ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್
ಮಂಗಳೂರು: ಧರ್ಮಸ್ಥಳ ಬೆಳವಣಿಗೆ ಕುರಿತು ಕೃತಕ ಬುದ್ಧಿಮತ್ತೆ ನೆರವಿನಿಂದ ತಯಾರಿಸಿದ ವಿಡಿಯೊವನ್ನು ಪ್ರಸಾರ ಮಾಡಿದ್ದಕ್ಕಾಗಿ ದಾಖಲಾಗಿದ್ದ ಪ್ರಕರಣ ಸಂಬಂಧ ಯೂಟ್ಯೂಬರ್ ಸಮೀರ್ ಮತ್ತೆ ಎರಡನೇ ದಿನದ ವಿಚಾರಣೆಗೆ ಆಗಮಿಸಿದ್ದಾರೆ. ಧರ್ಮಸ್ಥಳ ಪ್ರಕರಣ ಸಂಬಂಧ ತನ್ನ ವಿರುದ್ಧ ದಾಖಲಾದ ಪ್ರಕರಣದ ವಿಚಾರಣೆಗಾಗಿ ಬೆಳ್ತಂಗಡಿ…
