Month: July 2025

ಚಾಟ್ ಜಿಪಿಟಿ ಸಲಹೆ ಪಡೆದು 30 ದಿನಗಳಲ್ಲಿ ಹತ್ತು ಲಕ್ಷ ಸಾಲ ತೀರಿಸಿದ ಮಹಿಳೆ

ಏ ನೇ ಸಮಸ್ಯೆ ಎದುರಾದ್ರೂ ಅದಕ್ಕೆ ಪರಿಹಾರ ಹುಡುಕೋದು ಬಹಳ ಮುಖ್ಯ. ತಮ್ಮ ಆತ್ಮೀಯರ ಸಲಹೆ ಪಡೆದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕಾಲವೊಂದಿತ್ತು. ಈಗ ಕಾಲ ಬದಲಾಗಿದೆ ಬಿಡಿ. ಸಮಸ್ಯೆಗೆ ಪರಿಹಾರ ಅಂದ್ರೆ ಮೊದಲು ನೆನಪಾಗೋದೇ ಈ ಚಾಟ್ ಜಿಪಿಟಿ (Chat…

ಪುತ್ತೂರು -ಚರಂಡಿ ಬ್ಲಾಕ್: ಹೊಳೆಯಂತಾದ ನೆಲ್ಲಿಕಟ್ಟೆ ರಸ್ತೆ-ಪಾದಚಾರಿಗಳಿಗೆ ಸಂಕಷ್ಟ..!!ವಿಡಿಯೋ

ಪುತ್ತೂರು: ಪ್ರತಿ ಜಡಿ ಮಳೆಗೂ ಪುತ್ತೂರು ನಗರಸಭೆ ವ್ಯಾಪ್ತಿಯ ನೆಲ್ಲಿಕಟ್ಟೆ ಖಾಸಗಿ ಬಸ್‌ನಿಲ್ದಾಣ ಬಳಿಯ ರಸ್ತೆ ಹೊಳೆಯಂತಾಗುತ್ತದೆ. ಜು. 06 ರಂದು ಬೆಳಗ್ಗೆ ಸುರಿದ ಧಾರಾಕಾರ ಮಳೆಯಿಂದ ರಸ್ತೆ ಹೊಳೆಯಂತಾಗಿದ್ದು, ಪಾದಚಾರಿಗಳಿಗೆ ಸಂಕಷ್ಟ ಎದುರಾಗಿದೆ. ಮಳೆ ನೀರು ಹರಿದು ಹೋಗುವ ಚರಂಡಿ…

ರೌಡಿಶೀಟರ್ ಜತೆ ಅಕ್ರಮ ಸಂಬಂಧ ಪತ್ನಿ ಯನ್ನು ಕೊಂದ ಪತಿ….!! 

ರೌಡಿಶೀಟರ್ ಜತೆ ಪತ್ನಿ ಸಂಬಂಧ(Relationship) ಹೊಂದಿದ್ದಾಳೆ ಎಂದು ಆಕೆಯ ಪತಿಯೇ ಆಕೆಯನ್ನು ಹತ್ಯೆ ಮಾಡಿದ ಘಟನೆ ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ತಿರುನಲ್ವೇಲಿ ಪೆದ್ದ ಕಾಲೋನಿಯ ಕೋಮತಿ (28) ಮೃತೆ. ಈಕೆ ತಿರುನಲ್ವೇಲಿ 26ನೇ ವಾರ್ಡ್ನ ಪುರಸಭೆ ಕಾರ್ಪೋರೇಟರ್ ಆಗಿದ್ದರು.…

ಪುತ್ತೂರು : ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣ- ಆರೋಪಿ ಶ್ರೀಕೃಷ್ಣ ನಿಗೆ ನ್ಯಾಯಾಂಗ ಬಂಧನ -ಆರೋಪಿಯ ತಂದೆಗೆ ಜಾಮೀನು ಮಂಜೂರು

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ ಅವರನ್ನು ಪೊಲೀಸರು ಜು.4ರಂದು ರಾತ್ರಿ ಮೈಸೂರಿನ ಟಿನರಸಿಪುರದಿಂದ ಬಂಧಿಸಿದ್ದು, ಜು.5ರಂದು ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ…

CRIME NEWS: ಪ್ರೀತಿ ವಿಚಾರಕ್ಕೆ ಶಿಕ್ಷಕಿಯ ಜೊತೆ ಕಿರಿಕ್: ಚಾಕುವಿನಿಂದ ಇರಿದು ಕೊಂದ ಅಭಿಷೇಕ್..!!

ಪಾಗಲ್ ಪ್ರೇಮಿಯೊಬ್ಬ, ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಯುವತಿ ಸಾವನ್ನಪ್ಪಿದ್ದಾಳೆ. ಪೂರ್ಣಿಮಾ ಮೃತ ಯುವತಿ. ಚಾಕು ಇರಿತದಿಂದ ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಪೂರ್ಣಿಮಾ ಅವರನ್ನು ಮೈಸೂರಿನ ಜೆ ಎಸ್ ಎಸ್ ಆಸ್ಪತ್ರೆಗೆ…

ನಾಪತ್ತೆಯಾಗಿದ್ದ ಪುತ್ತೂರಿನ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ‌..!!!

