Month: July 2025

ಇಂದಿನ ಹವಾಮಾನ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ವರ್ಷಧಾರೆ ನಿರೀಕ್ಷೆ

ಮುಂದಿನ 6 ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಅದೇ ರೀತಿ ಮುಂದಿನ 3 ದಿನ ಉತ್ತರ ಒಳನಾಡು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ವರುಣ ಅಬ್ಬರಿಸುವ…

ಪುತ್ತೂರು :ಶಾಸಕರಿಂದ ಪ್ರಚೋದನಕಾರಿ ಹೇಳಿಕೆ ಆರೋಪ – ಹಿಂಜಾವೆಯಿoದ ದೂರು..!!

ಪುತ್ತೂರು: ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈಯವರು ಹಿಂದು ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ, ಅವಮಾನಕರ ರೀತಿಯಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆಯನ್ನು ನೀಡಿದ್ದಾರೆಂದು ಆರೋಪಿಸಿ ಹಿಂದು ಜಾಗರಣ ವೇದಿಕೆಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದ.ಕ. ಜಿಲ್ಲೆಯಲ್ಲಿ ನೂತನ…

ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ….

ಪುತ್ತೂರು, ಜುಲೈ 10: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪದಾಧಿಕಾರಿಗಳು ಪುತ್ತೂರಿನಲ್ಲಿ ಗೋಶಾಲೆ ಸ್ಥಾಪನೆಗಾಗಿ ಮುಂಡೂರು ಗ್ರಾಮದ ಗೋಮಾಳದಲ್ಲಿ ಮೀಸಲಿರಿಸಲಾದ ಜಾಗವನ್ನು ಟ್ರಸ್ಟ್ ಗೆ ನೀಡುವಂತೆ ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಭೆಯ ಸಂದರ್ಭದಲ್ಲಿ, ಜಿಲ್ಲಾಧಿಕಾರಿಗಳು ಈ…

ಪುತ್ತೂರು :ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕದ 2025ರ ನೂತನ ಪದಾಧಿಕಾರಿಗಳ ಆಯ್ಕೆ..!!

ಮುಂಡೂರು, ಜುಲೈ 10: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಂಘಟನೆಯ ಮುಂಡೂರು ಘಟಕದ 2025ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸಮಾರಂಭವು ವಿನೋದ್ ಶೆಟ್ಟಿ ಪಂಜಳ ಅವರ ಮನೆಯಲ್ಲಿ ಜರುಗಿತು. ಈ ಸಭೆಯು ಟ್ರಸ್ಟ್‌ನ ಸಂಚಾಲಕರಾದ ಅರುಣ್ ಕುಮಾರ್…

ಮಂಗಳೂರು :ಖ್ಯಾತ ಹೃದ್ರೋಗ ತಜ್ಞ ಡಾ.ಜೆ.ಸಿ.ಅಡಿಗ ರವರಿಗೆ ಸನ್ಮಾನ..!!

ಪುತ್ತೂರು: ಮಂಗಳೂರಿನ ಅಂಬೇಡ್ಕರ್ ವೃತ್ತದ ಬಳಿಯಿರುವ ಕೆಎಂಸಿ ಆಸ್ಪತ್ರೆಯಲ್ಲಿ ಡಾಕ್ಟರ್ಸ್ ಡೇ ಪ್ರಯುಕ್ತ ನಡೆದ ಸಮಾರಂಭದಲ್ಲಿ ಪುತ್ತೂರಿನ ಚೇತನ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞ ಡಾ.ಜೆ.ಸಿ.ಅಡಿಗರನ್ನು ವೈದ್ಯಲೋಕದ ಸೇವೆಗಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾಹೆ ಮಂಗಳೂರಿನ ವೈಸ್ ಚಾನ್ಸೆಲರ್ ಡಾ.ದಿಲೀಪ್‌ ಜಿ.ನಾಯಕ್,ಡಾ.…

ತೇಜಸ್ವಿಸೂರ್ಯ ಮಹಾ ಯಡವಟ್ಟು..

ಭಾ ರತದಿಂದ ಸಂಸದ ಶಶಿತರೂರ್ ನೇತೃತ್ವದಲ್ಲಿ ಸರ್ವಪಕ್ಷ ಸಂಸದರ ನಿಯೋಗ ಅಮೆರಿಕಕ್ಕೆ ತೆರಳಿದೆ. ಇದರಲ್ಲಿ ಬಿಜೆಪಿ, ಲೋಕಶಕ್ತಿ, ಟಿಡಿಪಿ, ಶಿವಸೇನೆ, ಜಾರ್ಖಾಂಡ್ ಮುಕ್ತಿ ಮೋರ್ಚಾಸೇರಿದಂತೆ ಹಲವು ಪಕ್ಷಗಳ ಸಂಸದರು ಇದ್ದರು. ಇದ್ರಲ್ಲಿ 34ರ ಹರೆಯದ, ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ…

