Month: July 2025

ನೆಲ್ಯಾಡಿ: ಭಾರೀ ಮಳೆಗೆ ಗುಡ್ಡ ಕುಸಿತ – ಎನ್‌ಎಚ್ 75 ಸಂಚಾರ ತಾತ್ಕಾಲಿಕವಾಗಿ ಸ್ಥಗಿತ

ನೆಲ್ಯಾಡಿ, ಜು.28: ಕರ್ನಾಟಕದ ಕರಾವಳಿ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ, ನೆಲ್ಯಾಡಿ ಸಮೀಪದ ಮಣ್ಣಗುಡ್ಡೆ ಎಂಬಲ್ಲಿ ಇಂದು ಬೆಳಗಿನ ಜಾವ ಗಂಭೀರ ಗುಡ್ಡ ಕುಸಿತ ಉಂಟಾಗಿದೆ. ಇದರ ಪರಿಣಾಮವಾಗಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ…

ಧರ್ಮಸ್ಥಳ ಶವ ಹೂತ ನಿಗೂಢ ಪ್ರಕರಣ: ಇಂದು ಸ್ಥಳ ಮಹಜರು ಸಾಧ್ಯತೆ, ತನಿಖೆ ಮಹತ್ವದ ಹಂತಕ್ಕೆ

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ಧರ್ಮಸ್ಥಳದ ನಿಗೂಢ ಶವ ಹೂತ ಪ್ರಕರಣ ದಿನದಿಂದ ದಿನಕ್ಕೆ ತೀವ್ರತೆ ಪಡೆದುಕೊಂಡಿದ್ದು, ತನಿಖೆ ಮಹತ್ವದ ಘಟ್ಟ ತಲುಪಿದೆ. ಈ ಕುರಿತಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು ಪ್ರಮುಖ ಕ್ರಮಕೈಗೊಂಡು, ಪ್ರಕರಣದ ದೂರುದಾರನನ್ನು ಶವಗಳನ್ನು ಹೂಳಲಾಗಿದೆ…

ಚನ್ನಗಿರಿಯಲ್ಲಿ ಗಂಡನಿಗೆ ಮಕ್ಕಳಾಗಲ್ಲವೆಂದು ಪ್ರಿಯಕರನ ಸಂಗ: ಪತಿ ಕೊಂದು ಆತ್ಮಹತ್ಯೆಯಂತೆ ಬಿಂಬಿಸಿದ್ದ ಪತ್ನಿ, ಪ್ರಿಯಕರ ಸೇರಿ ಮೂವರ ಬಂಧಿಸಿದ್ದೇ ರೋಚಕ!

ಚನ್ನಗಿರಿ ತಾಲೂಕಿನ ಅಣ್ಣಾಪುರ ಗ್ರಾಮದಲ್ಲಿ ವ್ಯಕ್ತಿ ಕಳೆದ ಒಂದೂವರೆ ವರ್ಷದ ಹಿಂದೆ ಭದ್ರಾ ನಾಲೆಯಲ್ಲಿ ಕಾಲು ಜಾರಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಚಕ ತಿರುವು ಸಿಕ್ಕಿದೆ. ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂಬುದು ಪೊಲೀಸರ ತನಿಖೆ ವೇಳೆ…

