Month: July 2025

ದ.ಕ. ಜಿಲ್ಲೆಯಲ್ಲಿ ಕಾನೂನುಬದ್ಧ ಕೆಂಪುಕಲ್ಲು, ಮರಳುಗಾರಿಕೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ದ.ಕ. ಜಿಲ್ಲೆಯಲ್ಲಿ ಸ್ಥಗಿತಗೊಂಡಿರುವ ಕೆಂಪುಕಲ್ಲು ತೆಗೆಯುವುದು ಮತ್ತು ಮರಳುಗಾರಿಕೆಗೆ ಸಂಬಂಧಿಸಿ ಕಾನೂನು ರೀತಿಯಲ್ಲಿ ಕ್ರಮಕ್ಕೆ ಮುಂದಿನ ವಾರ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಅಗತ್ಯ ಕ್ರಮ ವಹಿಸಲಾಗುವುದು. ಸದ್ಯ ತಾತ್ಕಾಲಿಕವಾಗಿ ವ್ಯವಸ್ಥೆ ಸಾಧ್ಯವಿಲ್ಲ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್…

ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗಕ್ಕೆ  ನೂತನ ಮುಖ್ಯಸ್ಥೆ

ಕಾಂಗ್ರೆಸ್‌ನ ರಾಷ್ಟ್ರೀಯ ಮಾಧ್ಯಮ ಸಮಿತಿ ಸದಸ್ಯೆ ಐಶ್ವರ್ಯಾ ಮಹಾದೇವ್ (Aishwarya Mahadev) ಅವರನ್ನು ಕೆಪಿಸಿಸಿಯ (KPCC) ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷರನ್ನಾಗಿ ಭಾನುವಾರ ನೇಮಿಸಲಾಗಿದೆ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷೆಯಾಗಿ ಶ್ರೀಮತಿ ಐಶ್ವರ್ಯಾ ಮಹಾದೇವ್ ಅವರನ್ನು ನೇಮಕ…

ಬ್ರಹ್ಮಾವರ ಕುಂಜಾಲು ಜಂಕ್ಷನಲ್ಲಿ ಪತ್ತೆಯಾದ ದನದ ರುಂಡ, ಕಳೇಬರ ಪ್ರಕರಣ.ಪ್ರಮುಖ ಆರೋಪಿ ರಾಮಣ್ಣ ಸಹಿತ ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ

ಬ್ರಹ್ಮಾವರ (Brahmavara) ತಾಲೂಕು ಕುಂಜಾಲುವಿನಲ್ಲಿ ಹಸುವಿನ (Cow) ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಲೆಮೆರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೇಶವ, ರಾಮಣ್ಣ, ನವೀನ್, ಪ್ರಸಾದ್, ರಾಜೇಶ್, ಸಂದೇಶ್‌ ಬಂಧಿತರು.…

BJP : ‘ನಿಮ್ಮ ಪಾರ್ಟಿಗೆ ದೊಡ್ಡ ಸೆಲ್ಯೂಟ್’. ಬಿಜೆಪಿಯಿಂದ ಹೊರನಡೆದ ಫೈಯರ್ ಬ್ರ್ಯಾಂಡ್ MLA-VIDEO

ಬಿಜೆಪಿಯ ಫೈಯರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿದ್ದ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಇಂದು ಪಕ್ಷಕ್ಕೆ ರಾಜೀನಾಮೆ ನೀಡಿ ಹೊರ ನಡೆದರು. ರಾಮಚಂದರ್ ರಾವ್ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಿಸುವ ಸುದ್ದಿ ಹೊರಬೀಳುತ್ತಿದ್ದಂತೆ ತೀವ್ರ ನಿರಾಶೆಗೊಂಡ ಅವರು ಈ…

Join WhatsApp Group
error: Content is protected !!