Month: June 2025

ಹುದವಿ ಅಂತಿಮ ವರ್ಷದ ವಿದ್ಯಾರ್ಥಿ ತಬ್ಸೀರ್ ನಿಧನ

ಮಂಗಳೂರು : ಕೇರಳದ ಚೆಮ್ಮಾಡ್ ದಾರುಲ್ ಹುದಾ ಪಿ.ಜಿ.ಯ ಅಂತಿಮ ವರ್ಷದ ವಿದ್ಯಾರ್ಥಿ ಮುಹಿಯುದ್ದೀನ್ ತಬ್ಸೀರ್ ಹುದವಿ (23) ತೀವ್ರವಾದ ಜ್ವರ ಮೆದುಳಿಗೆ ಬಾದಿಸಿ ಸೋಮವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಡುಬಿದಿರೆ – ಕಾಶಿಪಟ್ನದ ದಾರುನ್ನೂರಿನಲ್ಲಿ ಹತ್ತು ವರ್ಷಗಳ ಅಧ್ಯಯನವನ್ನು…

CCTVಯಲ್ಲಿ ಸೆರೆಯಾಯ್ತು ಭೀಕರ ಅಪಘಾತದ ದೃಶ್ಯ. ಬೈಕ್ ನಲ್ಲಿದ್ದ ನಾಲ್ವರು ದುರ್ಮರಣ

ಗೋರಖ್ಪುರ, ಜೂನ್ 02: ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೋರಖ್ಪುರ-ವಾರಾಣಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಎಸ್ಯುವಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರವಾಹನದಲ್ಲಿದ್ದ ಸವಾರರು ಗಾಳಿಯಲ್ಲಿ ಹಾರಿ ಕೆಳಗೆ ಬಿದ್ದಿದ್ದಾರೆ. ಇಬ್ಬರನ್ನು…

ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಎಚ್ಚರಿಕೆ

ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಠಾಣಾ ಮಟ್ಟದಲ್ಲಿ ಪ್ರತಿಬಂಧಕ ಕ್ರಮಗಳನ್ನು ಪೊಲೀಸರು ನಡೆಸುತ್ತಿದ್ದಾರೆ. ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ವಹಿಸಲಾಗುವುದು ಎಂದು ದ.ಕ.ಜಿಲ್ಲಾ…

ಪುತ್ತೂರು:ಅರುಣ್ ಕುಮಾರ್ ಪುತ್ತಿಲ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಗೆ ಹಾಜರಾಗಲು ಸೂಚನೆ..!!!

ಪುತ್ತೂರು :ಅರುಣ್ ಕುಮಾರ್ ಪುತ್ತಿಲ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ಜೂನ್ 06ರಂದು ನಿಗದಿಪಡಿಸಿದ್ದು, ವಿಚಾರಣೆಗೆ ತಪ್ಪದೇ…

ಚಾರ್ಮಾಡಿ ಘಾಟಿಯಲ್ಲಿ ತರಕಾರಿ ಸಾಗಿಸುತ್ತಿದ್ದ ಪಿಕಪ್ ಪಲ್ಟಿ- ಚಾಲಕನಿಗೆ ಗಂಭೀರ ಗಾಯ…!!!

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಚಾರ್ಮಾಡಿ ಘಾಟಿಯ ಮಲೆಯಮಾರುತ ಬಳಿ, ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ…

ಆಟೊ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ಚಪ್ಪಲಿಯಲ್ಲಿ ಹೊಡೆದಿದ್ದ ಹಿಂದಿ ಮಹಿಳೆ; ವಿಡಿಯೊ

ಬೆಂಗಳೂರಿನಲ್ಲಿ ಉತ್ತರ ಭಾರತದ ಮಹಿಳೆಯೊಬ್ಬರು ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಘಟನೆ ಮೇ 31ರಂದು ನಡೆದಿತ್ತು. ಮಹಿಳೆ ಆಟೋ ತನ್ನ ವಾಹನಕ್ಕೆ ಡಿಕ್ಕಿ ಎಂದು ಆರೋಪಿಸಿದ್ದರು. ಆದರೆ ಆಟೋ ಚಾಲಕ ಸಿಸಿಟಿವಿ ಕ್ಯಾಮೆರಾಗಳಲ್ಲಿ ಪರಿಶೀಲಿಸಿ ತನ್ನ ತಪ್ಪಿಲ್ಲ ಎಂದು ವಾದಿಸಿದ್ದರು. ವೇಳೆ…

ಬಂಟ್ವಾಳ: ಶ್ರದ್ಧಾಂಜಲಿ ಸಭೆಯಲ್ಲಿ ಪ್ರಚೋದನಾಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು..!!

