬಂಧಿಕರಿಗೆ ನೀಡಿದ ಮೃತದೇಹದ ಭಾಗಗಳ ಚೀಲದಲ್ಲಿ ಎರಡು ತಲೆ..!!!

ಏರ್‌ ಇಂಡಿಯಾ ವಿಮಾನ ದುರಂತ ವಾಗಿ 4 ದಿನ ಕಳೆದರೂ ಸಂಬಂಧಿಕರ ಗೋಳಾಟ, ಪರದಾಟ ತಪ್ಪಿಲ್ಲ. ಅಹಮ ದಾ ಬಾದ್‌ನ ಸಿವಿಲ್‌ ಆಸ್ಪತ್ರೆ ಎದುರು ಮೃತ ದೇಹ ಕ್ಕಾಗಿ ಸಂಬಂಧಿಕರು ಬೀಡುಬಿಟ್ಟಿದ್ದು, ಹಸ್ತಾಂತರ ಪ್ರಕ್ರಿಯೆಯಲ್ಲಿ ಸಾಕಷ್ಟು ಗೊಂದಲಗಳಾಗುತ್ತಿವೆ. ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಮೃತರೊಬ್ಬರ ಸಂಬಂಧಿಕರೊಬ್ಬರಿಗೆ ಮೃತದೇಹದ ಬ್ಯಾಗ್‌…

ಆರ್ಯಾಪು:ನಮ್ಮ ಮನೆ ಸೋರುತಿದೆ: ವಿದ್ಯಾರ್ಥಿನಿಯಿಂದ ದೂರು

ಮನೆ ದುರಸ್ಥಿ ಮಾಡಿಕೊಡುತ್ತೇನೆ: ವಿದ್ಯಾರ್ಥಿನಿ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಭಾನುವಾರ ಸಂಜೆ ಆರ್ಯಾಪು ಗ್ರಾಮದ ಸಂಟ್ಯಾರ್ ಕಲ್ಲಕಟ್ಟದಲ್ಲಿ ಕಾಂಕ್ರೀಟ್ ರಸ್ತೆ ಉದ್ಘಾಟನೆಗೆ ಶಾಸಕ ಅಶೋಕ್ ರಐ ತೆರಳಿದ್ದರು. ರಸ್ತೆ ಉದ್ಘಾಟನಾ ಕಾರ್ಯಕ್ರಮ ಮುಗಿದಿ ಬರುವ ವೇಳೆ ಶಾಸಕರ ಕಾರಿಗೆ ಬಾಲಕಿಯೋರ್ವರು ಅಡ್ಡಿ ನಿಂತಿದ್ದಾಳೆ. ಏನೋ ಇರಬೇಕು ಎಂದು ಕಾರು ನಿಲ್ಲಿಸಲಾಯಿತು.…

ಮದ್ಯ ಕುಡಿಸಿ ದರೋಡೆಗೆ ಸುಪಾರಿ: ಪೊಲೀಸ್ ತನಿಖೆಯಲ್ಲಿ ಸ್ನೇಹಿತರ ಸಂಚು ಬಯಲು

ಯುವಕನಿಗೆ ಮದ್ಯ ಕುಡಿಸಿ ಆತನ ಸ್ನೇಹಿತರೇ ಮತ್ತೊಂದು ಗ್ಯಾಂಗ್ನ ಮೂಲಕ ದರೋಡೆ ಮಾಡಿಸಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿ ಚಂದನ್ ಅವರ ಚಿನ್ನದ ಸರ, ಕೈಕಡಗ ಸೇರಿ ₹ 3 ಲಕ್ಷ ಮೌಲ್ಯದ ಆಭರಣ…

ಕೆಆರ್‌ಎಸ್‌ ಕ್ರಸ್ಟ್‌ ಗೇಟ್‌ ಬಳಿ ನುಗ್ಗಿ ಯುವಕರ ಹುಚ್ಚಾಟ: ವಿಡಿಯೊ ವೈರಲ್‌ ಆಗ್ತಿದ್ದಂತೆ ಓರ್ವನ ಬಂಧನ

ಮಂಡ್ಯ :ಜಿಲ್ಲೆಯ ಕೆಆರ್‌ಎಸ್‌ ಜಲಾಶಯದ ನೀರು ಬಿಡುಗಡೆಯಾಗುವ ಕ್ರಸ್ಟ್‌ ಗೇಟ್‌ ಬಳಿ ತೆರಳಿ ವಿಡಿಯೊ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಯುವಕರ ವಿರುದ್ಧ ಇದೀಗ ಪೊಲೀಸರು ಬಲೆ ಬೀಸಿದ್ದಾರೆ. ಹೌದು, ಮೂವರು ಸ್ಥಳೀಯ ಯುವಕರು ಕ್ಟಸ್ಟ್‌ ಗೇಟ್‌ ಮುಂಭಾಗ ಓಡಾಡುತ್ತಾ…

ಇನ್ಮುಂದೆ ಈ ರೀತಿ ಕ್ಯಾಚ್ ಹಿಡಿದರೆ ಔಟ್ ಇಲ್ಲ: ಜಾರಿಯಾಯ್ತು ಹೊಸ ನಿಯಮ, ಬನ್ನಿ ಹಾಪ್ ಕ್ಯಾಚ್ ಬ್ಯಾನ್!ಅರ್ಥವಾಗಲು ಈ ವಿಡಿಯೋ ನೋಡಿ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮತ್ತು ಮೇರಿಲ್‌ಬೋನ್ ಕ್ರಿಕೆಟ್ ಕ್ಲಬ್ (ಎಂಸಿಸಿ) ಬೌಂಡರಿ ಲೈನ್ ಬಳಿ ತೆಗೆದುಕೊಳ್ಳುವ ಕ್ಯಾಚ್‌ಗಳ ಕುರಿತು ಹೊಸ ನಿಯಮಗಳನ್ನು ಪರಿಚಯಿಸಲು ಸಜ್ಜಾಗಿವೆ. ಬನ್ನಿ ಹಾಪ್ ಕ್ಯಾಚ್ (Bunny half catch) ಅಂದರೆ ಚೆಂಡನ್ನು ಬೌಂಡರಿ ಲೈನ್‌ನ ಹೊರಗಿನಿಂದ…

ಜೂನ್ :16-ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಗೆ ತತ್ತರಿಸಿರುವ ದ‌ಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು(16) ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ…

Join WhatsApp Group
error: Content is protected !!