Month: July 2025

ಅತ್ಯಾಚಾರ ಆರೋಪ: ಕಾವೂರು ಠಾಣೆಯ ಕಾನ್ ಸ್ಟೇಬಲ್ ಸಹಿತ ಇಬ್ಬರ ಬಂಧನ

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ಥೆಯ ಗಂಡ ಹಾಗೂ ಕಾವೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರನಾಯ್ಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 2025ರ ಜುಲೈ…

ಮೊಂಟೆಪದವು : ಒಂಟಿ ಮಹಿಳೆಯ ಕೊಲೆ ಪ್ರಕರಣ ಭೇದಿಸಿದ ಕೊಣಾಜೆ ಪೊಲೀಸರು: ಆರೋಪಿ ವಶಕ್ಕೆ

ಕೊಣಾಜೆ: ಮೊಂಟೆಪದವು ಸಮೀಪ ಒಂಟಿಯಾಗಿ ವಾಸವಿದ್ದ ಮಹಿಳೆಯನ್ನು ಹತ್ಯೆಗೈದು ಮೃತದೇಹವನ್ನು ಬಾವಿಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಕೃತ್ಯ ನಡೆದ ಎರಡು ತಿಂಗಳ ಬಳಿಕ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಬಿಹಾರ ಮೂಲದ ವ್ಯಕ್ತಿಯಾಗಿದ್ದು, ಸ್ಥಳೀಯವಾಗಿ ಗಾರೆ ಕಾರ್ಮಿಕನಾಗಿ ಕೆಲಸ…

ಉಪ್ಪಿನಂಗಡಿ :ಅಟೋ ರಿಕ್ಷಾ ಕಳವು-ದೂರು

ಉಪ್ಪಿನಂಗಡಿ: ನಿಲ್ಲಿಸಿದ್ದ ಅಟೋ ರಿಕ್ಷಾವನ್ನು ಕಳವು ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಪೆರ್ನೆಯ ಬಳಿ ನಡೆದಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಪೆರ್ನೆ ನಿವಾಸಿ ಅಶ್ರಫ್ ಪಿ. ಎಂಬವರು ದೂರು ನೀಡಿದ್ದು, ತನ್ನ ಸಹೋದರಿಯ ಪುತ್ರ ತೌಫೀಕ್ ಎಂಬಾತನ…

ಮಂಗಳೂರು :ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ  ಎಂಟು ಮಂದಿ ವಿದ್ಯಾರ್ಥಿಗಳು ಅರೆಸ್ಟ್..!!!

ಮಂಗಳೂರು,: ನಗರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಎಂಟು ಮಂದಿ ವಿದ್ಯಾರ್ಥಿಗಳನ್ನು ಪಾಂಡೇಶ್ವರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ರಾಹುಲ್, ಸಂಗೀತ್ ಕೃಷ್ಣ ಸೂರಜ್, ಸಂಜಯ್‌, ಅಶ್ವಂತ್‌, ಅಬ್ದುಲ್ ಜಬ್ಬಾರ್, ರಿಚರ್ಡ್, ಅನುರಾಗ್ ಎಂದು ಗುರುತಿಸಲಾಗಿದೆ. ಆರೋಪಿಗಳು…

ಹೊಸದಾಗಿ ರಚಿಸಲ್ಪಟ್ಟ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಯು.ಟಿ. ತೌಸೀಫ್ ನೇಮಕ

ಉಪ್ಪಿನಂಗಡಿ: ಹೊಸದಾಗಿ ರಚಿಸಲ್ಪಟ್ಟ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಯು.ಟಿ. ತೌಸೀಫ್ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾ‌ರ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪುತ್ತೂರು ಮತ್ತು ವಿಟ್ಲ-…

ಪುತ್ತೂರಿನಲ್ಲಿ ಮಳೆ ಹಿನ್ನಲೆ – ಜು. 17ರಂದು ಶಾಲೆಗಳಿಗೆ ರಜೆ ಘೋಷಣೆ

ಪುತ್ತೂರು: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯನ್ನು ಗಮನದಲ್ಲಿಟ್ಟುಕೊಂಡು, ಜುಲೈ 17, 2025 ರಂದು ಪುತ್ತೂರು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಾಲೂಕು ತಹಶೀಲ್ದಾರರ ಕಾರ್ಯಾಲಯದಿಂದ ಜಾರಿಗೊಂಡಿರುವ ಪ್ರಕಟಣೆಯ ಪ್ರಕಾರ, ಸರ್ಕಾರಿ,…

