Month: August 2025

ಭಾರತ ಮೇಲೆ ಮತ್ತಷ್ಟು ತೆರಿಗೆ : ಟ್ರಂಪ್‌ ಬೆದರಿಕೆ

ಇತ್ತೀಚೆಗಷ್ಟೇ ಭಾರತದ ವಸ್ತುಗಳ ಮೇಲೆ ಶೇ.25ರಷ್ಟು ತೆರಿಗೆ ಹೇರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇದೀಗ ಭಾರತದ ಮೇಲಿನ ತೆರಿಗೆಯನ್ನು ಶೀಘ್ರವೇ ಇನ್ನಷ್ಟು ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ. ರಷ್ಯಾದಿಂದ ಭಾರತ ತೈಲ ಖರೀದಿಸುತ್ತಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಟ್ರಂಪ್‌,…

ಜಂಗಮ ದೀಕ್ಷೆ ಪಡೆದು ಮಠಾಧೀಶರಾಗಿದ್ದ ಮುಸ್ಲಿಂ ಸಮುದಾಯದ ಸಾಧಕ ವಾಪಸ್

ಚಾ ಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ವಿಶೇಷ ಘಟನೆ ನಡೆದಿದೆ. ಮೂಲತಃ ಯಾದಗಿರಿ ಜಿಲ್ಲೆ ಶಹಪುರ ತಾಲ್ಲೂಕಿನ ನಿವಾಸಿಯಾಗಿರುವ ಮಹಮದ್ ನಿಸಾರ್ ಎಂಬ ಯುವಕ ಬಸವ ತತ್ವಗಳಿಂದ ಪ್ರಭಾವಿತರಾಗಿ ಜಂಗಮ ದೀಕ್ಷೆ ಪಡೆದಿದ್ದರು. ಬಸವಕಲ್ಯಾಣದ ಬಸವಪ್ರಭುಸ್ವಾಮೀಜಿ ಅವರ…

ಸಿರಾಜ್ – ನಿನ್ನೆ ವಿಲನ್, ಇಂದು ಹೀರೊ-ಭಾರತಕ್ಕೆ ಐತಿಹಾಸಿಕ ಜಯ – ‘ಆಯಂಡರ್ಸನ್-ತೆಂಡೂಲ್ಕರ್‌ ಟ್ರೋಫಿ’ ಸಮಬಲದಲ್ಲಿ ಅಂತ್ಯ

ಲಂಡನ್, ಆ. 4:ಕೀನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ, ಆತಿಥೇಯ ಇಂಗ್ಲೆಂಡ್ ವಿರುದ್ಧ 6 ರನ್‌ಗಳ ರೋಮಾಂಚಕ ಜಯ ದಾಖಲಿಸಿ, ಐದು ಪಂದ್ಯಗಳ ಆಯಂಡರ್ಸನ್-ತೆಂಡೂಲ್ಕರ್‌ ಟ್ರೋಫಿಯನ್ನು 2-2 ಅಂತರದಲ್ಲಿ ಸಮಬಲದಲ್ಲಿ ಮುಕ್ತಾಯಗೊಳಿಸಿದೆ. ಇಂಗ್ಲೆಂಡಿಗೆ ಗೆಲುವಿಗೆ…

ಕೆಯ್ಯೂರು:ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಕಾನೂನು ಮಾಹಿತಿ ಕಾರ್ಯಾಗಾರ

ಕೆಯ್ಯೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ತಾಲೂಕು ಕಾನೂನು ಸೇವೆಗಳ ಸಮಿತಿ, ಪುತ್ತೂರು ಹಾಗೂ ವಕೀಲರ ಸಂಘ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಪಂಚಾಯತ್ ಪುತ್ತೂರು, ಕರ್ನಾಟಕ ಪತ್ರಕರ್ತರ ಸಂಘ, ಪುತ್ತೂರು, ಅನಿಕೇತನ ಎಜುಕೇಶನಲ್ ಟ್ರಸ್ಟ್ ಹಾಗೂ ಶ್ರೀ…

ಧರ್ಮಸ್ಥಳ ಗ್ರಾಮದಲ್ಲಿ ನಡೆದ ಪ್ರಕರಣ: ಎಸ್‌ಐಟಿ ಸೂಚನೆಯಂತೆ ಧರ್ಮಸ್ಥಳ ಠಾಣೆಗೆ ದೂರು

ಧರ್ಮಸ್ಥಳ: 04 ಆಗಸ್ಟ್ 2025 ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಘಟನೆಯ ಕುರಿತು ಬೆಳ್ತಂಗಡಿ ತಾಲೂಕು ಇಚಿಲಂಪಾಡಿ ನಿವಾಸಿ ಜಯಂತ್ ಎಂಬವರು ತನಿಖೆಗೆ ಸಹಕಾರ ನೀಡುವ ಉದ್ದೇಶದಿಂದ ವಿಶೇಷ ತನಿಖಾ ತಂಡ (ಎಸ್‌ಐಟಿ) ಬೆಳ್ತಂಗಡಿ ಕಛೇರಿಗೆ ಭೇಟಿ ನೀಡಿದ್ದರು. ಆದರೆ, ಎಸ್‌ಐಟಿ…

ಐದು ವರ್ಷಗಳಿಂದ ತಲೆಮರೆಸಿದ್ದ ಆರೋಪಿಗೆ ಬಂಧನ – ಪುತ್ತೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ

ಪುತ್ತೂರು: ಮಾನ್ಯ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ಹಾಗೂ ಉಪ್ಪಿನಂಗಡಿ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀ ಕೌಶಿಕ್ ಅವರ ನೇತೃತ್ವದಲ್ಲಿ ರಚಿಸಲಾದ ವಿಶೇಷ ತಂಡವು, ಹಲವಾರು ವಾರಂಟು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಹಾಸನ ಜಿಲ್ಲೆ ಬಿಟ್ಟಗೌಡನಹಳ್ಳಿ ಎಂಬಲ್ಲಿ…

ಧರ್ಮಸ್ಥಳ: ಶವ ಹೂತಿಟ್ಟ ಪ್ರಕರಣ – ಹೊಸ ಸ್ಥಳದಲ್ಲಿ ಮೂಳೆಗಳು ಪತ್ತೆ..!!

