Month: July 2025

ತಾನು ಕೆಲಸ ಮಾಡುವ ಬ್ಯಾಂಕ್‌ನಲ್ಲೇ ಮಧ್ಯರಾತ್ರಿ ಆ*ತ್ಮಹತ್ಯೆಗೆ ಶರಣಾದ ಮ್ಯಾನೇಜರ್..! ಡೆತ್‌ನೋಟ್‌ನಲ್ಲಿ ಆತ ಬರೆದಿದ್ದಿಷ್ಟು.

ರಾಷ್ಟ್ರೀಕೃತ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಗುರುವಾರ (ಜು.17) ತಡರಾತ್ರಿ ತಮ್ಮ ಕೆಲಸದ ಸ್ಥಳದಲ್ಲಿ ಆ*ತ್ಮಹತ್ಯೆ ಮಾಡಿಕೊಂಡ ಘಟನೆ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಶಪಡಿಸಿಕೊಂಡ ಆ*ತ್ಮಹತ್ಯೆ ಪತ್ರದಲ್ಲಿ ಕೆಲಸಕ್ಕೆ ಸಂಬಂಧಿಸಿದ ಒತ್ತಡವು ಈ ಕೃತ್ಯಕ್ಕೆ ಕಾರಣ ಎಂದು…

ಇಂಡೋ-ಪಾಕ್ ಸಂಘರ್ಷದ ವೇಳೆ 5 ಜೆಟ್‌ಗಳನ್ನು ಹೊಡೆದುರುಳಿಸಿದೆವು, ವ್ಯಾಪಾರ ಬೆದರಿಕೆ ಹಾಕಿ ಯುದ್ಧ ನಿಲ್ಲಿಸಿದೆವು: ಟ್ರಂಪ್ ಪುನರುಚ್ಚಾರ

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವೆ ಏರ್ಪಟ್ಟ ಸಂಘರ್ಷದ ವೇಳೆ ಐದು ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದ್ದು, ವ್ಯಾಪಾರ ಬೆದರಿಕೆ ಹಾಕುವ ಮೂಲಕ ಯುದ್ಧ ನಿಲ್ಲಿಸಿದ್ದೆವು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಶುಕ್ರವಾರ ಹೇಳಿದ್ದಾರೆ. ಶ್ರೇತಭವನದಲ್ಲಿ ರಿಪಬ್ಲಿಕನ್‌…

ಮುಂಡೂರು: ಗುಡ್ಡ ಕುಸಿತದಿಂದ ಭಾರಿ ಹಾನಿ..!!

ಪುತ್ತೂರು ತಾಲೂಕು ಮುಂಡೂರು ಗ್ರಾಮದ ಸುರೇಶ್ ಗೌಡ ರವರ ನಿವಾಸದ ಸಮೀಪದಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ಗುಡ್ಡ ಕುಸಿತಗೊಳಗಾಗಿದ್ದು, ಪರಿಣಾಮವಾಗಿ ಮನೆಯ ಹತ್ತಿರವಿದ್ದ ಬಾವಿಯು ಮಣ್ಣಿನಲ್ಲಿ ಮುಚ್ಚಿ ಹಾನಿಯುಂಟಾಗಿದೆ. ಇನ್ನು ಸುತ್ತಮುತ್ತಲಿನ ಪ್ರದೇಶದಲ್ಲೂ ಮಣ್ಣು ಜರಿದಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ…

ಮಂಗಳೂರು ತಾಲೂಕಿನ ಶಾಲೆ-ಕಾಲೇಜು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು/ ಬಂಟ್ವಾಳ: ಮುನ್ಸೂಚನೆಯಂತೆ ಮಂಗಳೂರು ತಾಲೂಕಿನಾದ್ಯಂತ ವ್ಯಾಪಕ ಮಳೆ ಮುಂದುವರಿದಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ…

ಮುಂಡೂರು: ಗುಡ್ಡ ಕುಸಿತದಿಂದ ಭಾರಿ ಹಾನಿ – ಬಾವಿ ಮುಚ್ಚಿ ಹಾನಿಗೊಳಗಾದ ಪ್ರದೇಶ ಪರಿಶೀಲನೆ..!!