ಅಕ್ರಮ ಸಕ್ರಮ, ಫ್ಲಾಟಿಂಗ್ ಕಡತ ವಿಲೇವಾರಿ
ಲೈಸನ್ಸ್ ಇರುವ ಸರ್ವೆಯರ್ ಗೆ ಅವಕಾಶ ಕೊಡಿ: ಆಯುಕ್ತರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಅಕ್ರಮ ಸಕ್ರಮ ಕಡತವಿಲೇವಾರಿ ಹಾಗೂ ಫ್ಲಾಟಿಂಗ್ ಮಾಡುವಲ್ಲಿ ಭೂಮಿ ಸರ್ವೆ ಮಾಡಲು ಲೈಸೆನ್ಸ್ ಹೊಂದಿರುವ ಖಾಸಗಿ ಸರ್ವೆಯರ್ ಗಳಿಗೆ ಅವಕಾಶ ನೀಡಬೇಕು ಎಂದು ಕಂದಾಯ ಇಲಾಖೆಯ ಆಯುಕ್ತರಾದ ರಾಜೇಂದ್ರ ಕಠಾರಿಯಾ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದರು.ಬುಧವಾರ ಆಯುಕ್ತರನ್ನು…

ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ 8ನೇ ವರ್ಷಕ್ಕೆ ಪಾದಾರ್ಪಣೆ..!!!

ಪುತ್ತೂರು: ಪುತ್ತೂರಿನಲ್ಲಿ ತಾಂತ್ರಿಕ ಸೇವಾ ಕ್ಷೇತ್ರದಲ್ಲಿ ತನ್ನದೇ ಆದ ವಿಭಿನ್ನ ಗುರುತನ್ನು ಹೊಂದಿರುವ ಪಿಕ್ಸೆಲ್ ಸಂಸ್ಥೆ, ಇಂದು ಯಶಸ್ವಿಯಾಗಿ 8ನೇ ವರ್ಷಕ್ಕೆ ಕಾಲಿಟ್ಟಿದೆ. ಪ್ರಜ್ವಲ್ ಪುತ್ತೂರು ಅವರ ಮಾಲಕತ್ವದಲ್ಲಿ 2017ರಿಂದ ಸೇವೆ ನೀಡುತ್ತಿರುವ ಪಿಕ್ಸೆಲ್ ಸಂಸ್ಥೆ, ಎಲ್‌ಇಡಿ ವಿಡಿಯೋ ವಾಲ್, ಟಿವಿ,…

ಕಂಕನಾಡಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ಥ ಮಹಿಳೆಯ ದೂರಿನ ಮೇರೆಗೆ ಗಂಡ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಬಂಧನ..!!

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ಥೆಯ ಗಂಡ ಹಾಗೂ ಕಾವೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರನಾಯ್ಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 2025ರ ಜುಲೈ…

ದ. ಕ, ಉಡುಪಿಯಲ್ಲಿ ಭಾರಿ ಮಳೆ : ಆರೆಂಜ್ ಅಲರ್ಟ್ ಘೋಷಣೆ

ಕರಾವಳಿ ಪ್ರದೇಶದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಪೂರ್ತಿ ಭಾರಿ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಸಣ್ಣಪುಟ್ಟ ಹಾನಿ ಸಂಭವಿಸಿದ ವರದಿಯಾಗಿದ್ದು, ಕಡಬ, ಉಳ್ಳಾಲ ಮತ್ತು ಬಂಟ್ವಾಳ ತಾಲ್ಲೂಕುಗಳ ಕೆಲವು ಭಾಗಗಳಲ್ಲಿ ಅಧಿಕಾರಿಗಳು ರಜೆ ಘೋಷಿಸಿದ್ದಾರೆ.…

Join WhatsApp Group
error: Content is protected !!