Month: August 2025

ಸಹಪ್ರಯಾಣಿಕನ ಕಪಾಳಕ್ಕೆ ಹೊಡೆದವನಿಗೆ ವಿಮಾನಗಳಲ್ಲಿ ಸಂಚರಿಸದಂತೆ ಇಂಡಿಗೊ ನಿಷೇಧ

ಕೋಲ್ಕತ್ತ ವಿಮಾನದಲ್ಲಿ ಶುಕ್ರವಾರ ಸಹಪ್ರಯಾಣಿಕನ ಕಪಾಳಕ್ಕೆ ಹೊಡೆದ ಪ್ರಯಾಣಿಕನಿಗೆ, ಇನ್ನು ಮುಂದೆ ತನ್ನ ವಿಮಾನಗಳಲ್ಲಿ ಸಂಚರಿಸದಂತೆ ಇಂಡಿಗೊ ನಿಷೇಧ ಹೇರಿದೆ ಇಂಡಿಗೊ 6ಇ138 ವಿಮಾನದಲ್ಲಿ ಈ ಘಟನೆ ನಡೆದಿದ್ದು, ಕೋಲ್ಕತ್ತ ವಿಮಾನ ನಿಲ್ದಾಣದಲ್ಲಿ ಆರೋಪಿಯು ಇಳಿಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದರು.…

ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ಧತೆಗೆ ಧಕ್ಕೆಯಾಗುವ ಸಂದೇಶ ಪ್ರಸಾರ – ಪ್ರಕರಣ ದಾಖಲು

ಬೆಳ್ತಂಗಡಿ, ಆಗಸ್ಟ್ 3:ಸಾಮಾಜಿಕ ಜಾಲತಾಣದ ಮೂಲಕ ಕೋಮುಸೌಹಾರ್ಧತೆಗೆ ಧಕ್ಕೆಯಾಗುವ ರೀತಿಯಲ್ಲಿ ಸಂದೇಶವೊಂದನ್ನು ಹರಡಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದನ್ನು ದಾಖಲಿಸಲಾಗಿದೆ. ಪಿರ್ಯಾದಿದಾರರಾದ ಉಜಿರೆ ನಿವಾಸಿ ಕಲಂದರ್ ಪುತ್ತುಮೋನು (42) ಅವರು ನೀಡಿದ ದೂರಿನಂತೆ, ಅವರು ತಮ್ಮ ಸಾಮಾಜಿಕ ಜಾಲತಾಣವನ್ನು ವೀಕ್ಷಿಸುತ್ತಿರುವಾಗ,…

ಬೆಂಗಳೂರು: ಪ್ರತಿಷ್ಠಿತ ಕಾಲೇಜ್​ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪಿಜಿ ಮಾಲೀಕನ ಬಂಧನ

ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ (Student) ಮೇಲೆ ಪಿಜಿ ಮಾಲೀಕನಿಂದ (PG Owner) ಅತ್ಯಾಚಾರವೆಸಗಿರುವಂತಹ ಘಟನೆ ನಡೆದಿದೆ. ಪಿಜಿ ಮಾಲೀಕ ಅಶ್ರಫ್ನಿಂದ ಕೃತ್ಯವೆಸಗಲಾಗಿದೆ. ಈ ಸಂಬಂಧ ಸೋಲದೇವನಹಳ್ಳಿ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಅಶ್ರಫ್ನನ್ನು ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿಯಲ್ಲಿರುವ…

ಬೆಳಗಾವಿ: ಮುಸ್ಲಿಂ ಮುಖ್ಯಶಿಕ್ಷಕನ ವರ್ಗಾವಣೆಗಾಗಿ ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ; ಮೂವರು ಆರೋಪಿಗಳ ಬಂಧನ

ಬೆಳಗಾವಿ : ಇಲ್ಲಿನ ಸವದತ್ತಿ ತಾಲ್ಲೂಕಿನ ಹೂಲಿಕಟ್ಟಿಯ ಸರಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ಕೀಟನಾಶಕ ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸವದತ್ತಿ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಸಾಗರ ಪಾಟೀಲ, ನಾಗನಗೌಡ ಪಾಟೀಲ ಮತ್ತು…

ವಿಟ್ಲ: ಧಾರ್ಮಿಕ ಶ್ರದ್ಧಾ ಕೇಂದ್ರದ ಕಾಣಿಕೆ ಕಟ್ಟೆ ಕಳ್ಳತನ – ಮೂವರು ಯುವಕರು ವಶಕ್ಕೆ

ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರದ ಕಾಣಿಕೆ ಕಟ್ಟೆಗಳ ಬೀಗ ಒಡೆದು ಕಳ್ಳತನ ನಡೆಸಿದ ಪ್ರಕರಣವು ಬೆಳಕಿಗೆ ಬಂದಿದೆ. ಪ್ರಕರಣದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಮೂವರು ಯುವಕರನ್ನು ಪೊಲೀಸರು ವಶಕ್ಕೆ…

ಶಾಸಕ ಕಿಶೋರ್ ಕುಮಾರ್ ಅವರ ಕಚೇರಿಗೆ ಇಬ್ಬರು ಅಪ್ತ ಸಹಾಯಕರ ನೇಮಕ..!!!