ಉಗ್ರನಿಗೆ ನೆರವು: ವೈದ್ಯ ನಾಗರಾಜ್ ಕರ್ಮಕಾಂಡ ಬಯಲು, ಸ್ಫೋಟಕ ಮಾಹಿತಿ ಬಿಚ್ಚಿಟ್ಟ NIA

ಎಲ್‌ಇಟಿ ಭಯೋತ್ಪಾದಕ ಟಿ ನಾಸೀರ್‌ಗೆ ನೆರವು ನೀಡಿದ ಆರೋಪದಡಿ ಮೂವರು ಶಂಕಿತ ಉಗ್ರರನ್ನ ಎನ್‌ಐಎ (NIA) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ. ಬೆಂಗಳೂರು ಮತ್ತು ಕೋಲಾರದಲ್ಲಿ 5 ಕಡೆ ದಾಳಿ ನಡೆಸಿ ಮೂವರನ್ನ ಅರೆಸ್ಟ್ ಮಾಡಲಾಗಿದೆ. ಸದ್ಯ ಎನ್ಐಎ ಅಧಿಕಾರಿಗಳ ತನಿಖೆ ವೇಳೆ…

ಮಂಗಳೂರು :ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ – ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಶಾಸಕ ಅಶೋಕ್ ರೈ

ಪುತ್ತೂರು: ಜಿಲ್ಲೆಯಲ್ಲಿ ಶಾಂತಿ,ಸೌಹಾರ್ಧತೆ ನೆಲೆಸಬೇಕಾದರೆ ಜಿಲ್ಲೆಯಲ್ಲಿ ಯಾರು ಪ್ರಚೋಧನಕಾರಿ ಭಾಷಣ ಮಾಡುತ್ತಾರೆ,ಯಾರು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿಗೆ ಕಾರಣರಾಗುತ್ತಾರೋ ಅಂಥವರನ್ನು ವೇದಿಕೆಯಿಂದಲೇ ಪೊಲೀಸರು ಎತ್ತಿಕೊಂಡು ಹೋಗಿ ಅಂಥವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅಶೋಕ್ ರೈ…

ಗುಜರಾತ್‌ನಲ್ಲಿ ಮತ್ತೊಂದು ದೊಡ್ಡ ದುರಂತ: ಮಹಿಸಾಗರ್ ನದಿಯ ಸೇತುವೆ ಕುಸಿದು 9 ಜನರು ಸಾವು- ಕೆಳಗೆ ಬಿದ್ದ ವಾಹನಗಳು ಶಾಕಿಂಗ್ ವಿಡಿಯೋ!

ಮಹಿಸಾಗರ ನಗರದಿಗೆ ನಾಲ್ಕು ದಶಕಗಳ ಹಿಂದೆ ನಿರ್ಮಿಸಿದ್ದ ಸೇತುವೆ ಕುಸಿದ ಪರಿಣಾಮ ಒಂಬತ್ತು ಜನರು ಮೃತಪಟ್ಟು, ಹಲವರು ಗಾಯಗೊಂಡಿರುವ ಪ್ರಕರಣ ಗುಜರಾತ್‌ನ ವಡೋದರಾದಲ್ಲಿ ಬುಧವಾರ ನಡೆದಿದೆ. ವಾಹನಗಳು ಸಂಚರಿಸುತ್ತಿದ್ದ ಸಂದರ್ಭದಲ್ಲಿ ‘ಗಂಭೀರ ಸೇತುವೆ’ ಮಧ್ಯದ ಭಾಗ ಕುಸಿದಿದೆ.ಇದರ ಪರಿಣಾಮ ವಾಹನಗಳು ನೀರಿಗೆ…

ಬನ್ನೂರು:ತೋಟದಲ್ಲಿ ರಾತ್ರಿ ತೆಂಗಿನ ಕಾಯಿ ಕಳವು :ತೆಂಗಿನ ಮರದಲ್ಲಿದ್ದ ಯಶನ್ ಅರೆಸ್ಟ್..!!!

ಪುತ್ತೂರು: ಬನ್ನೂರು ಅಲುಂಬುಡದ ತೋಟವೊಂದರಲ್ಲಿ ತೆಂಗಿನ ಕಾಯಿ ಕಳ್ಳನನ್ನು ಸ್ಥಳೀಯರು ರೆಡ್‌ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜು.7ರ ರಾತ್ರಿ ನಡೆದಿದೆ ಕಳೆದ ಕೆಲವು ವಾರಗಳಿಂದ ಬನ್ನೂರು ಪರಿಸರದ ತೋಟದಿಂದ ತೆಂಗಿನ ಕಾಯಿ, ಅಡಿಕೆ ಕಳವಾಗಿರುತ್ತಿರುವುದು ಬೆಳಕಿಗೆ ಬಂದಿತ್ತು.ಈ…

Join WhatsApp Group
error: Content is protected !!