ಸುಳ್ಯ: ಲಾರಿ-ಕಾರು ನಡುವೆ ಭೀಕರ ಅಪಘಾತ – ನಾಲ್ವರು ಯುವಕರು ದುರ್ಮರಣ..!!!
ಸುಳ್ಯ, ಜು.25: ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಸಮೀಪದ ಕೊಯನಾಡಿನಲ್ಲಿ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ. ಘಟನೆ ಜುಲೈ 25ರ ಶುಕ್ರವಾರ ಸಂಭವಿಸಿದೆ. ಕಾರಿನಲ್ಲಿದ್ದ ನಿಹಾದ್, ರಿಝಾನ್, ರಾಖಿಬ್…
