Month: August 2025

ವಿಟ್ಲ: ಯಂತ್ರ ಬಳಸಿ ಅಕ್ರಮ ಮರಳುಗಾರಿಕೆಗೆ ದಾಳಿ..!! ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಅಬ್ದುಲ್ ಸಮದ್‌ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಎಂಬಲ್ಲಿ ಅಕ್ರಮವಾಗಿ ಮರಳನ್ನು ಹೊಳೆಯಿಂದ ಹೊರತೆಗೆಯುತ್ತಿದ್ದ ಅಡ್ಡೆ ಮೇಲೆ ವಿಟ್ಲ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಪ್ರಕರಣ ಸಂಬಂಧ ಪ್ರಮುಖ ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ. 2025ರ ಆಗಸ್ಟ್ 1ರಂದು, ಆರೋಪಿತ ಅಬ್ದುಲ್ ಸಮದ್ ಎಂಬಾತನು…

ಪಾಪೆಮಜಲು: ರಿಕ್ಷಾ ಡಿಕ್ಕಿ- ಹೋಟೆಲ್ ಮಾಲೀಕ ಸುಭಾಷ್ ಕುಲಾಲ್ ಮೃತ್ಯು..!!

ಪುತ್ತೂರು:ಕೌಡಿಚ್ಚಾರ್-ಮೈಂದನಡ್ಕ ರಸ್ತೆಯ ಪಾಪೆಮಜಲು ಬಳಿ ರಿಕ್ಷಾ ಡಿಕ್ಕಿಗೆ ಒಳಗಾಗಿ ಹೋಟೆಲ್ ಮಾಲೀಕರೊಬ್ಬರು ಮೃತಪಟ್ಟ ದುರ್ಘಟನೆ ಆ. 1 ರಂದು ರಾತ್ರಿ ನಡೆದಿದೆ. ಪಾಪೆಮಜಲು ನಿವಾಸಿ ಸುಭಾಷ್ ಕುಲಾಲ್ (55) ಮೃತರು. ಕೌಡಿಚ್ಚಾರ್‌ನಲ್ಲಿ ಹೋಟೆಲ್ ನಡೆಸುತ್ತಿದ್ದ ಅವರು, ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದ…

06 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ; ನ್ಯಾಯಾಲಯದ ಆದೇಶ ಉಲ್ಲಂಘನೆಗೆ ಮತ್ತೊಂದು ಪ್ರಕರಣ

ಪುತ್ತೂರು:ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪ.ಕ್ರ. 35/2001 ಕಲಂ 379, 34 ಭಾ.ದಂ.ಸಂ ಅಡಿಯಲ್ಲಿ ಆರೋಪಿತನಾಗಿ 2018 ರಲ್ಲಿ ಜಾಮೀನು ಪಡೆದು ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಮ್ಮದ್ ಹನೀಫ್ (55) ಎಂಬಾತನನ್ನು ಪೊಲೀಸರು ಕೊನೆಗೂ ವಶಕ್ಕೆ ಪಡೆದುಕೊಂಡಿದ್ದಾರೆ.…

ಆಳ್ವಾಸ್ ಉದ್ಯೋಗ ಮೇಳ ಮೊದಲ ದಿನ ಪುತ್ತೂರಿನಿಂದ ೪೫೦ ಮಂದಿ ಆಕಾಂಕ್ಷಿಗಳು

ಯುವ ಜನತೆಗೆ ಉದ್ಯೋಗ ಕೊಡಿಸುವುದೇ ಶಾಸಕರ ಉದ್ದೇಶವಾಗಿದೆ: ಸುದೇಶ್ ಶೆಟ್ಟಿ

ಪುತ್ತೂರು: ಮೂಡಬಿದ್ರೆ ಆಳ್ವಾಸ್ ನಲ್ಲಿ ನಡೆಯುತ್ತಿರುವ ಬೃಹತ್ ಉದ್ಯೋಗ ಮೇಳಕ್ಕೆ ಪುತ್ತೂರಿನಿಂದ ಮೊದಲನೇ ದಿನ ೪೫೦ ಮಂದಿ ಆಕಾಂಕ್ಷಿಗಳು ತೆರಳಿದ್ದು , ಶಾಸಕ ಅಶೋಕ್ ರೈ ಅವರ ರೈ ಚಾರಿಟೇಬಲ್ ಟ್ರಸ್ಟ್ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಸರ್ವ ವ್ಯವಸ್ಥೆಯನ್ನು ಕೈಗೊಳ್ಳಲಾಗಿದ್ದು ಯುವ ಜನತೆಗೆ…

