Month: July 2025

ಪುತ್ತೂರು : ಅನೈತಿಕ ಚಟುವಟಿಕೆ :ಪೊಲೀಸ್ ದಾಳಿ – ಯುವತಿಯ ರಕ್ಷಣೆ – ಪ್ರಕರಣ ದಾಖಲು

ಪುತ್ತೂರು: ಸಾಮೆತ್ತಡ್ಕದ ಮನೆಯೊಂದರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ಮಾಹಿತಿ ಆಧರಿಸಿ ದಿಢೀ‌ರ್ ದಾಳಿ ನಡೆಸಿದ ಪೊಲೀಸರು ಯುವತಿಯನ್ನು ರಕ್ಷಿಸಿ, ಇಬ್ಬರು ಪುರುಷರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ದಾಳಿ ವೇಳೆ ಮನೆ ಮಾಲಕ, ಯುವತಿ ಮತ್ತು ಪುರುಷನನ್ನು ಅಲ್ಲಿಂದ ತಪ್ಪಿಸಲು ಸಹಾಯ…

ಗಮನಿಸಿ : ‘ಗ್ರಾಮ ಒನ್ ಕೇಂದ್ರ’ಗಳಿಗೆ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

ಕೊ ಡಗು ಜಿಲ್ಲೆಯಲ್ಲಿ ಪ್ರಸ್ತುತ 10 ಗ್ರಾಮ ಪಂಚಾಯತ್‍ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ, ಪೊನ್ನಂಪೇಟೆಯ ಬಿ.ಶೆಟ್ಟಿಗೇರಿ, ನಾಲ್ಕೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು ಮತ್ತು…

ಹೈದರಾಬಾದ್‌ನಲ್ಲಿ ಮೊದಲ ರೆಸ್ಟೋರೆಂಟ್ ತೆರೆದ ಸಿರಾಜ್!!!

ರಾ ಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಹಾಗೂ ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್ ಅವರು, ಹೈದರಾಬಾದ್‌ನಲ್ಲಿ ‘ಜೋಹರ್ಫಾ’ ಎಂಬ ಹೆಸರಿನ ತಮ್ಮ ಮೊದಲ ರೆಸ್ಟೋರೆಂಟ್ ತೆರೆದಿದ್ದಾರೆ. ಕ್ರಿಕೆಟರ್ ಜೊತೆ ಸಿರಾಜ್ ಈಗ ಉದ್ಯಮಿಯೂ ಆಗಿದ್ದಾರೆ. ನನಗೆ ಗೌರವ…

ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಮುಸ್ತಫಾ ಯಾನೆ ಮುಸ್ತಾ  ಬಂಧನ..!!

ಸುಮಾರು ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.2020ರಲ್ಲಿ ಮೂಲ್ಕಿಯಲ್ಲಿ ನಡೆದಿದ್ದ ಅಬ್ದುಲ್‌ ಲತೀಫ್‌ ಕೊಲೆ ಪ್ರಕರಣದ ಆರೋಪಿ ಮೊಹಮ್ಮದ್ ಮುಸ್ತಫಾ ಯಾನೆ ಮುಸ್ತಾ ಎಂಬಾತನನ್ನು ಪೊಲೀಸರು ಮಂಗಳವಾರ (ಜೂ.30) ಬಂಧಿಸಿದ್ದಾರೆ. ಘಟನೆ ವಿವರ…

ಕರ್ಣಾಟಕ ಬ್ಯಾಂಕ್ ಆರ್ಥಿಕವಾಗಿ ಸದೃಢ: ಬ್ಯಾಂಕಿನ ಪ್ರಕಟಣೆ

ಮಂಗಳೂರು: ‘ಸತತ ಲಾಭದಲ್ಲಿ ವ್ಯವಹಾರ ಮಾಡುತ್ತಿರುವ ಕರ್ಣಾಟಕ ಬ್ಯಾಂಕ್ ಸು ಭದ್ರವಾಗಿದೆ. ಬ್ಯಾಂಕಿನ ಆರ್ಥಿಕ ಸ್ಥಿತಿ ಸದೃಢವಾಗಿದ್ದು, ವದಂತಿಗೆ ಬ್ಯಾಂಕ್ ಗ್ರಾಹಕರು ಕಿವಿಗೊಡಬಾರದು’ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ. ‘ಠೇವಣಿದಾರರ ಹಣದ ಸುರಕ್ಷತೆ ಮತ್ತು ಭದ್ರತೆಯೇ ನಮ್ಮ ಬ್ಯಾಂಕ್‌ನ ಆದ್ಯತೆಯಾಗಿದ್ದು, 101…

ಎದೆ ಮೇಲೆ ಕೂತು ಯುವತಿಯ ಕತ್ತು ಸೀಳಿದ ದುಷ್ಟ: ಆಸ್ಪತ್ರೆಯಲ್ಲೇ ದುರ್ಘಟನೆ, ಸುಮ್ಮನೇ ನೋಡುತ್ತಾ ನಿಂತ ಜನರು!

