ವಾರವಿಡೀ ಮುಂದುವರೆಯಲಿದೆ ವರುಣಾರ್ಭಟ – ಹಲವೆಡೆ ಆರೆಂಜ್ ಅಲರ್ಟ್..!!!
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.…
