ತಿಮರೋಡಿ ಮನೆ ಮೇಲೆ ಎಸ್‌ಐಟಿ ದಾಳಿ – ಪರಮೇಶ್ವರ್ ಪ್ರತಿಕ್ರಿಯೆ.!
ಧರ್ಮಸ್ಥಳದಲ್ಲಿ (Dharmasthala Case) ನೂರಾರು ಕೊಲೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Timarody) ಮನೆಯ ಮೇಲೆ ಎಸ್‌ಐಟಿ (SIT) ಅಧಿಕಾರಿಗಳು ದಾಳಿ ನಡೆಸಿದ ಬಗ್ಗೆ ಸಚಿವ ಜಿ ಪರಮೇಶ್ವರ್ (G. Parameshwar) ಪ್ರತಿಕ್ರಿಯಿಸಿದ್ದು, ಎಸ್ಐಟಿ…