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ; ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಕೆ.ಆ‌ರ್. ನಗರ ಮೂಲದ ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು…

ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬದಲಾವಣೆ : ‘NDA’ ತೊರೆದ ಮಾಜಿ ಸಿಎಂ ‘ಒ ಪನ್ನೀರ್ ಸೆಲ್ವಂ’

ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಮಾಜಿ ಸಿಎಂ ಒ ಪನ್ನೀರ್ ಸೆಲ್ವಂ NDA ತೊರೆದಿದ್ದಾರೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆಯಿಂದ ಹೊರಹಾಕಲ್ಪಟ್ಟ ನಾಯಕ ಓಪಿಎಸ್ ಎಂದೇ ಜನಪ್ರಿಯರಾಗಿರುವ ಓ ಪನ್ನೀರ್ಸೆಲ್ವಂ, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ದಿಂದ…

ಪುತ್ತೂರು: ಬನ್ನೂರು ರೈತರ ಸಹಕಾರಿ ಸಂಘದ ₹381 ಕೋಟಿ ವ್ಯವಹಾರ – ₹1.64 ಕೋಟಿ ಲಾಭ : ಪಂಜಿಗುಡ್ಡೆ ಈಶ್ವರ ಭಟ್-ಆಗಸ್ಟ್ 4 ರಂದು ಮಹಾಸಭೆ..!!

ಪುತ್ತೂರು: ಸ್ಥಳೀಯ ಬನ್ನೂರು ರೈತರ ಸೇವಾ ಸಹಕಾರಿ ಸಂಘವು 2023–24ನೇ ಆರ್ಥಿಕ ವರ್ಷದಲ್ಲಿ ₹381 ಕೋಟಿ ಮೌಲ್ಯದ ಭರ್ಜರಿ ವ್ಯವಹಾರ ನಡೆಸಿ, ₹1.64 ಕೋಟಿ ನಿವ್ವಳ ಲಾಭ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಈ ಕುರಿತ ವಾರ್ಷಿಕ ಮಹಾಸಭೆ ಆಗಸ್ಟ್…

ವಿಶ್ವಕರ್ಮ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಇಂದು ಪುತ್ತೂರಿಗೆ – ಕಲ್ಲಡ್ಕ ಪ್ರಭಾಕರ್ ಭಟ್ ಜತೆ ಮಾತುಕತೆ..!!!

ಮಂಗಳೂರು: ಪುತ್ತೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಗರ್ಭವತಿಯಾಗಿ ಮಗುವಿಗೆ ಜನ್ಮ ನೀಡಿದ ವಿಶ್ವಕರ್ಮ ಸಮುದಾಯದ ಯುವತಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ವಿಶ್ವಕರ್ಮ ಅವರು ಆಗಸ್ಟ್ 1ರಂದು ಪುತ್ತೂರು ಮತ್ತು ಮಂಗಳೂರು ನಗರಗಳಿಗೆ…

ಪುತ್ತೂರು: ನಾಳೆ- ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ – ‘ಫಿಲೋ ಆಟಿದ ಕೂಟ’

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಆಗಸ್ಟ್ 2ರಂದು ಕಾಲೇಜಿನ ರಜತ ಮಹೋತ್ಸವ ಸ್ಮಾರಕ ಭವನದಲ್ಲಿ ‘ಫಿಲೋ ಆಟಿದ ಕೂಟ’ ಎಂಬ ಶೀರ್ಷಿಕೆಯೊಂದಿಗೆ ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿ…

ಮತ್ತೊಂದು ಶಾಕ್ ಕೊಟ್ಟ ಟ್ರಂಪ್; ಭಾರತದ 6 ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ದೊಡ್ಡ ಹೊಡೆತವನ್ನು ನೀಡಿದ್ದಾರೆ. ಭಾರತದ 6 ಪೆಟ್ರೋಲಿಯಂ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ಹೇರಿದೆ. ನಿಷೇಧಕ್ಕೊಳಗಾಗಿರುವ ಭಾರತದ 6 ಕಂಪನಿಗಳು ಇರಾನ್ ಜೊತೆ ವ್ಯವಹಾರ ನಡೆಸುತ್ತಿದ್ದವು ಎಂದು ಅಮೆರಿಕದ ವಿದೇಶಾಂಗ ಸಚಿವಾಲಯ ಹೇಳುತ್ತಿದೆ. NDTV…

Join WhatsApp Group
error: Content is protected !!