ಶೋ ಕೊಟ್ಟು ಸಂಕಷ್ಟ ತಂದಿಟ್ಟ ಡಿಕೆಶಿ : ಡಿಸಿಎಂಗೆ ಸಿಎಂ ಸಿದ್ದರಾಮಯ್ಯ ತರಾಟೆ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಆಟಗಾರರ ತಂಡವನ್ನು ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿ ರುವುದು ಬೆಳಕಿಗೆ ಬಂದಿದೆ. ಸಚಿವ ಸಂಪುಟ ಸಭೆಯ ಬಳಿಕ ಕಾಲ್ತುಳಿತ ಪ್ರಕರಣ ಕುರಿತು ಚರ್ಚಿಸುವ ಸಲುವಾಗಿ…
