Month: August 2025

ಇಂದು ಶಿಕ್ಷಕ ಕವಿಗಳಿಗಾಗಿ ಅಂತಾರಾಜ್ಯ ಮಟ್ಟದ ಆಚಾರ್ಯ ಕವಿಗೋಷ್ಠಿ  ಭಗವದ್ಗೀತೆ ಕುರಿತು ಕವಿಗಳಿಂದ ರಚಿತವಾದ ಗೀತಾ ಫಲ ಕೃತಿ ಬಿಡುಗಡೆ-ಜಿಎಲ್ ಆಚಾರ್ಯ ಜನ್ಮಶತಾಬಿ ಪ್ರಯುಕ್ತ

ಪುತ್ತೂರು: ಸ್ವರ್ಣೋದ್ಯಮಿ ಜಿ.ಎಲ್‌. ಆಚಾರ್ಯರ ಜನ್ಮ ಶತಮಾನೋತ್ಸವದ ಅಂಗವಾಗಿ ಪುತ್ತೂರಿನಲ್ಲಿ ಅಂತಾರಾಜ್ಯ ಮಟ್ಟದ ಶಿಕ್ಷಕ ಕವಿಗಳ “ಆಚಾರ್ಯ ಕವಿಗೋಷ್ಠಿ” ಹಾಗೂ ಗೀತಾ ಫಲ ಕೃತಿ ಬಿಡುಗಡೆ ಸಮಾರಂಭ ಆಗಸ್ಟ್ 4, ಭಾನುವಾರ ಮಧ್ಯಾಹ್ನ 2 ಗಂಟೆಗೆ ಪುತ್ತೂರಿನ ರೋಟರಿ ಜಿ.ಎಲ್. ಸಭಾಭವನದಲ್ಲಿ…

ದರ್ಬೆ: ಲಿಟ್ಲ್ ಫ್ಲವರ್ ಶಾಲೆಯಲ್ಲಿ ಪುತ್ತೂರು ಪೊಲೀಸ್ ಇಲಾಖೆಯ ನೇತೃತ್ವದಲ್ಲಿ “ಇಂಡಿಪೆಂಡೆನ್ಸ್ ಕ್ವಿಜ್ 2025”

ಪುತ್ತೂರು: “ನಾವು ಭಾರತೀಯರು” ಎಂಬ ರಾಷ್ಟ್ರಭಾವ ಜಾಗೃತಿಗೋಸ್ಕರ ಪುತ್ತೂರು ಪೊಲೀಸ್ ಠಾಣೆಯ ನೇತೃತ್ವದಲ್ಲಿ “ಇಂಡಿಪೆಂಡೆನ್ಸ್ ಕ್ವಿಜ್ 2025” ಎಂಬ ಕಾರ್ಯಕ್ರಮವು ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಜೃಂಭಣೆಯಿಂದ ಜರುಗಿತು. ಶಾಲಾ ಮುಖ್ಯಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ…

SHOCKING : ಗುಡ್ಡದಿಂದ 300 ಮೀಟರ್ ಕೆಳಗೆ `JCB’ ಬಿದ್ದು ಆಪರೇಟರ್ ಸಾವು : ಭಯಾನಕ ವಿಡಿಯೋ ವೈರಲ್ | WATCH VIDEO

ಶಿಮ್ಲಾ (ಆ.4): ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದ ಬಳಿ ರಾಷ್ಟ್ರೀಯ ಹೆದ್ದಾರಿ-5 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಳೆಗಾಲದ ಭೂಕುಸಿತದ ಅವಶೇಷಗಳನ್ನು ತೆರವುಗೊಳಿಸುತ್ತಿದ್ದ ಜೆಸಿಬಿ ಯಂತ್ರ 300 ಮೀಟರ್‌ಗಿಂತ ಹೆಚ್ಚು ಆಳದ ಕಂದಕಕ್ಕೆ ಜಾರಿ ಬಿದ್ದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

ಬಪ್ಪಳಿಗೆ-ಸಿಂಗಾಣಿ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ-ಶುಭಹಾರೈಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿ ಬಪ್ಪಳಿಗೆ-ಸಿಂಗಾಣಿ ಇದರ 4ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು. ಈ ವೇಳೆ ಬಿಜೆಪಿ ಗ್ರಾಮಾಂತರ ಮಂಡಲ…

KERALA: ಕೇರಳದ “2 ರೂಪಾಯಿ ಡಾಕ್ಟರ್‌” ನಿಧನ, ಸಂತಾಪ ಸೂಚಿಸಿದ ಸಿಎಂ ಪಿಣರಾಯಿ

ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಕಳೆದ ಐದು ದಶಕಗಳಿಂದ ಕೇವಲ ಎರಡು ರೂಪಾಯಿಗೆ ಚಿಕಿತ್ಸೆ ನೀಡುತ್ತಿದ್ದ ಡಾ. ಎ.ಕೆ. ರೈರು ಗೋಪಾಲ್, ವಯೋಸಹಜ ಕಾಯಿಲೆಗಳಿಂದ ಇಂದು (ಭಾನುವಾರ) ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಗೋಪಾಲ್ ಅವರಿಗೆ 80 ವರ್ಷ ವಯಸ್ಸಾಗಿತ್ತು.ಪತ್ನಿ, ಮಗ…

