ಪುತ್ತೂರು: ಮನೆ ಕಳ್ಳತನ ಪ್ರಕರಣ – ಆರೋಪಿ ಬಂಧನ, ಬಂಗಾರ ವಶ
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 12-08-2025ರಂದು ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಪೊಲೀಸರು ಆರೋಪಿ ಹಾಗೂ ಕಳುವಾದ ಬಂಗಾರವನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು 31 ಗ್ರಾಂ ಬಂಗಾರ ಮತ್ತು ರೂ.5000 ನಗದು ಕಳವಾಗಿದ್ದ ಪ್ರಕರಣದಲ್ಲಿ, ನೆಟ್ಟಣಿಗೆ ಮುಡೂರು ಗ್ರಾಮದ ದಯಾನಂದ್ ನಾಯ್ಕ ಎಂ…