ಬಂಟ್ವಾಳ :ಇತ್ತೀಚೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಯುವಕನ ಶೃದ್ದಾಂಜಲಿ ಕಾರ್ಯಕ್ರಮವು ದಿನಾಂಕ: 12.05.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದಿರುತ್ತದೆ. ವೇಳೆ ಕಲ್ಲಡ್ಕ ಪ್ರಭಾಕರ್…

ಗಂಟಲಲ್ಲಿ ಕಪ್ ಕೇಕ್ ಸಿಲುಕಿಕೊಂಡು ಮಹಿಳೆ ಮೃತ್ಯು; ಮಗಳ ಮದುವೆಯ ಮುನ್ನಾ ದಿನ ನಡೆದ ದುರಂತ

ಮಗಳ ಮದುವೆಗೆ ಒಂದು ದಿನ ಇರುವಾಗ ಮಹಿಳೆಯೊಬ್ಬರು ಮೃ*ತಪಟ್ಟಿರುವ ದಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ತನಲೂರುನಲ್ಲಿ ನಡೆದಿರುವುದು ವರದಿಯಾಗಿದೆ. ಮೃತ ಮಹಿಳೆಯನ್ನು ತನಲೂರು ಗ್ರಾಮದ ಝೈನಬಾ (44) ಎಂದು ಗುರುತಿಸಲಾಗಿದೆ.ಬುಧವಾರದಂದು ಝೈನಬಾರ ನಿವಾಸದಲ್ಲಿ ಅವರ ಪುತ್ರಿಯ ವಿವಾಹ ಪೂರ್ವ ಸಂಭ್ರಮಾಚರಣೆ…

Viral Video: ಫೇಸ್‌ಬುಕ್‌ ಮೂಲಕ ಪರಿಚಯವಾದ ಯುವಕನೊಂದಿಗೆ ಅನೈತಿಕ ಸಂಬಂಧ;‌ ಸಾರ್ವಜನಿಕವಾಗಿ ಥಳಿಸಿ ಜೋಡಿಯನ್ನು ʼಶುದ್ಧೀಕರಿಸಿದʼ ಸ್ಥಳೀಯರು

ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಸುಲ್ತಾನಾಬಾದ್‌ನಲ್ಲಿ ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆ ಮತ್ತು ಆಕೆಯ ಗೆಳೆಯನನ್ನು ಸ್ಥಳೀಯರು ರೆಡ್‌ ಹ್ಯಾಂಡ್‌ ಆಗಿ ಹಿಡಿದು, ಬೋರ್‌ವೆಲ್‌ಗೆ ಕಟ್ಟಿ ಹಾಕಿ ಥಳಿಸಿದ್ದಾರೆ. ಅಶೋಕ್‌ ನಗರ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ…

IPL 2025: ಶ್ರೇಯಸ್‌ ಐಯ್ಯರ್‌ ಅಬ್ಬರಕ್ಕೆ ಟೂರ್ನಿಯಿಂದ ಹೊರಬಿದ್ದ ಮುಂಬೈ ಇಂಡಿಯನ್ಸ್!

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ನ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ಪಂಜಾಬ್ ಕಿಂಗ್ಸ್ ರೋಚಕ ಗೆಲುವು ಸಾಧಿಸಿ ಫೈನಲ್‌ ಪ್ರವೇಶಿಸಿದೆ. ಪಂದ್ಯದಲ್ಲಿ ಟಾಸ್‌ ಗೆದ್ದು ಫೀಲ್ಡಿಂಗ್‌ ಆರಿಸಿಕೊಂಡ ಪಂಜಾಬ್‌ ಕಿಂಗ್ಸ್ ಮುಂಬೈ ಇಂಡಿಯನ್ಸ್‌…

Join WhatsApp Group
error: Content is protected !!