Month: July 2025

ವೇಶ್ಯಾವಾಟಿಕೆ; ಮಹಿಳೆಯರ ರಕ್ಷಣೆ: ಸುರಂಗ ಮಾರ್ಗದ ಅಡಗುತಾಣ ಪತ್ತೆ

ಹುಬ್ಬಳ್ಳಿ :ಇಲ್ಲಿನ ಹೊಸೂರಿನ ಪಾರಿಜಾತ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಶುಕ್ರವಾರ ಪೊಲೀಸರು ಮೈಸೂರಿನ ಒಡನಾಡಿ ಸಂಸ್ಥೆ ಸಹಯೋಗದಲ್ಲಿ ದಾಳಿ ನಡೆಸಿ, ಐವರು ವಿದೇಶಿ ಮಹಿಳೆಯರನ್ನು ರಕ್ಷಿಸಿದ್ದಾರೆ. ಹೋಟೆಲ್ ವ್ಯವಸ್ಥಾಪಕ, ಸಿಬ್ಬಂದಿ ಹಾಗೂ ಗ್ರಾಹಕ ಸೇರಿ ಐದು ಮಂದಿಯನ್ನು ವಶಕ್ಕೆ…

ಮಗನ ಡ್ರಗ್ಸ್ ವ್ಯಸನದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಪೋಷಕರು – ಡ್ರಗ್ಸ್ ಸಪ್ಲೈ ಮಾಡಿದ 5 ಮಂದಿ ಅರೆಸ್ಟ್

ಮಗ ಡ್ರಗ್ಸ್ ವ್ಯಸನಿಯಾಗಿದ್ದಾನೆ ಎಂದು ಪೋಷಕರು ಪೊಲೀಸರಿಗೆ ನೀಡಿದ ಮಾಹಿತಿಯಂತೆ ತನಿಖೆ ನಡೆಸಿದ ಪೊಲೀಸರು ಐವರು ಡ್ರಗ್ಸ್ ಪೆಡ್ಲರ್ ಗಳನ್ನು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಸುಮಾರು 200ಕ್ಕೂ ಅಧಿಕ ಮಂದಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿರುವವರು ಕಂಬಿ ಹಿಂದೆ ಬಿದ್ದಿದ್ದಾರೆ. ಬಂಧಿತರನ್ನು ಮಂಗಳೂರು…

ಪ್ರವೀಣ್ ನೆಟ್ಟಾರು ಹತ್ಯೆ: ಪ್ರಮುಖ ಆರೋಪಿ ಅಬ್ದುಲ್ ರಹಿಮಾನ್ ಸೆರೆ..!!!

ಮಂಗಳೂರು: ಬಿಜೆಪಿ ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ದುಲ್ ರಹಿಮಾನ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಕೇರಳದ ಕಣ್ಣೂರಿನ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಎರಡು ವರ್ಷಗಳಿಂದ ವಿದೇಶದಲ್ಲಿದ್ದ ರಹಿಮಾನ್ ಕತಾರ್ ನಿಂದ…

ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ: ಎರಡು ದಿನದೊಳಗೆ ಆರೋಪಿಗಳ ಬಂಧಿಸಿ; ಜಿಲ್ಲಾ ಎಸ್ಪಿಗೆ ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು; ಪುತ್ತೂರಿನಲ್ಲಿ ನಡೆದ ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ ಆರೋಪಿಯನ್ನು ಎರಡು ದಿನದೊಳಗೆ ಬಂಧಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಲ್ಲಾ ಎಸ್ಪಿ ಯವರಿಗೆ ಸೂಚನೆಯನ್ನು ನೀಡಿದ್ದಾರೆ. ಎಸ್ಪಿ ಅವರಿಗೆ ಕರೆ ಮಾಡಿದ ಶಾಸಕ ಅಶೋಕ್ ರೈ ಅವರು…

ಧರ್ಮಸ್ಥಳ ಗ್ರಾಮದ ಅಪರಾಧ ಕೃತ್ಯಗಳ ಕುರಿತು ಎಸ್ಪಿಗೆ ನೀಡಿದ ದೂರಿನಲ್ಲಿ ಏನಿದೆ?

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯವರಿಗೆ ಸಲ್ಲಿಸಿರುವ ದೂರಿನ ಪ್ರತಿಯನ್ನು ಆ ವ್ಯಕ್ತಿಯ ಪರವಾಗಿ ವಕೀಲರಾದ ಓಜಸ್ವಿ ಗೌಡ, ಸಚಿನ್ ದೇಶಪಾಂಡೆಯವರು ಗುರುವಾರ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ದೂರನ್ನು ಸ್ವೀಕರಿಸಲಾಗಿದ್ದು, ವಿಚಾರಣೆ ನಡೆಸಿ,…

BREAKING: ಬಿಜೆಪಿ ಎಂಎಲ್ ಸಿ ರವಿಕುಮಾರ್ ವಿರುದ್ಧ FIR ದಾಖಲು!

ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದ ಬಿಜೆಪಿ ಎಂಎಲ್ ಸಿ ರವಿಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನಾ ನೀಡಿರುವ ದೂರಿನ ಹಿನ್ನೆಲೆಯಲ್ಲಿ ರವಿಕುಮಾರ್ ವಿರುದ್ಧ ವಿಧಾನಸೌಧ…

ಕಿರುಕುಳಕ್ಕೆ ಬೇಸತ್ತ ಯುವತಿ ಆತ್ಮಹತ್ಯೆಗೆ ಶರಣು

ಒಂದೆಡೆ ಗಂಡನಿಂದ ಕಿರುಕುಳ, ಮತ್ತೊಂದೆಡೆ ಗೊತ್ತಿಲ್ಲದ ಯುವಕನಿಂದ ಹಿಂಸೆ. ಇಬ್ಬರ ಕಿರುಕುಳದಿಂದ ತೀರ ಮನನೊಂದ ವಿವಾಹಿತ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ತೆಲಂಗಾಣದ ಜಂಗಾಂವ್ನಲ್ಲಿ ವರದಿಯಾಗಿದೆ. ನಕಲಿ ಹೆಸರಿನಲ್ಲಿ ಆಗಾಗ್ಗೆ ಫೋನ್‌ ಮಾಡಿ, ಐ ಲವ್ ಯೂ ಎನ್ನುತ್ತಿದ್ದ ಪಾಗಲ್ ಪ್ರೇಮಿಯ…

ಜು.7: ಸುಳ್ಯದ ಜನತೆಗೆ ಚಿನ್ನಾಭರಣಗಳ ಆಯ್ಕೆಗೆ ಹೊಸದೊಂದು ಮಳಿಗೆ ‘ಸ್ವರ್ಣಂ ಜುವೆಲ್ಸ್’- ಶುಭಾರಂಭ

ಸುಳ್ಯ:ಸುಳ್ಯದ ಜನತೆಗೆ, ಆಭರಣ ಪ್ರಿಯರಿಗೆ ಚಿನ್ನಾಭರಣಗಳ ವೈವಿಧ್ಯಮಯ ಆಯ್ಕೆಗಾಗಿ ಹೊಸದೊಂದು ಮಳಿಗೆ ‘ಸ್ವರ್ಣಂ ಜುವೆಲ್ಸ್‌’ ಶೀಘ್ರದಲ್ಲೇ ಶುಭಾರಂಭಗೊಳ್ಳಲಿದೆ. ಗ್ರಾಹಕರ ಸೇವೆಯಲ್ಲಿ, ಚಿನ್ನೋದ್ಯಮದಲ್ಲಿ 20ಕ್ಕೂ ಹೆಚ್ಚು ವರ್ಷಗಳ ಅನುಭವ ಹೊಂದಿರುವವರ ಪಾಲುದಾರಿಕೆಯೊಂದಿಗೆ ಕಾರ್ಯಾರಂಭ ಮಾಡಲಿರುವ ಸ್ವರ್ಣಂ ಜುವೆಲ್ಸ್‌, ಜುಲೈ 7ರಂದು ಸೋಮವಾರ ಸುಳ್ಯದ…

“19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ”: ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!

ಆನ್ ಲೈನ್ ಗೇಮ್ ನಲ್ಲಿ ಸುಮಾರು 18 ಲಕ್ಷ ರೂಪಾಯಿ ಕಳೆದುಕೊಂಡು ಮಾನಸಿಕ ತೊಳಲಾಟಕ್ಕೆ ಸಿಲುಕಿದ್ದ 25 ವರ್ಷದ ಶಶಿಕುಮಾರ್ ಸಾವಿಗೆ ಕಾರಣವನ್ನೂ ಬಹಿರಂಗಪಡಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ಸರಸ್ವತಿ ಬಡಾವಣೆಯ ಸರಸ್ವತಿ ನಗರದ ವಾಸಿಯಾದ ಶಶಿಕುಮಾರ್ ಸುಮಾರು…

ಪುತ್ತೂರು SDPI ವತಿಯಿಂದ ಅನುಮತಿ ಪಡೆಯದೇ ಪ್ರತಿಭಟನೆ –  ಪ್ರಕರಣ ದಾಖಲು

ಪುತ್ತೂರು, ಜುಲೈ 2 – ಪುತ್ತೂರು ಕಸಬಾ ಗ್ರಾಮದ ಕಿಲ್ಲೆ ಮೈದಾನದ ಬಳಿ ಎಸ್ಡಿಪಿಐ (SDPI) ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಯಾವುದೇ ಅಧಿಕೃತ ಅನುಮತಿ ಪಡೆಯದೇ ಅಕ್ರಮವಾಗಿ ಗುಂಪು ಸೇರುವ ಮೂಲಕ ಧ್ವನಿವರ್ಧಕ ಉಪಕರಣ ಬಳಸಿದ ಪ್ರತಿಭಟನೆ ನಡೆಸಲಾಗಿದೆ ಎಂದು…

Join WhatsApp Group
error: Content is protected !!