ಧರ್ಮಸ್ಥಳ: ವರ್ಷಗಳ ಹಿಂದೆ ಕೊಲೆ ಮಾಡಲಾಗಿರುವ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಸಾಮರ್ಥ್ಯದ ಬೆಳಕು ಬೀರುವ ಪ್ರಯತ್ನ ತೀವ್ರಗೊಂಡಿದೆ. ಆಗಸ್ಟ್ 4 ರಂದು ಧರ್ಮಸ್ಥಳದ 11ನೇ ಗುರುತಿನ ಪಕ್ಕದಲ್ಲಿನ ಹೊಸ ಸ್ಥಳವೊಂದರಲ್ಲಿ ಶೋಧ ಕಾರ್ಯದ ವೇಳೆ ಶವದ ಅವಶೇಷಗಳು ಪತ್ತೆಯಾಗಿವೆ ಎಂದು…

ಪುತ್ತೂರು: 2024-25 ನೇ ಸಾಲಿನ ತಾಲೂಕು ಅಂಕಿ ಅಂಶಗಳ ಸಂಗ್ರಹ ಪ್ರಾಯೋಗಿಕ ಕೈಪಿಡಿ ತಯಾರಿ-
ಸಾಂಖ್ಯಿಕ ಇಲಾಖೆಯ ಸಹಕಾರದಲ್ಲಿ ನೂತನ ಪ್ರಯೋಗ – ಸಂಧ್ಯಾ ಕೆ.ಎಸ್. ಅಧ್ಯಕ್ಷತೆ

ಪುತ್ತೂರು: ಪ್ರತಿ ವರ್ಷದಂತೆ ಜಿಲ್ಲಾ ಮಟ್ಟದಲ್ಲಿ ಪ್ರಕಟಿಸಲಾಗುವ “ಜಿಲ್ಲಾ ಅಂಕಿ-ಅಂಶಗಳ ನೋಟ” ಮಾದರಿಯಲ್ಲಿ, ಈ ವರ್ಷ ಪ್ರಥಮ ಬಾರಿಗೆ ಪುತ್ತೂರು ತಾಲೂಕು ಮಟ್ಟದ “ತಾಲೂಕು ಅಂಕಿ-ಅಂಶಗಳ ನೋಟ” ರೂಪಿಸಲು ನಿರ್ಧರಿಸಲಾಗಿದೆ. ಇದನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್…

ಸ್ಟ್ಯಾನ್‌ಫೋರ್ಡ್ ಲ್ಯಾಬ್‌ಗೆ ಶಾಸಕ ಅಶೋಕ್ ಕುಮಾರ್ ರೈ ಸಹಿತ ಕರ್ನಾಟಕ ಶಾಸಕರ ನಿಯೋಗ ಭೇಟಿ

ಕ್ಯಾಲಿಫೋರ್ನಿಯಾ: ಆ. 4, 2025 ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರ ನೇತೃತ್ವದ ಶಾಸಕರ ನಿಯೋಗವು ಅಮೆರಿಕದ ಪ್ರಸಿದ್ಧ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದು, ವೈದ್ಯಕೀಯ ತಂತ್ರಜ್ಞಾನ ಮತ್ತು ಆರೋಗ್ಯ ರಕ್ಷಣೆಯ ಹೊಸ ಆಯಾಮಗಳ ಕುರಿತು ಮಹತ್ವಪೂರ್ಣ ಮಾಹಿತಿಗಳನ್ನು ಪಡೆದುಕೊಂಡಿದೆ.…

BIG NEWS : ಸೆಪ್ಟೆಂಬರ್ 1 ಕ್ಕೆ ‘ರಿಜಿಸ್ಟರ್ಡ್ ಪೋಸ್ಟ್’ ಸೇವೆ ಯುಗಾಂತ್ಯ : ‘ಸ್ಪೀಡ್ ಪೋಸ್ಟ್’ ಜೊತೆ ವಿಲೀನ.!

ಭಾರತ ಅಂಚೆ ಇಲಾಖೆ ತನ್ನ ಅಂಚೆ ಸೇವೆ(Registered post)ಯನ್ನು ಸೆಪ್ಟೆಂಬರ್ 1 ರಿಂದ ಸ್ಪೀಡ್ ಪೋಸ್ಟ್ನೊಂದಿಗೆ ವಿಲೀನಗೊಳಿಸುವುದಾಗಿ ಘೋಷಿಸಿದೆ. ಹೌದು. ಈ ಮೂಲಕ ಸುಮಾರು 50 ವರ್ಷಗಳ ರಿಜಿಸ್ಟರ್ಡ್ ಪೋಸ್ಟ್ ಯುಗ ಅಂತ್ಯವಾಗಲಿದೆ. ಖಾಸಗಿ ಕೊರಿಯರ್ ಗಳು ಮತ್ತು ಇ ಕಾಮರ್ಸ್…

Join WhatsApp Group
error: Content is protected !!