ಪುತ್ತೂರು ತಾಲೂಕು ಮುಂಡೂರು ಗ್ರಾಮದ ಸುರೇಶ್ ಗೌಡ ರವರ ನಿವಾಸದ ಸಮೀಪದಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ಗುಡ್ಡ ಕುಸಿತಗೊಳಗಾಗಿದ್ದು, ಪರಿಣಾಮವಾಗಿ ಮನೆಯ ಹತ್ತಿರವಿದ್ದ ಬಾವಿಯು ಮಣ್ಣಿನಲ್ಲಿ ಮುಚ್ಚಿ ಹಾನಿಯುಂಟಾಗಿದೆ. ಇನ್ನು ಸುತ್ತಮುತ್ತಲಿನ ಪ್ರದೇಶದಲ್ಲೂ ಮಣ್ಣು ಜರಿದಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ…

ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾ|ಘಟಕದ
ಪದಪ್ರದಾನ-ಪತ್ರಿಕಾ ದಿನಾಚರಣೆ
ಪತ್ರಿಕಾರಂಗದಲ್ಲಿ ಪ್ರಾಮಾಣಿಕವಾಗಿರುವುದೇ ಸವಾಲಾಗಿ ಪರಿಣಮಿಸಿದೆ- ರಾಕೇಶ್ ಕಮ್ಮಜೆ

ಪತ್ರಕರ್ತರ ಸಾಮರ್ಥ್ಯ, ನಮ್ಮತನ ತೋರಿಸುವ ಅವಕಾಶವಾಗಿದೆ- ಸುದೇಶ್ ಕುಮಾರ್ಸಂಘದಿಂದ ಸೌಲಭ್ಯ, ಭದ್ರತೆ ಸಿಗಲಿ-ಸಿಂಚನಾ ಊರುಬೈಲುಸಮಸ್ಯೆ, ಸವಾಲು ಎದುರಿಸಲು ಸಂಘಟನೆಗಳು ಅನಿವಾರ್ಯ- ಉಮೇಶ್ ಮಿತ್ತಡ್ಕಸದಸ್ಯರ, ಸಹಕಾರ ಬೆಂಬಲ ಸದಾ ಇರಲಿ- ಶ್ರೀಧರ್ ರೈ ಪುತ್ತೂರು: ಆಧುನಿಕತೆ, ತಾಂತ್ರಿಕತೆ ಎಷ್ಟೇ ಮುಂದುವರಿದರೂ ಕೂಡ ಇಂದು…

ಚಿಕ್ಕಮಗಳೂರು ಕಾಫಿ ತೋಟದ ಹುಡುಗಿ ಕೈಕೊಟ್ಟಳೆಂದು ಅರೆಹುಚ್ಚನಾದ ಯುವಕ

ಪ್ರೀತಿ ವಿಫಲವಾದ ದುಃಖದಲ್ಲಿಯೇ ಅರೆಹುಚ್ಚನಾದ ಯುವಕ, ತನ್ನ ತಲೆಗೆ ಬಾಟಲಿಯಿಂದ ಹೊಡೆದುಕೊಂಡಿದ್ದಾನೆ. ತನ್ನ ತಲೆಯಲ್ಲಿ ರಕ್ತ ಹರಿಯುತ್ತಿದ್ದರೂ, ಸುಮ್ಮನೆ ಕುಳಿತಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್‌ಪೋಸ್ಟ್ ಬಳಿ ಗುರುವಾರ ಬೆಳಕಿಗೆ ಬಂದಿದೆ. ತಮಿಳುನಾಡು ಮೂಲದ ಈ ಯುವಕ, ಕೆಲ ತಿಂಗಳ…

ಮಂಗಳೂರಲ್ಲಿ 200 ಕೋಟಿ ವಂಚನೆ :ವಿದೇಶಿ ಯುವತಿಯರೊಂದಿಗೆ ಪಾರ್ಟಿ ಮಾಡುತ್ತಿರುವಾಗಲೇ ಬಂಧನ..!!