ಸಾರ್ವಜನಿಕರ ಸುರಕ್ಷತೆ ಹಾಗೂ ಆಸ್ಪತ್ರೆಗಳಲ್ಲಿ ಭದ್ರತೆಯನ್ನು ಪ್ರಶ್ನಿಸುವಂತಹ ಭಯಾನಕ ಘಟನೆಯೊಂದು ಮಧ್ಯಪ್ರದೇಶದಲ್ಲಿ ಹಾಡಹಗಲಲ್ಲೇ ನಡೆದಿದೆ. ಆಸ್ಪತ್ರೆಗೆ ನುಗ್ಗಿದ ಯುವಕನೊಬ್ಬ, ಜನರ ನಡುವೆಯೇ 19 ವರ್ಷದ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ವೇಳೆ ಯಾರೊಬ್ಬರು ಕೂಡ ಆತನನ್ನು ತಡೆಯಲು ಪ್ರಯತ್ನಿಸದೇ ಸುಮ್ಮನೇ…

ಮೋದಿಗಾಗಿ ವೋಟು ಕೊಡಿ ಎಂದು ಹೇಳಿದವರು ಮೋದಿ ಏನು ಮಾಡಿದ್ದಾರೆ ಎಂಬುದನ್ನು ಜನತೆಗೆ ತಿಳಿಸಬೇಕು:ಲಾರೆನ್ಸ್ – ಅಭಿವೃದ್ದಿ ಕೆಲಸ ಕಂಡು ಕಂಗಾಲಾಗಿದ್ದಾರೆ: ಕೃಷ್ಣಪ್ರಸಾದ್ ಆಳ್ವ

ಪುತ್ತೂರು: ಕಳೆದ ಹತ್ತು ವರ್ಷಗಳಿಂದ ಇಲ್ಲಿನ ಬಿಜೆಪಿಯವರು ಮೋದಿಗಾಗಿ ವೋಟು ಕೊಡಿ ಎಂದು ಪ್ರತೀ ಚುನಾವಣೆಯಲ್ಲಿ ಕೇಳುತ್ತಿದ್ದಾರೆ, ವೋಟು ಕೊಡಿ ಎಂದು ಕೇಳಿದವರು ಮೋದಿ ಏನು ಮಾಡಿದೆ ಎಂಬುದನ್ನು ಜನತೆಗೆ ತಿಳಿಸಬೇಕು ಎಂದು ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲಾರೆನ್ಸ್ ಪ್ರಶ್ನಿಸಿದರು. ಅವರು…

ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ : ಪುತ್ತೂರು ಬಿಜೆಪಿ ಆರೋಪ

ಪುತ್ತೂರು :ಭಾರತೀಯ ಜನತಾ ಪಾರ್ಟಿ ಕಾಂಗ್ರೆಸ್ ನ ಭ್ರಷ್ಟಾಚಾರ , ಬೆಲೆ ಏರಿಕೆ , ಜನವಿರೋಧಿ ನೀತಿಯ ವಿರುದ್ಧ ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದ ಹೋರಾಟ ಪರಿಣಾಮಕಾರಿಯಾದ ಹಿನ್ನೆಲೆಯಲ್ಲಿ ಭಯದಿಂದ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಈ ಜನಜಾಗೃತಿ ಸಭೆಯನ್ನು ನಡೆಸುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ…

ಪುತ್ತೂರು : ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣ-ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.3ಕ್ಕೆ ಮುಂದೂಡಲಾಗಿದೆ ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣಜೆ. ರಾವ್ (21) ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಯಾರೂ ಇಲ್ಲದ ವೇಳೆ…

ಇಂದು ನಮ್ಮೂರಲ್ಲಿ ಕರೆಂಟ್ ಇರಲ್ಲ

ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಜೂ.1ರಂದು ಬೆಳಿಗ್ಗೆ 9.30 ಯಿಂದ ಸಂಜೆ 5.30 ಗಂಟೆಯವರೆಗೆ 110/33/11 ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕುಮಾರಮಂಗಲ, ಸರ್ವೇ ಮತ್ತು ಕೈಕಂಬ ಫೀಡರುಗಳಲ್ಲಿ ಹಾಗೂ 33/11 ಕೆವಿ ಕುಂಬ್ರ ವಿದ್ಯುತ್…

Join WhatsApp Group
error: Content is protected !!