ಪುತ್ತೂರು ಪುಡಾ ಸದಸ್ಯರಿಂದ
ನಗರಪ್ರಾಧಿಕಾರ ಕಮಿಷನರ್ ಜೊತೆ ಸಭೆ

ಪುತ್ತೂರು: ಪುತ್ತೂರು ಪುಡಾ ಅಧ್ಯಕ್ಷರು ಮತ್ತು ಸದಸ್ಯರು‌ ಮಂಗಳೂರು ನಗರಪ್ರಾಧಿಕಾರದ‌ ಕಮಿಷನರ್ ಜೊತೆ ಸಭೆ ನಡೆಸಿ ಪುಡಾ ಸಮಸ್ಯೆಗಳ ಬಗ್ಗೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ.ಶುಕ್ರವಾರ ಮಂಗಳೂರಿನ ಕಚೇರಿಯಲ್ಲಿ ಪುತ್ತೂರು ಪುಡಾ ಅಧ್ಯಕ್ಷರಾದ ಅಮಲರಾಮಚಂದ್ರ ನೇತೃತ್ವದ ನಿಯೋಗ ಪುಡಾ ವ್ಯಾಪ್ತಿಗೊಳಪಟ್ಟಂತೆ ಕಟ್ ಕನ್ವರ್ಶನ್,…

ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ
ಹಿರಿಯ ಪತ್ರಕರ್ತ ಡಾ|ನರೇಂದ್ರ ರೈ ದೇರ್ಲರವರಿಗೆ ಸನ್ಮಾನ-ನರೇಂದ್ರ ರೈ ದೇರ್ಲ ರವರು ಯಾವುದೋ ವಿಶ್ವವಿದ್ಯಾನಿಲಯದ ಕುಲಪತಿ ಆಗಬೇಕಿತ್ತು-ದಂಬೆಕ್ಕಾನ ಸದಾಶಿವ ರೈ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ ಡಾ|ನರೇಂದ್ರ ರೈ ದೇರ್ಲರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೆಯ್ಯೂರು ದೇರ್ಲದಲ್ಲಿರುವ ಡಾ|ನರೇಂದ್ರ ರೈ ದೇರ್ಲರವರ `ಕನಸು’ ಮನೆಯಲ್ಲಿ ಜು.೨೪ರಂಂದು ಕಾರ್ಯಕ್ರಮ ನಡೆಯಿತು. ಯಾವುದೋ ವಿಶ್ವವಿದ್ಯಾನಿಲಯದ…

ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ನಡೆದ “ಆಟಿದ ಕೂಟ’ ವಿಶೇಷ ಕಾರ್ಯಕ್ರಮ

ಪುತ್ತೂರು: ಪುತ್ತೂರಿನ ಹೆಸರಾಂತ ಚಿನ್ನಾಭರಣ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ‘ಆಟಿದ ಕೂಟ’ದ ಅಂಗವಾಗಿ ವಿಶೇಷ ಕಾರ್ಯಕ್ರಮವು ಜುಲೈ 26ರಂದು ವಿಜೃಂಭಣೆಯಿಂದ ನಡೆಯಿತು. ಆಟಿ ತಿಂಗಳು ಮತ್ತು ನಾಗರಪಂಚಮಿ ಹಬ್ಬದ ಸಾಂಸ್ಕೃತಿಕ ಹಿನ್ನೆಲೆಯಲ್ಲಿಇ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಸಂಭ್ರಮದ…

ಪುತ್ತೂರು:ಸುಲ್ತಾನ್ ಡೈಮಂಡ್ಸ್ & ಗೋಲ್ಡ್‌ನಲ್ಲಿ ವಿಶೇಷ ಕೊಡುಗೆ…

ಪುತ್ತೂರು: ಇಲ್ಲಿನ ಏಳುಡಿಯಲ್ಲಿರುವ ತಾಜ್ ಟವರ್‌ನಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಚಿನ್ನಾಭರಣ ಖರೀದಿಗೆ ವಿಶಿಷ್ಟ ಆಫರ್ ಘೋಷಿಸಲಾಗಿದೆ. ಜುಲೈ 31ರೊಳಗೆ ಚಿನ್ನ ಖರೀದಿಸಿದ ಗ್ರಾಹಕರಿಗೆ ಮೇಕಿಂಗ್ ಚಾರ್ಜ್‌ನಲ್ಲಿ 5% ರಿಯಾಯಿತಿ ನೀಡಲಾಗುತ್ತಿದೆ. ಈ ಆಕರ್ಷಕ ಕೊಡುಗೆಯನ್ನು ಗ್ರಾಹಕರು…