ಪಡೂರು ಗ್ರಾಮದ ಮುಂಡಾಜೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಪುತ್ತೂರು ಪಟ್ಟೂರು ಮುಂಡಾಜೆ ನಿವಾಸಿ ಗಿರಿಜಾ ದೇವಿ, ಮಂಟು ಪಾಸ್ವಾನ ದಂಪತಿಯ ಪುತ್ರಿ ರೂಪ (19) ಜು.1ರಂದು ನಾಪತ್ತೆಯಾಗಿದ್ದರು. ಇದೀಗ ಅವರು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ರೂಪ ಅವರ…

ಪುತ್ತೂರು ಬ್ಲಾಕ್  ಕಾಂಗ್ರೆಸ್ ಮಾಸಿಕ ಸಭೆ
ಪಕ್ಷಕ್ಕೆ ಕಾರ್ಯಕರ್ತರ ಸೇರ್ಪಡೆಯೇ ಮುಂದಿನ ಅಜೆಂಡಾ:ಶಾಸಕ ಅಶೋಕ್ ರೈ

ಪುತ್ತೂರು: ಬಿಜೆಪಿಗರ ಸುಳ್ಳುಗಳಿಗೆ ಕಾಂಗ್ರೆಸ್ ಉತ್ತರ ಜನ ಜಾಗೃತಿ ಸಭೆಯು ಪುತ್ತೂರು,ಉಪ್ಪಿನಂಗಡಿ ಹಾಗೂ ವಿಟ್ಲ ಬ್ಲಾಕ್ ಮಟ್ಟದಲ್ಲಿ ನಡೆದಿದೆ, ಈ ಕಾರ್ಯಕ್ರಮ ಯಶಸ್ವಿಯಾಗಿದೆ, ಬಿಜೆಪಿ ಸುಳ್ಳನ್ನು ಎಳೆಎಳೆಯಾಗಿ ಜನರ ಮುಂದೆ ಬಿಚ್ಚಿಟ್ಟಿದ್ದೇವೆ,,ಜನರಿಗೆ ಬಿಜೆಪಿ ಸುಳ್ಳು ಗೊತ್ತಾಗಿದೆ ಮುಂದೆ ಪ್ರತೀ ವಲಯ ಮಟ್ಟದಲ್ಲಿ…

ತುಂಬೆ :ಭೀಕರ ರಸ್ತೆ ಅಪಘಾತ: ಪಾವೂರು ನಿವಾಸಿ ನೌಫಲ್ ಸ್ಥಳದಲ್ಲೇ ಮೃತ್ಯು..!!!

ಬಂಟ್ವಾಳ: ಭೀಕರ ರಸ್ತೆ ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಪಾವೂರು ನಿವಾಸಿ ನೌಫಲ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೌಫಲ್ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ…

ಹಿಂದೂ ಮುಖಂಡನ ಮೊಬೈಲ್ ನಲ್ಲಿ ರಾಜಕಾರಣಿ ಸೇರಿ 50ಕ್ಕೂ ಹೆಚ್ಚು “ವಯಸ್ಕರಿಗೆ ಮಾತ್ರ” ವಿಡಿಯೋ ಪತ್ತೆ : ‘FIR’ ದಾಖಲು

ಕರಾವಳಿಯಲ್ಲಿ ಹಿಂದೂ ಮುಖಂಡನ ಅಶ್ಲೀಲ ವಿಡಿಯೋ ಕೇಸ್‌ ಬೆಚ್ಚಿ ಬೀಳಿಸಿದೆ. ಪ್ರಕರಣದ ವಿಚಾರಣೆಯ ವೇಳೆ ಹಿಂದೂ ಮುಖಂಡನೊಬ್ಬನ ಮೊಬೈಲ್‌ನಲ್ಲಿ ಈ ಅಶ್ಲೀಕ ವಿಡಿಯೋಗಳು ಪತ್ತೆಯಾಗಿದ್ದು, ಗಂಡು-ಹೆಣ್ಣಿನ ನಗ್ನ ದೃಶ್ಯಗಳು, ಲೈಂಗಿಕ ಸಂಪರ್ಕದ ವಿಡಿಯೋ ಕ್ಲಿಪ್‌ಗಳು ಪತ್ತೆಯಾಗಿದೆ. ತನಿಖೆಗೆ ಇಳಿದ ಮೂಡಬಿದಿರೆ ಪೊಲೀಸರಿಗೇ…

ಕರಾವಳಿಯಲ್ಲಿ ಫುಲ್ ಆಯಕ್ಟಿವ್ ಆದ ಸ್ಪೆಷಲ್ ಆಯಕ್ಷನ್ ಫೋರ್ಸ್: ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಯುವಕನ ಬಂಧನ

ಕರಾವಳಿಯಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ಸ್ಪೆಷಲ್ ಆಯಕ್ಷನ್ ಫೋರ್ಸ್(Special Action Force) ಸ್ಥಾಪಿಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಸ್ಥಾಪಿಸಲಾದ ಈ ಸಂಸ್ಥೆ ಈಗಾಗಲೇ ಫುಲ್ ಆಕ್ಟಿವ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್ (Provocative post) ಹಾಕುವವರನ್ನು ಬೆನ್ನಟ್ಟಿ ಬೆಂಡೆತ್ತುತ್ತಿದೆ. “ರಕ್ತಕ್ಕೆ…

Join WhatsApp Group
error: Content is protected !!