ಧರ್ಮಸ್ಥಳ ಶವ ಹೂತು ಹಾಕಿದ ಪ್ರಕರಣ: ಎಸ್.ಐ.ಟಿ ತಂಡ ಧರ್ಮಸ್ಥಳ ಠಾಣೆಗೆ ಭೇಟಿ
ಬೆಳ್ತಂಗಡಿ, ಜು.26: ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಜುಲೈ 25ರ ರಾತ್ರಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿದೆ. ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರ ನೇತೃತ್ವದ ಎಸ್‌ಐಟಿ ತಂಡದ…