ಬಾಡಿಗೆ ತಾಯ್ತನದ ಹೆಸರಿನಲ್ಲಿ ಮಹಾ ಮೋಸ- ಸೃಷ್ಟಿ ಫರ್ಟಿಲಿಟಿಯ ವೈದ್ಯೆ ಬಂಧನ

ಬಾಡಿಗೆ ತಾಯ್ತನದ ಹೆಸರಿನಲ್ಲಿ ಮಕ್ಕಳ ಕಳ್ಳಸಾಗಣೆ ಹಾಗೂ ಅನೈತಿಕ ಐವಿಎಫ್ ಪ್ರಕ್ರಿಯೆಗಳನ್ನು ನಡೆಸುತ್ತಿದ್ದ ಆರೋಪದ ಮೇಲೆ ಹೈದರಾಬಾದ್‌ನ ಯುನಿವರ್ಸಲ್ ಸೃಷ್ಟಿ ಫರ್ಟಿಲಿಟಿ ಸೆಂಟರ್‌ನ ಮುಖ್ಯಸ್ಥೆ ಡಾ. ಅತಲೂರಿ ನಮೃತಾ ಹಾಗೂ ಇತರ ಐವರನ್ನು ಬಂಧಿಸಲಾಗಿದೆ. ಭಾನುವಾರ ಹೈದರಾಬಾದ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಡಿಸಿಪಿ…

ಹಾವೇರಿಯಲ್ಲಿ ನಾಪತ್ತೆಯಾಗಿದ್ದ ಸಹೋದರಿಯರು ಪುಣೆಯಲ್ಲಿ ಪತ್ತೆ; ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ

ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರಿಬ್ಬರು ಏಕಾಏಕಿ ಮನೆಯಿಂದ ನಾಪತ್ತೆಯಾದ ಪ್ರಕರಣವು ಜನರಲ್ಲಿ ಆತಂಕವನ್ನು (Haveri News) ಸೃಷ್ಟಿಸಿತ್ತು. ಇದೀಗ ಪೊಲೀಸರು ನಾಪತ್ತೆಯಾಗಿದ್ದ ಅಕ್ಕ ತಂಗಿಯನ್ನು ಪುಣೆಯಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಹಾವೇರಿಯ ಅಬ್ದುಲ್ (Missing Case ) ಖಾದರ್ ಲೋಹರ್ ಅವರ ಪುತ್ರಿಯರು…

162 ವಿದೇಶ ಪ್ರಯಾಣಗಳು, 300 ಕೋಟಿ ರೂ.ಹಗರಣ: ವೆಸ್ಟ್‌ಆರ್ಕ್ಟಿಕಾದ ನಕಲಿ ರಾಯಭಾರ ಕಚೇರಿಯ ತನಿಖೆಯಲ್ಲಿ ಬಹಿರಂಗ

ಎಂಟು ವರ್ಷಗಳ ಕಾಲ ಉತ್ತರ ಪ್ರದೇಶದ ಘಾಝಿಯಾಬಾದ್‌ ನಲ್ಲಿ ನಕಲಿ ರಾಯಭಾರ ಕಚೇರಿಯನ್ನು ನಡೆಸಿ ಕೊನೆಗೂ ಪೋಲಿಸರ ಬಲೆಗೆ ಬಿದ್ದಿರುವ ಹರ್ಷವರ್ಧನ್ ಜೈನ್ ಪ್ರಕರಣದಲ್ಲಿ ತನಿಖೆಯು ಸುಮಾರು 300 ಕೋಟಿ ರೂ.ಗಳ ಹಗರಣದೊಂದಿಗೆ ಸಂಭಾವ್ಯ ಸಂಪರ್ಕ,10 ವರ್ಷಗಳಲ್ಲಿ 162 ವಿದೇಶ ಪ್ರಯಾಣಗಳು…

Join WhatsApp Group
error: Content is protected !!