ಪುತ್ತೂರು :ಮುಳಿಯ ಜ್ಯುವೆಲ್ಸ್‌ನ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಭಟ್ ನಿಧನ
ಪುತ್ತೂರು: ಮುಳಿಯ ಜ್ಯುವೆಲ್ಸ್‌ನ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ (71 ವ ) ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ ಶ್ಯಾಮ್ ಭಟ್, ಪುತ್ರರಾದ ಜ್ಯುವೆಲ್ಸ್‌ನ ಸಿಎಂಡಿ ಕೇಶವ…
