Month: July 2025

ನಿಮಿಷಾಗೆ ಗಲ್ಲು | ಇತರ ರಾಷ್ಟ್ರಗಳಂತೆ ಯೆಮೆನ್ ಅಲ್ಲ ಎಂದು ಕೈಚೆಲ್ಲಿದ ಕೇಂದ್ರ

ಯೆಮನ್‌ನಲ್ಲಿ ಸ್ಥಳೀಯ ಪ್ರಜೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್‌ ನಿಮಿಷ ಪ್ರಿಯಾ ಅವರನ್ನು ರಕ್ಷಿಸುವುದಕ್ಕಾಗಿ ಸಾಧ್ಯವಾಗುವುದೆಲ್ಲವನ್ನೂ ಮಾಡಲಾಗುತ್ತಿದೆ. ಆದರೆ, ಯೆಮನ್‌ನಲ್ಲಿ ಪರಿಸ್ಥಿತಿ ಸರಿ ಇಲ್ಲದಿರುವುದರಿಂದ ಅದಕ್ಕಿಂತ ಹೆಚ್ಚು ಏನನ್ನೂ ಮಾಡಲಾಗದು ಎಂದು ಕೇಂದ್ರ ಸರ್ಕಾರ ಗುರುವಾರ…

ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಜನಪ್ರಿಯ ಸ್ಟಂಟ್‌ ಮಾಸ್ಟರ್‌ ಮೋಹನ್‌ ರಾಜ್‌ ಸಾವು-ವಿಡಿಯೋ..!!

ವೆಟ್ಟುವಂ’ ಸಿನಿಮಾದ ಸಾಹಸ ದೃಶ್ಯದ ಚಿತ್ರೀಕರಣ ಮಾಡುತ್ತಿರುವ ವೇಳೆ ಜನಪ್ರಿಯ ಸ್ಟಂಟ್ ಮಾಸ್ಟರ್ ಮೋಹನ್ ರಾಜ್ ಅಲಿಯಾಸ್ ಎಸ್‌.ಎಂ.ರಾಜು ಮೃತಪಟ್ಟಿದ್ದಾರೆ ಎಂದು ಅವರ ಆಪ್ತ ಮೂಲಗಳು ಸೋಮವಾರ ತಿಳಿಸಿವೆ. ಭಾನುವಾರ(ಜುಲೈ 13) ತಮಿಳುನಾಡಿನ ನಾಗಪಟ್ಟಣಂನಲ್ಲಿ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣ ನಡೆದಿದೆ.…

ಜುಲೈ 15 : ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ನಿಧಿ ಲಿಮಿಟೆಡ್ ವಾರ್ಷಿಕೋತ್ಸವ..!!

ಪುತ್ತೂರು: ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ನಿಧಿ ಲಿಮಿಟೆಡ್‌ ಸಂಸ್ಥೆಯು ಪುತ್ತೂರಿನಲ್ಲಿ ಆರಂಭಗೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿನ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭ ಜುಲೈ 15ರಂದು ಪುತ್ತೂರು ಬೊಳವಾರು ಇನ್‌ಲ್ಯಾಂಡ್ ಕಮರ್ಶಿಯಲ್ ಕಾಂಪ್ಲೆಕ್ಸ್‌ನಲ್ಲಿರುವ ಕಚೇರಿಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್…

ಸುದಾನ ಪ.ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ-ಇತರರ ಕಷ್ಟಗಳನ್ನು ಅರ್ಥ ಮಾಡಿಕೊಂಡು ಸಹಾಯ ಮಾಡುವ ಗುಣವು ನಾಯಕತ್ವದ ಗುಣಗಳಲ್ಲಿ ವಿಶಿಷ್ಟವಾದದ್ದು:ಸತೀಶ್ ಭಟ್ ಬಿಳಿನೆಲೆ

ಪುತ್ತೂರು: ನೆಹರುನಗರದ ಸುದಾನ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಜು.10ರಂದು ಕಾಲೇಜಿನ ಎಡ್ವರ್ಡ್ ಕಾನ್ಸರೆನ್ಸ್ ಹಾಲ್‌ನಲ್ಲಿ ನಡೆಯಿತು. ಸಂಘದ ಉದ್ಘಾಟನೆಯನ್ನು ಶ್ರೀ ರಾಮಕುಂಜ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್ ಭಟ್ ಬಿಳಿನೆಲೆ ಅವರು ನೆರವೇರಿಸಿ ಮಾತನಾಡಿ,…

ಜು 20:ಪ್ರಕರಣವೊಂದರದಲ್ಲಿ ಸ್ವಾಧೀನದಲ್ಲಿದ್ದ ಓಮ್ಮಿ – ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಹರಾಜು

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪ್ರಕರಣವೊಂದರಲ್ಲಿ ಮಹಜರು ಸಮಯ ಸ್ವಾಧೀನಕ್ಕೆ ಪಡೆದುಕೊಂಡ ಮಾರುತಿ ಓಮ್ಮಿ ಕಾರೊಂದನ್ನು ನ್ಯಾಯಾಲಯದ ಆದೇಶದಂತೆ ಜು.20ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹರಾಜು ಮಾಡಲಾಗುವುದು. ಸಾರ್ವಜನಿಕರು ಈ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪುತ್ತೂರು ಗ್ರಾಮಾಂತರ ಪೊಲೀಸ್‌…

F-35B FIGHTER JET: ತಿಂಗಳು ಕಳೆದರೂ ಕೇರಳದಲ್ಲೇ ಉಳಿದ F-35 ಫೈಟರ್ ಜೆಟ್ – ಯುದ್ಧವಿಮಾನಕ್ಕೆ ಇದೆಂಥಾ ಸ್ಥಿತಿ..!

ಜೂನ್‌ನಲ್ಲಿ ಹೈಡ್ರಾಲಿಕ್ ಫೇಲ್ ಆಗಿ ಕೇರಳದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಬ್ರಿಟಿಷ್ ರಾಯಲ್ ನೇವಿಯ F-35B ಫೈಟರ್ ಜೆಟ್ನ್ನು ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಂದು ತಿಂಗಳಿನಿಂದ ನಿಲ್ಲಿಸಲಾಗಿದೆ. ಯುದ್ಧವಿಮಾನ ತುರ್ತು ಭೂಸ್ಪರ್ಶ ಮಾಡಿದ ಮೂರು ವಾರಗಳ ನಂತರ, ಜುಲೈ 6…

ಲಂಡನ್ ನಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನ: video

ಇತ್ತೀಚೆಗೆ ಅಹ್ಮದಾಬಾದ್ ನಲ್ಲಿ ನಡೆದ ವಿಮಾನ ದುರಂತ ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಅಂತಹದ್ದೇ ವಿಮಾನ ದುರಂತ ಲಂಡನ್ ನಲ್ಲಿ ನಡೆದಿದೆ. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿದೆ. ಲಂಡನ್ ನ ಸೌತೆಂಡ್ ವಿಮಾನ ನಿಲ್ದಾಣದಿಂದ ಟೇಕ್ ಆಫ್…

ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯ ಶವ ಯಮುನಾ ನದಿಯಲ್ಲಿ ಪತ್ತೆ

ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಆತ್ಮಾ ರಾಮ್ ಸನಾತನ ಧರ್ಮ ಕಾಲೇಜಿನ 19 ವರ್ಷದ ವಿದ್ಯಾರ್ಥಿನಿ ಸ್ನೇಹಾ ದೇಬ್‌ನಾಥ್ ಭಾನುವಾರ ಸಂಜೆ ಯಮುನಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ . ಗೀತಾ ಕಾಲೋನಿ ಫ್ಲೈಓವರ್ ಸಮೀಪ ಆಕೆಯ ಶವ ಪತ್ತೆಯಾಗಿದೆ…

ಪುತ್ತೂರು: ಧನ್ವಂತರಿ ಲ್ಯಾಬೋರೇಟರಿ ಕೆಯ್ಯೂರು ಶಾಖೆಯಲ್ಲಿ ಜು. 15-16 ರಂದು ಉಚಿತ ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ

ಪುತ್ತೂರು : ನಗರದ ಪ್ರತಿಷ್ಠಿತ ಆರೋಗ್ಯ ಸೇವಾ ಸಂಸ್ಥೆಯಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತನ್ನ ಕೆಯ್ಯೂರುಶಾಖೆಯಲ್ಲಿ ಜು.15 ಹಾಗೂ 16 ರಂದು ಎರಡು ದಿನಗಳ ಕಾಲ ಉಚಿತ ಥೈರಾಯಿಡ್ (TSH) ಹಾಗೂ ಮಧುಮೇಹ (ಶುಗರ್) ತಪಾಸಣಾ ಶಿಬಿರವನ್ನು…

ವಿಟ್ಲ :ಹತ್ತು ವರ್ಷಗಳ ಹಿಂದಿನ ಅತ್ಯಾಚಾರ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ವಿಟ್ಲ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ ಬಿಹಾರ, ಪಾಟ್ನಾ ನಿವಾಸಿ ಬಬ್ಲೂ ಕುಮಾರ ಬಂಧಿತ ಆರೋಪಿ. 2015ನೇ ನವೆಂಬರ್ 4ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಅತ್ಯಾಚಾರ ಪ್ರಕರಣ…

Join WhatsApp Group
error: Content is protected !!