ಸಾಲ ಕೊಡುವುದಾಗಿ ಕೋಟ್ಯಂತರ ರೂ ಹಣ ಪಡೆದು ಉದ್ಯಮಿಗಳಿಗೆ ವಂಚಿಸಿದ (Fraud) ನಟೋರಿಯಸ್ ವಂಚಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ (arrest). ರೋಹನ್ ಸಲ್ಡಾನಾ (45) ಬಂಧಿತ ಆರೋಪಿ. ಗುರುವಾರ ರಾತ್ರಿ ಜಪ್ಪಿನಮೊಗರುವಿನ‌ಲ್ಲಿರುವ ತನ್ನ ಐಷರಾಮಿ ಬಂಗಲೆಯಲ್ಲಿ ಮಲೇಶಿಯಾ ಯುವತಿರ ಜೊತೆ ಪಾರ್ಟಿ…

ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾ|ಘಟಕದ
ಪದಪ್ರದಾನ-ಸನ್ಮಾನ- ಪತ್ರಿಕಾ ದಿನಾಚರಣೆ

ಪುತ್ತೂರು: ಆಧುನಿಕತೆ, ತಾಂತ್ರಿಕತೆ ಎಷ್ಟೇ ಮುಂದುವರಿದರೂ ಕೂಡ ಇಂದು ಪತ್ರಕರ್ತರಿಗೆ ಹಲವು ಸವಾಲುಗಳಿವೆ. ಹಿಂದಿನ ಕಾಲದಲ್ಲಿ ಪತ್ರಿಕಾರಂಗ ಅತ್ಯುತ್ತಮ ಕಾಲಘಟ್ಟದಲ್ಲಿತ್ತು. ಆದರೆ ಇಂದು ಪತ್ರಕರ್ತರನ್ನು ಒಂದೇ ಕಡೆಗೆ ಬ್ರ್ಯಾಂಡ್ ಮಾಡಲಾಗುತ್ತಿದೆ. ಪ್ರಾಮಾಣಿಕವಾಗಿ ಪತ್ರಿಕಾರಂಗದಲ್ಲಿರುವುದೇ ಸವಾಲಾಗಿ ಪರಿಣಮಿಸಿದೆ. ಇಂತಹ ಸವಾಲುಗಳನ್ನು ಎದುರಿಸುವುದೇ ಕಷ್ಟವಾಗಿದೆ.…

ದರ್ಬೆ: ಜು.20 – ಮಹಿಳೆಯರ ಫ್ಯಾಷನ್ ಲೋಕಕ್ಕೆ ಹೊಸ ಸೇರ್ಪಡೆ – ‘ಫ್ಯಾಶನ್ ತಾರಾ’ ಮಳಿಗೆ ಉದ್ಘಾಟನೆ..!!

ಪುತ್ತೂರು: ದರ್ಬೆ ಶುಭ ಬುಕ್ ಸ್ಟೋರ್ ಎದುರುಗಡೆಯ ಮೊದಿನ್ ಕಾಂಪ್ಲೆಕ್ಸ್‌ನಲ್ಲಿ ಮಹಿಳೆಯರ ಉಡುಪುಗಳ ಮಳಿಗೆ “ಫ್ಯಾಶನ್ ತಾರಾ” ಜುಲೈ 20ರಂದು ಶುಭಾರಂಭಗೊಳ್ಳುತ್ತಿದೆ. ಮುತ್ತಿನ ನಗರದ ಫ್ಯಾಶನ್ ಲೋಕದಲ್ಲಿ ಹೊಸ ಅಧ್ಯಾಯಕ್ಕೆ ಪುಟ ಹೊರೆತಿರುವ ಈ ಮಳಿಗೆಯಲ್ಲಿ ಮಹಿಳೆಯರಿಗಾಗಿ ನವೀನ ವಿನ್ಯಾಸದ ಉಡುಪುಗಳ…

Join WhatsApp Group
error: Content is protected !!