ಪುತ್ತೂರು, ಆ. 2:ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ತಮ್ಮ ಆಡಳಿತಾತ್ಮಕ ಹಾಗೂ ಕ್ಷೇತ್ರ ಮಟ್ಟದ ಕಾರ್ಯ ನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲೆಂದು, ಇಬ್ಬರು ಅನುಭವಸಂಪನ್ನ ವ್ಯಕ್ತಿಗಳನ್ನು ಸರ್ಕಾರಿ ಅಪ್ತ ಸಹಾಯಕರಾಗಿ (Personal Assistants) ನೇಮಕ ಮಾಡಿದ್ದಾರೆ. 1.…

ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟ: ಎರಡು ಲಾರಿಗಳು ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು

ವಿಟ್ಲ, ಆ.2: ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾಶಿಮಠದ ಬಳಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶನಿವಾರ ಮಧ್ಯಾಹ್ನ ರಾಮಕೃಷ್ಣ ಉಪನಿರೀಕ್ಷಕರ ನೇತೃತ್ವದಲ್ಲಿ ನಡೆಸಿದ ತಪಾಸಣೆಯಲ್ಲಿ ಈ ಅಕ್ರಮ ಬಹಿರಂಗಗೊಂಡಿದೆ.…

ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಬಜಪೆ, ಸುರತ್ಕಲ್‌ನ 14 ಕಡೆ ಎನ್‌ಐಎ ದಾಳಿ

ಮಂಗಳೂರು: ಹಿಂದೂ ಸಂಘಟನೆ ಕಾರ್ಯ ಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಅಧಿಕಾರಿಗಳು ಬಜಪೆ ಹಾಗೂ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದೆ. ಇಂದು (ಆ.2) ಬೆಳಿಗ್ಗೆಯೇ ಮಂಗಳೂರಿಗೆ ಆಗಮಿಸಿದ ಎನ್‌ಐಎ ಅಧಿಕಾರಿಗಳ ತಂಡ ಸುಹಾಸ್ ಶೆಟ್ಟಿ ಹತ್ಯೆ…

ವಿಟ್ಲ:ಬ್ರೇಕ್ ಫೈಲ್ ಆಗಿ ಖಾಸಗಿ ಬಸ್ ಆವರಣಗೋಡೆಗೆ ಢಿಕ್ಕಿ – ಪ್ರಯಾಣಿಕರಿಗೆ ಗಾಯ..!!!

ವಿಟ್ಲ, ಆ.2: ವಿಟ್ಲ ಕೆಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಸಮೀಪ ಖಾಸಗಿ ಬಸ್‌ನ ಬ್ರೇಕ್ ವೈಫಲ್ಯದಿಂದಾಗಿ ಸಂಭವಿಸಿದ ಅಪಘಾತ ಸ್ಥಳೀಯರ ನಡುವೆ ಭೀತಿಯನ್ನು ಉಂಟುಮಾಡಿದೆ. ಶನಿವಾರ ಬೆಳಿಗ್ಗೆ ಸಂಭವಿಸಿದ ಈ ಘಟನೆಯಲ್ಲಿ ಬಸ್ ರಸ್ತೆ ಬದಿಯ ಆವರಣಗೋಡೆಗೆ ಢಿಕ್ಕಿಯಾಗಿ ಗೋಡೆ ಸಂಪೂರ್ಣವಾಗಿ ಕುಸಿದುಬಿದ್ದಿದೆ.…

ಧರ್ಮಸ್ಥಳ: ಗ್ರಾಮದಲ್ಲಿ ಮತ್ತೊಂದು ಕೊಲೆಯಾಗಿದೆ:ಇಂದು ಎಸ್.ಐ. ಟಿ ತಂಡದ ಮೇಲೆ ನಂಬಿಕೆಯಿಟ್ಟು ದೂರು ಕೊಡಲು ಬಂದಿದ್ದೇನೆ-ಜಯಂತ್‌ ಟಿ. ಹೇಳಿಕೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಕೆಲ ವರ್ಷಗಳ ಹಿಂದೆ ಮಹಿಳೆಯ ಕೊಲೆ ನಡೆದಿದೆ. ಅದಕ್ಕೆ ಸಾಕ್ಷಿಗಳು ನನ್ನಲ್ಲಿವೆ. ಆ ಸಂದರ್ಭದಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ಬಂದಿರುವ ಎಸ್.ಐ.ಟಿ ತಂಡದ ಮೇಲೆ ನಂಬಿಕೆಯಿರುವುದರಿಂದ ಇಂದು ಸಾಕ್ಷಿ ನೀಡಲು ಬಂದಿದ್ದೇನೆ ಎಂದು ಜಯಂತ್…

Join WhatsApp Group
error: Content is protected !!