ನ್ಯೂಯಾರ್ಕ್ ನಲ್ಲಿ ನಾಪತ್ತೆಯಾಗಿದ್ದ ಭಾರತೀಯ ಮೂಲದ ನಾಲ್ವರು ಅಪಘಾತದಲ್ಲಿ ಸಾವು

ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನಾಪತ್ತೆಯಾಗಿದ್ದ ಭಾರತೀಯ ಮೂಲದ ನಾಲ್ವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪಶ್ಚಿಮ ವರ್ಜಿನಿಯಾದ ಆಧ್ಯಾತ್ಮಿಕ ಸ್ಥಳ ಮಾರ್ಷಲ್ ಕೌಂಟಿಯಲ್ಲಿರುವ ಪ್ರಭುಪಾದರ ಪ್ಯಾಲೇಸ್ ಆಫ್ ಗೋಲ್ಡ್ ಗೆ ತೆರಳುತ್ತಿದ್ದ ವೇಳೆ ನ್ಯೂಯಾರ್ಕ್ ನ ಬಫಲೋದಿಂದ ಭಾರತೀಯ ಮೂಲದ ಒಂದೇ…

ಪ್ರೇಮ ಸಂಬಂಧಿತ ವಿಚಾರಕ್ಕೆ ಯುವಕನ ಭೀಕರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ..!!

ಕೊಪ್ಪಳ:ಪ್ರೇಮ ಸಂಬಂಧಿತ ವಿಷಯಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಹತ್ಯೆ ಮಾಡಿದ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ಮೃತನನ್ನು ಕೊಪ್ಪಳ ನಗರದ ನಿವಾಸಿ ಗವಿಸಿದ್ದಪ್ಪ ಎಂದು ಗುರುತಿಸಲಾಗಿದೆ. ಈತನನ್ನು ಮೂವರು ಯುವಕರು ನಗರದಲ್ಲಿ ನಿರ್ಮಿತಿ ಕೇಂದ್ರದ ಹತ್ತಿರ, ಬಹದ್ದೂರ್ ಬಂಡಿ…

ಪತಿಯನ್ನು ಪತ್ನಿ ನದಿಗೆ ತಳ್ಳಿದ್ದಾಳೆಂಬ ಪ್ರಕರಣಕ್ಕೆ ಟ್ವಿಸ್ಟ್, ಪೋಕ್ಸೋ ಕೇಸ್ನಲ್ಲಿ ಗಂಡ ತಾತಪ್ಪ ಅರೆಸ್ಟ್!

ಕೃಷ್ಣಾ ನದಿ ಸೇತುವೆ ಮೇಲಿಂದ ಪತಿಯನ್ನು ತಳ್ಳಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಮಹಿಳಾ ಠಾಣೆ ಪೊಲೀಸರು ಪತಿ ತಾತಪ್ಪ ಅವರನ್ನು ಬಂಧಿಸಿದ್ದಾರೆ. ಬಾಲ್ಯ ವಿವಾಹ ಹಾಗೂ ಪೋಕ್ಸೋ ಕಾಯ್ದೆಯಡಿ ದಾತಪ್ಪನ ವಿರುದ್ಧ ಪ್ರಕರಣ ದಾಖಲಾಗಿದ್ದು, 16 ವರ್ಷದ ಅಪ್ರಾಪ್ತೆಯನ್ನು…

ಪರ್ಲಡ್ಕ: ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತ್ಯು

ಪುತ್ತೂರು: ಕಳೆದ ೨ ದಿನಗಳ ಹಿಂದೆ ದ್ವಿಚಕ್ರ ವಾಹಗಳು ಎರಡರ ನಡುವೆ ಡಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಅಪರಾಹ್ನ ಸಾವನ್ನಪ್ಪಿದ್ದಾರೆ.ಪುತ್ತೂರು ನಗರಸಭಾ ವ್ಯಾಪ್ತಿಯ ಪರ್ಲಡ್ಕ ನಿವಾಸಿ ಸಯ್ಯದ್ ಆಲಂ(೬೪) ಎಂಬವರ…

ಬನ್ನೂರು:ಇಂಟರ್‌ಲಾಕ್ ರಸ್ತೆ ಉದ್ಘಾಟನೆ

ಪುತ್ತೂರು, ಆ.3: ಪುತ್ತೂರು ನಗರಸಭಾ ವ್ಯಾಪ್ತಿಯ ವಾರ್ಡ್ ಸಂಖ್ಯೆ 05 ಬನ್ನೂರು ಮಾರ್ನಡ್ಕ ಪ್ರದೇಶದಲ್ಲಿ ನಿರ್ಮಿತವಾದ ಇಂಟರ್‌ಲಾಕ್ ರಸ್ತೆಯ ಉದ್ಘಾಟನಾ ಕಾರ್ಯಕ್ರಮವು ಭಾನುವಾರ ನಡೆಯಿತು. ಬನ್ನೂರು ಮಾರ್ನಡ್ಕ ಅಬ್ದುಲ್ಲಾ ಅವರ ಅಂಗಡಿ ಬದಿಯಿಂದ ನಾರಾಯಣ ಅವರ ಮನೆಗೆ ಹೋಗುವ ಸುಮಾರು 100…

Join WhatsApp Group
error: Content is protected !!